ದಾವಣಗೆರೆ ಸೆ.25: ತಂತ್ರಜ್ಞಾನ ಅಭಿವೃದ್ಧಿ ಹೊಂದುತ್ತಿರುವಂತೆ, ಸೈಬರ್ ಅಪರಾಧಗಳ ಪ್ರಕರಣಗಳು ಕೂಡ ಅಧಿಕವಾಗುತ್ತಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಕಳವಳ ವ್ಯಕ್ತಪಡಿಸಿದರು. ಮಹಾನಗರಪಾಲಿಕೆ ಮತ್ತು ಜಿಲ್ಲಾ ಪೊಲೀಸ್ ವತಿಯಿಂದ ಶುಕ್ರವಾರ ಪಾಲಿಕೆ ಸಭಾಂಗಣದಲ್ಲಿ…
View More ಸೈಬರ್ ಅಪರಾಧಗಳ ವಿರುದ್ಧ ಜಾಗೃತಿ ಅಗತ್ಯ: ಎಸ್‍ಪಿ ಹನುಮಂತರಾಯ