ದಾವಣಗೆರೆ ಸೆ.05 :ಕರ್ನಾಟಕ ರಾಜ್ಯ ಪೊಲೀಸ್ ವತಿಯಿಂದ ಖಾಲಿ ಇರುವ ಪೊಲೀಸ್ ಕಾನ್ಸ್‍ಟೇಬಲ್ ಮತ್ತು ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಹುದ್ದೆಗಳಿಗೆ ಮುಂಬರುವ ದಿನಗಳಲ್ಲಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲಿರುವ ಪರೀಕ್ಷಾರ್ಥಿಗಳಿಗೆ ಮಾದರಿ ವೃತ್ತಿ ಕೇಂದ್ರ…
View More ದಾವಣಗೆರೆ: ಪೊಲೀಸ್ ಕಾನ್ಸ್ ಟೇಬಲ್, ಪೊಲೀಸ್ ಸಬ್‍ಇನ್‍ಸ್ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನಹುದ್ದೆ
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ನೇಮಕಾತಿ: ಅರ್ಜಿ ಸಲ್ಲಿಸಲು ಇಂದೇ ಕೊನೆ ದಿನ
ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 316 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 5 (ಇಂದು) ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್…
View More ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ನೇಮಕಾತಿ: ಅರ್ಜಿ ಸಲ್ಲಿಸಲು ಇಂದೇ ಕೊನೆ ದಿನJOBS: 665 ಹುದ್ದೆಗಳಿಗೆ ಅರ್ಜಿ ಆಹ್ವಾನ; ಈಗಲೇ ಅರ್ಜಿ ಸಲ್ಲಿಸಿ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವೆಲ್ತ್ ಮ್ಯಾನೇಜ್‌ಮೆಂಟ್ ಬ್ಯುಸಿನೆಸ್‌ಗಾಗಿ ಸ್ಪೆಷಲಿಸ್ಟ್ ಕೇಡರ್ ಆಫೀಸರ್ಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ bank.sbi/ ಅಥವಾ sbi.co.in/careers ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹುದ್ದೆಗಳ…
View More JOBS: 665 ಹುದ್ದೆಗಳಿಗೆ ಅರ್ಜಿ ಆಹ್ವಾನ; ಈಗಲೇ ಅರ್ಜಿ ಸಲ್ಲಿಸಿದಾವಣಗೆರೆ: ಜೂನಿಯರ್ ಇಂಜಿನಿಯರಿಂಗ್ ಹುದ್ದೆಗೆ ಅರ್ಜಿ ಆಹ್ವಾನ
ದಾವಣಗೆರೆ ಆ.30 : ಸಿಬ್ಬಂದಿ ನೇಮಕಾತಿ ಆಯೋಗವು ಜೂನಿಯರ್ ಇಂಜಿನಿಯರ್ (ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಮತ್ತು ಕ್ವಾಂಟಿಟಿ ಸರ್ವೇಯಿಂಗ್ & ಕಂಟ್ರಾಕ್ಟ್ಸ್) ಹುದ್ದೆಗಳ ನೇಮಕಾತಿಗಾಗಿ ಮುಕ್ತ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ನಡೆಸುತ್ತಿದೆ. ಪರೀಕ್ಷೆಯು…
View More ದಾವಣಗೆರೆ: ಜೂನಿಯರ್ ಇಂಜಿನಿಯರಿಂಗ್ ಹುದ್ದೆಗೆ ಅರ್ಜಿ ಆಹ್ವಾನಅಂಚೆ ಇಲಾಖೆಯಲ್ಲಿ ಬರೋಬ್ಬರಿ 98,000 ಹುದ್ದೆಗಳು: SSLC ಪಾಸ್ ಆಗಿದ್ರೆ ಸಾಕು!
ಭಾರತೀಯ ಅಂಚೆ ಇಲಾಖೆಯಲ್ಲಿನ 98 ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಕುರಿತಾದ ಪ್ರಕಟಣೆಯನ್ನು ಹೊರಡಿಸಲಾಗಿದ್ದು, ಈ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಕರ್ನಾಟಕದಲ್ಲಿ ಪೋಸ್ಟ್‌ಮೆನ್-3887, ಮೇಲ್ ಗಾರ್ಡ್-90 ಹುದ್ದೆಗಳು ಮತ್ತು ಮಲ್ಟಿ-ಟಾಸ್ಕಿಂಗ್- 1754…
View More ಅಂಚೆ ಇಲಾಖೆಯಲ್ಲಿ ಬರೋಬ್ಬರಿ 98,000 ಹುದ್ದೆಗಳು: SSLC ಪಾಸ್ ಆಗಿದ್ರೆ ಸಾಕು!ದಾವಣಗೆರೆ: ಆಗಸ್ಟ್ 19 ರಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ವಾಕ್-ಇನ್-ಇಂಟರ್ವೂವ್
ದಾವಣಗೆರೆ ಆ.16 :ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ದಾವಣಗೆರೆ ಇವರ ವತಿಯಿಂದ ಆಗಸ್ಟ್ .19 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ವಾಕ್-ಇನ್-ಇಂಟವ್ರ್ಯೂವ್‍ನಲ್ಲಿ “INDUSIND BANK”…
View More ದಾವಣಗೆರೆ: ಆಗಸ್ಟ್ 19 ರಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ವಾಕ್-ಇನ್-ಇಂಟರ್ವೂವ್SSCನಲ್ಲಿ ಭರ್ಜರಿ ಉದ್ಯೋಗಾವಕಾಶ: ಕೂಡಲೇ ಅರ್ಜಿ ಸಲ್ಲಿಸಿ
ಸಿಬ್ಬಂದಿ ನೇಮಕಾತಿ ಆಯೋಗ (SSC) 2022ನೇ ಸಾಲಿನ ಜೂನಿಯರ್ ಎಂಜಿನಿಯರ್ ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಿದ್ದು, ಆಸಕ್ತರು ಅಧಿಕೃತ ವೆಬ್ https://ssc.nic.inಗೆ ಭೇಟಿ ನೀಡಿ, ಸೆಪ್ಟೆಂಬರ್ 02 ರೊಳಗೆ ಅರ್ಜಿ ಹಾಕಬಹುದು. ಈ ಹುದ್ದೆಗಳಿಗೆ…
View More SSCನಲ್ಲಿ ಭರ್ಜರಿ ಉದ್ಯೋಗಾವಕಾಶ: ಕೂಡಲೇ ಅರ್ಜಿ ಸಲ್ಲಿಸಿರೈಲ್ವೇಯಲ್ಲಿ ಭರ್ಜರಿ ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ
ಭಾರತೀಯ ರೈಲ್ವೇ ನೇಮಕಾತಿ ಸೆಲ್ (RRC) ಪಶ್ಚಿಮ ರೈಲ್ವೆಯಲ್ಲಿನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಜೆಇ ವರ್ಗ- 52 ಹುದ್ದೆಗಳು, ತಂತ್ರಜ್ಞರ ವರ್ಗ- 35 ಸೇರಿದಂತೆ ಒಟ್ಟು 102 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ…
View More ರೈಲ್ವೇಯಲ್ಲಿ ಭರ್ಜರಿ ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ5,000 ಕಾನ್ಸ್‌ಟೇಬಲ್ ನೇಮಕ: ಗೃಹ ಸಚಿವ ಆರಗ ಜ್ಞಾನೇಂದ್ರ
ಪಿಎಸ್ಐ ನೇಮಕಾತಿ ಪ್ರಕರಣ ಸಂಬಂಧ, ಸಿಐಡಿ ತನಿಖೆ ಮುಗಿದ ಕೂಡಲೇ ಪರೀಕ್ಷೆ ದಿನಾಂಕ ಪ್ರಕಟಿಸಲಾಗುವುದು. ಜತೆಗೆ, ಹೊಸದಾಗಿ 5 ಸಾವಿರ ಕಾನ್ಸ್‌ಟೇಬಲ್ ಹುದ್ದೆ ನೇಮಕಾತಿ ಮಾಡಿಕೊಳ್ಳುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.…
View More 5,000 ಕಾನ್ಸ್‌ಟೇಬಲ್ ನೇಮಕ: ಗೃಹ ಸಚಿವ ಆರಗ ಜ್ಞಾನೇಂದ್ರBIG NEWS: ಕೆಪಿಎಸ್‌ಸಿಯಿಂದ ಗ್ರೂಪ್ ಎ, ಬಿ ಹುದ್ದೆಗಳ ಪರೀಕ್ಷೆ ಫಲಿತಾಂಶ ಪ್ರಕಟ
ಕರ್ನಾಟಕ ಲೋಕಸೇವಾ ಆಯೋಗ (KPSC) 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳ ನೇಮಕಾತಿಯ ಫಲಿತಾಂಶ ಬಿಡುಗಡೆ ಮಾಡಿದ್ದು, ಈ ಕುರಿತಾಗಿ 106 ಹುದ್ದೆಗಳಿಗೆ ನೇಮಕಾತಿಗೆ ನಡೆಸಿದ ಪರೀಕ್ಷೆಯ…
View More BIG NEWS: ಕೆಪಿಎಸ್‌ಸಿಯಿಂದ ಗ್ರೂಪ್ ಎ, ಬಿ ಹುದ್ದೆಗಳ ಪರೀಕ್ಷೆ ಫಲಿತಾಂಶ ಪ್ರಕಟ
