ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ತನ್ನ ಕಾರ್ಯಾಚರಣೆ ಮತ್ತು ನಿರ್ವಹಣೆ ವಿಭಾಗದಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು 24-04-2023 ರೊಳಗೆ ಅರ್ಜಿ ಸಲ್ಲಿಸಬಹುದು. ಇದನ್ನು ಓದಿ: ITR…
View More ಬೆಂಗಳೂರು ಮೆಟ್ರೋದಲ್ಲಿ ಖಾಯಂ ಉದ್ಯೋಗ; ತಿಂಗಳಿಗೆ 25,000 ರಿಂದ 94500 ರೂ ಸಂಬಳ, ಇಂದೇ ಅರ್ಜಿ ಸಲ್ಲಿಸಿಹುದ್ದೆ
Income Tax Department: ಆದಾಯ ತೆರಿಗೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ; ಮಾರ್ಚ್ 24 ಕೊನೆ ದಿನ
ಆದಾಯ ತೆರಿಗೆ ನೇಮಕಾತಿ (Income Tax) 2023: ಆದಾಯ ತೆರಿಗೆ ಇಲಾಖೆಯಲ್ಲಿ 61 ಇನ್ಸ್‌ಪೆಕ್ಟರ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಮತ್ತು ಟ್ಯಾಕ್ಸ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.…
View More Income Tax Department: ಆದಾಯ ತೆರಿಗೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ; ಮಾರ್ಚ್ 24 ಕೊನೆ ದಿನBIG BREAKING: ಕೆಎಂಎಫ್ 467 ಹುದ್ದೆಗಳ ಆಯ್ಕೆ ಪಟ್ಟಿಗೆ ಹೈಕೋರ್ಟ್ ತಡೆಯಾಜ್ಞೆ
ಕೆಎಂಎಫ್ ನ 467 ಹುದ್ದೆಗಳ ಭರ್ತಿಗಾಗಿ ಪ್ರಕಟಿಸಿದ್ದ ಆಯ್ಕೆ ಪಟ್ಟಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೌದು, ಈ ಕುರಿತು ಡಿ.ಆರ್.ರವೀಂದ್ರ ಎಂಬುವವರು ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ ಲಿಖಿತ ಪರೀಕ್ಷೆಯಲ್ಲಿ ಕನ್ನಡವೂ ಒಂದು ಭಾಷೆಯನ್ನಾಗಿ ಇಡಲಾಗಿದೆ.…
View More BIG BREAKING: ಕೆಎಂಎಫ್ 467 ಹುದ್ದೆಗಳ ಆಯ್ಕೆ ಪಟ್ಟಿಗೆ ಹೈಕೋರ್ಟ್ ತಡೆಯಾಜ್ಞೆKPSC ಯಲ್ಲಿ ಭರ್ಜರಿ ನೇಮಕಾತಿ: 242 ಲೆಕ್ಕ ಸಹಾಯಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ
KPSC recruitment 2023: ಕರ್ನಾಟಕ ಲೋಕಸೇವಾ ಆಯೋಗವು (KPSC) ಹೊಸ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದ್ದು, ಈ ನೇಮಕಾತಿ ಅಡಿಯಲ್ಲಿ ಒಟ್ಟು 242 ಅಕೌಂಟ್ಸ್ ಅಸಿಸ್ಟೆಂಟ್ (ಲೆಕ್ಕ ಸಹಾಯಕರ ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ…
View More KPSC ಯಲ್ಲಿ ಭರ್ಜರಿ ನೇಮಕಾತಿ: 242 ಲೆಕ್ಕ ಸಹಾಯಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ: ಹಲವಾರು ಹುದ್ದೆಗಳಿಗೆ ಅರ್ಜಿ ಅಹ್ವಾನ; ಮಾರ್ಚ್ 18 ಕೊನೆ ದಿನ
NWKRTC Recruitment 2023: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (NWKRTC) ಇಲಾಖೆಯಿಂದ ಫಿಟ್ಟರ್, ಎಲೆಕ್ನಿಷಿಯನ್, ವೆಲ್ಡರ್, ಮೆಕ್ಯಾನಿಕ್ ಡೀಸೆಲ್ ಹಾಗೂ ಮೆಕ್ಯಾನಿಕ ಮೋಟರ್ ವೆಹಿಕಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ…
View More ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ: ಹಲವಾರು ಹುದ್ದೆಗಳಿಗೆ ಅರ್ಜಿ ಅಹ್ವಾನ; ಮಾರ್ಚ್ 18 ಕೊನೆ ದಿನಎಸ್ಬಿಐನಲ್ಲಿ 868 ಹುದ್ದೆಗಳು; ಅರ್ಜಿ ಸಲ್ಲಿಸಲು ಮಾರ್ಚ್ 31ಕೊನೆಯ ದಿನ
ಎಸ್‌ಬಿಐ 868 ನಿವೃತ್ತ ಬ್ಯಾಂಕ್ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಿದ್ದು, ನಿವೃತ್ತ ಬ್ಯಾಂಕ್ ಅಧಿಕಾರಿಗಳು ಈ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳನ್ನು ಬಿಸಿನೆಸ್ ಕರೆಸ್ಪಾಂಡೆಂಟ್ ಫೆಸಿಲಿಟೇಟರ್ ಹುದ್ದೆಗಳಿಗೆ ನೇಮಕ ಮಾಡಲಾಗುತ್ತದೆ.…
View More ಎಸ್‌ಬಿಐನಲ್ಲಿ 868 ಹುದ್ದೆಗಳು; ಅರ್ಜಿ ಸಲ್ಲಿಸಲು ಮಾರ್ಚ್ 31ಕೊನೆಯ ದಿನMetro Recruitment: ಮೆಟ್ರೋ ಇಲಾಖೆಯಲ್ಲಿ ಬಾರಿ ಉದ್ಯೋಗ; ಅರ್ಜಿ ಸಲ್ಲಿಸಲು ಮಾರ್ಚ್ 21 ಕೊನೆಯ ದಿನ
ಬೆಂಗಳೂರು ಮೆಟ್ರೋ ಇಲಾಖೆಯಲ್ಲಿ ಹಿರಿಯ ಭೂವಿಜ್ಞಾನಿ, ಭೂವಿಜ್ಞಾನಿ, ಉಪ ಮುಖ್ಯ ಇಂಜಿನಿಯರ್ / ಉಪ ಜನರಲ್ ಮ್ಯಾನೇಜರ್, ಕಾರ್ಯನಿರ್ವಾಹಕ ಇಂಜಿನಿಯರ್ / ವ್ಯವಸ್ಥಾಪಕ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು ,ಅರ್ಜಿ ಸಲ್ಲಿಸಲು ಮಾರ್ಚ್ 21…
View More Metro Recruitment: ಮೆಟ್ರೋ ಇಲಾಖೆಯಲ್ಲಿ ಬಾರಿ ಉದ್ಯೋಗ; ಅರ್ಜಿ ಸಲ್ಲಿಸಲು ಮಾರ್ಚ್ 21 ಕೊನೆಯ ದಿನDC OFFICE RECRUITMENT: ಡಿಸಿ ಆಫೀಸ್ ನಲ್ಲಿ 105 ಹುದ್ದೆಗಳಿಗೆ ಅರ್ಜಿ ಅಹ್ವಾನ; ಮಾರ್ಚ್ 15 ಕೊನೆಯ ದಿನ
ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಡಿಸಿ ಆಫೀಸ್ ಬೆಂಗಳೂರು ನಗರ ಇಲಾಖೆಯಲ್ಲಿ ಲೋಡರ್ ಹಾಗೂ ಕ್ಲೀನರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆಫ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಿದೆ.…
View More DC OFFICE RECRUITMENT: ಡಿಸಿ ಆಫೀಸ್ ನಲ್ಲಿ 105 ಹುದ್ದೆಗಳಿಗೆ ಅರ್ಜಿ ಅಹ್ವಾನ; ಮಾರ್ಚ್ 15 ಕೊನೆಯ ದಿನಕರ್ನಾಟಕ ಪೋಸ್ಟ್ ಆಫೀಸ್ ಇಲಾಖೆಯಲ್ಲಿ ಭಾರೀ ನೇಮಕಾತಿ; ಅರ್ಜಿ ಸಲ್ಲಿಸಲು ನಾಳೆ ಕೊನೆ ದಿನ
ಕರ್ನಾಟಕ ಪೋಸ್ಟ್ ಆಫೀಸ್ ಇಲಾಖೆಯಲ್ಲಿ 3036 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ನಾಳೆ (ಫೆಬ್ರುವರಿ 16) ಕೊನೆ ದಿನವಾಗಿದೆ ಹುದ್ದೆಗಳ ವಿವರ : ಹುದ್ದೆಯ ಹೆಸರು: ಕರ್ನಾಟಕ ಪೋಸ್ಟ್ ಆಫೀಸ್ ಇಲಾಖೆಯಲ್ಲಿ…
View More ಕರ್ನಾಟಕ ಪೋಸ್ಟ್ ಆಫೀಸ್ ಇಲಾಖೆಯಲ್ಲಿ ಭಾರೀ ನೇಮಕಾತಿ; ಅರ್ಜಿ ಸಲ್ಲಿಸಲು ನಾಳೆ ಕೊನೆ ದಿನ𝐋𝐀𝐍𝐃 𝐒𝐔𝐑𝐕𝐄𝐘𝐎𝐑 𝐑𝐄𝐂𝐑𝐔𝐈𝐓𝐌𝐄𝐍𝐓: 2,000 ಭೂಮಾಪಕರ ಹುದ್ದೆಗಳಿಗೆ ಅರ್ಜಿ ಅಹ್ವಾನ; ಫೆ.20 ಕೊನೆಯ ದಿನ
ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಸರ್ವೇ ಸೆಟಲೆಂಟ್ ಅಂಡ್ ಲ್ಯಾಂಡ್ ರೆಕಾರ್ಡ್ಸ್ ಕರ್ನಾಟಕ (SSLR ಕರ್ನಾಟಕ) ಇಲಾಖೆಯಲ್ಲಿ ಭೂಮಾಪಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮುಖಾಂತರ…
View More 𝐋𝐀𝐍𝐃 𝐒𝐔𝐑𝐕𝐄𝐘𝐎𝐑 𝐑𝐄𝐂𝐑𝐔𝐈𝐓𝐌𝐄𝐍𝐓: 2,000 ಭೂಮಾಪಕರ ಹುದ್ದೆಗಳಿಗೆ ಅರ್ಜಿ ಅಹ್ವಾನ; ಫೆ.20 ಕೊನೆಯ ದಿನ
