ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ (86) ಅವರು ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯ ಹಿನ್ನಲೆ ಕಿಡ್ನಿ ವೈಫಲ್ಯ, ವಯೋಸಹಜ ಕಾಯಿಲೆ ಮತ್ತು ಉಸಿರಾಟದ ಸೋಂಕಿನ ಸಮಸ್ಯೆಯಿಂದ ಬಳಲುತ್ತಿದ್ದ, ಹಿರಿಯ ನಟ…
View More BREAKING NEWS: ಕನ್ನಡದ ಹಿರಿಯ ನಟ ರಾಜೇಶ್ ಇನ್ನಿಲ್ಲ; ಕಳಚಿತು ಗಂಧದ ಗುಡಿಯ ಮತ್ತೊಂದು ಕೊಂಡಿ