ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಸಂಚಾರಿ ಪಶು ಚಿಕಿತ್ಸಾಲಯಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, 68 ಸಂಚಾರಿ ಪಶು ಚಿಕಿತ್ಸಾಲಯಗಳ ಮೂಲಕ ಜಾನುವಾರುಗಳಿಗೆ ಮನೆ ಬಾಗಿಲಲ್ಲೇ ಚಿಕಿತ್ಸೆ ನೀಡುವ ಯೋಜನೆ ಆರಂಭಿಸಿದೆ. ಹೌದು, ಪ್ರಾಣಿಗಳ ಆರೋಗ್ಯ…
View More ರೈತರೇ, 8277100200 ಈ ನಂಬರ್ ಸೇವ್ ಮಾಡಿಕೊಳ್ಳಿ..!ಸೌಲಭ್ಯ
2023ರ ಜ.1ರಿಂದ ‘ಯಶಸ್ವಿನಿ’ ಮರು ಜಾರಿ; ಯಶಸ್ವಿನಿ ಆರೋಗ್ಯ ವಿಮೆ ಬಗ್ಗೆ ನಿಮಗೆಷ್ಟು ಗೊತ್ತು?
2018ರಲ್ಲಿ ಸ್ಥಗಿತಗೊಂಡಿದ್ದ ಯಶಸ್ವಿನಿ ಯೋಜನೆ ಮರು ಜಾರಿಗೆ ಸರ್ಕಾರ ಮುಂದಾಗಿದ್ದು, ಈ ಕುರಿತು ಸರ್ಕಾರ ಈಗಾಗಲೇ ಆದೇಶ ಹೊರಡಿಸಿದ್ದು, 2023ರ ಜನವರಿ 1ರಿಂದ ಯೋಜನೆಯನ್ನು ಜಾರಿಗೆ ತರಲಿದ್ದು, 2022ರ ನವಂಬರ್ 1ರಿಂದಲೇ ಫಲಾನುಭವಿಗಳು ನೋಂದಣಿ…
View More 2023ರ ಜ.1ರಿಂದ ‘ಯಶಸ್ವಿನಿ’ ಮರು ಜಾರಿ; ಯಶಸ್ವಿನಿ ಆರೋಗ್ಯ ವಿಮೆ ಬಗ್ಗೆ ನಿಮಗೆಷ್ಟು ಗೊತ್ತು?ವಾಟ್ಸ್‌ಆ್ಯಪ್ ಬಳಕೆದಾರರಿಗೆ ಗುಡ್‌ನ್ಯೂಸ್; ಒಂದೇ ಬಾರಿಗೆ 32 ಜನರಿಗೆ ವಿಡಿಯೋ ಕರೆ!
ವಾಟ್ಸ್‌ಆ್ಯಪ್‌ನಲ್ಲಿ ಒಂದೇ ಬಾರಿಗೆ ಒಟ್ಟು 32 ಜನರಿಗೆ ವಿಡಿಯೋ ಕರೆ ಮಾಡುವ ಸೌಲಭ್ಯ ಶೀಘ್ರವೇ ಲಭ್ಯವಾಗಲಿದ್ದು, ಈ ಸೇವೆಯ ಪರೀಕ್ಷಾರ್ಥ ಬಳಕೆಯನ್ನು ವಾಟ್ಸ್‌ಆ್ಯಪ್ ಕಂಪನಿ ಆರಂಭಿಸಿದೆ. ಹೌದು, ಧ್ವನಿ ಕರೆ ಹಾಗೂ ವಿಡಿಯೋ ಕರೆಗಳ…
View More ವಾಟ್ಸ್‌ಆ್ಯಪ್ ಬಳಕೆದಾರರಿಗೆ ಗುಡ್‌ನ್ಯೂಸ್; ಒಂದೇ ಬಾರಿಗೆ 32 ಜನರಿಗೆ ವಿಡಿಯೋ ಕರೆ!ಗಂಗಾ ಕಲ್ಯಾಣ ಯೋಜನೆಯಡಿ ಅರ್ಜಿ ಆಹ್ವಾನ, ₹3.50ಲಕ್ಷ ಸಹಾಯಧನ
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ 2022-23ನೇ ಸಾಲಿಗೆ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 20 ಕೊನೆ ದಿನವಾಗಿದೆ. ಹೌದು,…
View More ಗಂಗಾ ಕಲ್ಯಾಣ ಯೋಜನೆಯಡಿ ಅರ್ಜಿ ಆಹ್ವಾನ, ₹3.50ಲಕ್ಷ ಸಹಾಯಧನದಾವಣಗೆರೆ: ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಉದ್ಯೋಗಿನಿ ಯೋಜನೆಯಡಿ ಅರ್ಜಿ ಆಹ್ವಾನ
ದಾವಣಗೆರೆ ಸೆ.05: 2021-22ನೇ ಸಾಲಿನ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಉಪಯೋಜನೆಯಲ್ಲಿ ಬಳಕೆಯಾಗದ ಅನುದಾನದ ಉದ್ಯೋಗಿನಿ ಯೋಜನೆಯಡಿ ಪರಿಶಿಷ್ಟ ಪಂಗಡದ 14 ಮಹಿಳೆಯರಿಗೆ ಸೌಲಭ್ಯ ಒದಗಿಸಲಾಗಿದ್ದು. ದಾವಣಗೆರೆ…
View More ದಾವಣಗೆರೆ: ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಉದ್ಯೋಗಿನಿ ಯೋಜನೆಯಡಿ ಅರ್ಜಿ ಆಹ್ವಾನದಾವಣಗೆರೆ: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ
ದಾವಣಗೆರೆ ಆ.19 :ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನಲ್ಲಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶ್ರೀ ಶಹಜೀರಾಜೇ ಸಮೃದ್ಧಿ ಯೋಜನೆಯಡಿ ಆರ್ಥಿಕ ಚಟುವಟಿಕೆ ಅನುಸಾರ ಸ್ವಯಂ ಉದ್ಯೋಗ ಕೈಗೊಳ್ಳಲು ನೇರ ಸಾಲ…
View More ದಾವಣಗೆರೆ: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ