ವಿಜಯಪ್ರಭ.ಕಾಂ ವಿಶೇಷ, ಬೆಂಗಳೂರು: ಈಚೆಗೆ ವಿವಿಧ ಹುದ್ದೆಗಳ ಭರ್ತಿಗೆ ಕೆಪಿಟಿಸಿಎಲ್ ಅಧಿಸೂಚನೆ ಹೊರಡಿಸಿದ್ದು, ತೆಂಗಾಣ ಮಾದರಿ ಸ್ಪರ್ಧಾತ್ಮಕ ಪರೀಕ್ಷೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಬೇಕು ಎಂದು ಸಾಮಾಜಿಕ ಜಾಲತಾಣ ಎಕ್ಸ್.ಕಾಂ ನಲ್ಲಿ ಕನ್ನಡಪರ ಹೋರಾಟಗಾರ ಕಾಂತಕುಮಾರ್…
View More ಕೆಪಿಟಿಸಿಎಲ್ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ಒಕ್ಕೊರಲ ಒತ್ತಾಯಸ್ಪರ್ಧಾತ್ಮಕ ಪರೀಕ್ಷೆ
ದಾವಣಗೆರೆ: ರಾಜ್ಯ ಪೊಲೀಸ್ ಇಲಾಖೆಯಿಂದ ಖಾಲಿ ಇರುವ ಹುದ್ದೆಗಳಿಗೆ ಉಚಿತ ಪರೀಕ್ಷಾಪೂರ್ವ ತರಬೇತಿ
ದಾವಣಗೆರೆ ಸೆ.05 : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಖಾಲಿ ಇರುವ ಪೊಲೀಸ್ ಕಾನ್ಸ್‍ಟೇಬಲ್ ಮತ್ತು ಪೊಲೀಸ್ ಸಬ್‍ಇನ್‍ಸ್ಪೆಕ್ಟರ್ ಹುದ್ದೆಗಳಿಗೆ ಮುಂಬರುವ ದಿನಗಳಲ್ಲಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲಿರುವ ಪರೀಕ್ಷಾರ್ಥಿಗಳಿಗೆ ಮಾದರಿ ವೃತ್ತಿ ಕೇಂದ್ರ…
View More ದಾವಣಗೆರೆ: ರಾಜ್ಯ ಪೊಲೀಸ್ ಇಲಾಖೆಯಿಂದ ಖಾಲಿ ಇರುವ ಹುದ್ದೆಗಳಿಗೆ ಉಚಿತ ಪರೀಕ್ಷಾಪೂರ್ವ ತರಬೇತಿದಾವಣಗೆರೆ: ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ
ದಾವಣಗೆರೆ ಆ.22 :ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ “ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ”ದ ವತಿಯಿಂದ ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ ನವರು ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ…
View More ದಾವಣಗೆರೆ: ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಸ್ಪರ್ಧಾತ್ಮಕ ಪರೀಕ್ಷೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ: ಸಿಎಂ ಬೊಮ್ಮಾಯಿ ಸರ್ಕಾರದಿಂದ ಮಹತ್ವದ ತೀರ್ಮಾನ
ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಸರ್ಕಾರ ಸ್ಪರ್ಧಾತ್ಮಕ ಪರೀಕ್ಷೆ ಆಕಾಂಕ್ಷಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಕರ್ನಾಟಕ ಲೋಕಸೇವಾ ಆಯೋಗ (KPSC) ಮೂಲಕ ನಡೆಸುವ ಗ್ರೂಪ್ ‘ಎ’ & ‘ಬಿ’ ಸಂದರ್ಶನ ಅಂಕಗಳನ್ನು 50 ರಿಂದ 25ಕ್ಕೆ…
View More ಸ್ಪರ್ಧಾತ್ಮಕ ಪರೀಕ್ಷೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ: ಸಿಎಂ ಬೊಮ್ಮಾಯಿ ಸರ್ಕಾರದಿಂದ ಮಹತ್ವದ ತೀರ್ಮಾನ