ಹುಬ್ಬಳ್ಳಿ-ಶಿರಸಿ-ತಾಳಗು ಪ್ಪ ಮತ್ತು ಧಾರವಾಡ-ಬೆಳಗಾವಿ ಹೊಸ ರೈಲು ಮಾರ್ಗ ಮಹತ್ವದ ಚರ್ಚೆ ಹುಬ್ಬಳ್ಳಿ: ಬಹು ಕಾಲದಿಂದ ಬೇಡಿಕೆ ಇರುವ ಹಾಗೂ ಸುದೀರ್ಘ ಅವಧಿಯಲ್ಲಿ ಮೂರು ಬಾರಿ ಸಮೀಕ್ಷೆ ಸಹ ನಡೆದ ಹುಬ್ಬಳ್ಳಿ-ಶಿರಸಿ-ತಾಳಗುಪ್ಪ ಮತ್ತು ಧಾರವಾಡ-ಬೆಳಗಾವಿ…
View More ಹುಬ್ಬಳ್ಳಿ-ಶಿರಸಿ-ತಾಳಗುಪ್ಪ ಮತ್ತು ಧಾರವಾಡ-ಬೆಳಗಾವಿ ಹೊಸ ರೈಲು ಮಾರ್ಗ ಮಹತ್ವದ ಚರ್ಚೆಹುಬ್ಬಳ್ಳಿ
ಇಂದು ಹುಬ್ಬಳ್ಳಿ, ವಿಜಯಪುರಕ್ಕೆ ವಕ್ಫ್ ಜಿಪಿಸಿ ಅಧ್ಯಕ್ಷ ಜಗದಾಂಬಿಕ ಪಾಲ್ ಭೇಟಿ
ಬೆಂಗಳೂರು: ವಕ್ಫ್ ಕಾಯ್ದೆ ಬಗ್ಗೆ ಚರ್ಚಿಸಲು ಕೇಂದ್ರ ಸರ್ಕಾರ ರಚಿಸಿರುವ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಅಧ್ಯಕ್ಷ ಜಗದಂಬಿಕ ಪಾಲ್ ಅವರು ದೆಹಲಿಯಿಂದ ನ.7ರಂದು ರಾಜ್ಯಕ್ಕೆ ಆಗಮಿಸಲಿದ್ದು, ವಕ್ಸ್ ಆಸ್ತಿ ವಿವಾದದ ಕುರಿತು ಮಾಹಿತಿ…
View More ಇಂದು ಹುಬ್ಬಳ್ಳಿ, ವಿಜಯಪುರಕ್ಕೆ ವಕ್ಫ್ ಜಿಪಿಸಿ ಅಧ್ಯಕ್ಷ ಜಗದಾಂಬಿಕ ಪಾಲ್ ಭೇಟಿವೈದ್ಯರ ನಿರ್ಲಕ್ಷ್ಯಕ್ಕೆ 2 ವರ್ಷದ ಕಂದಮ್ಮ ಬಲಿ!
ಹುಬ್ಬಳ್ಳಿ: ವೈದ್ಯರ ನಿರ್ಲಕ್ಷ್ಯಕ್ಕೆ ಎರಡು ವರ್ಷದ ಮಗು ಬಲಿಯಾಗಿದೆ ಎಂದು ಆರೋಪಿಸಿ ಮಗುವಿನ ಪಾಲಕರು, ಕುಟುಂಬಸ್ಥರು ಹುಬ್ಬಳ್ಳಿ ಕಿಮ್ಸ್ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಹೌದು, ಹುಬ್ಬಳ್ಳಿಯ ತಾಜ್ ನಗರದ 2 ವರ್ಷದ ರಕ್ಷಾ ಚೌಧರಿ ಮೃತ ದುರ್ದೈವಿಯಾಗಿದ್ದು,…
View More ವೈದ್ಯರ ನಿರ್ಲಕ್ಷ್ಯಕ್ಕೆ 2 ವರ್ಷದ ಕಂದಮ್ಮ ಬಲಿ!ರಾಜ್ಯದಲ್ಲಿ ಮತ್ತೆ ಗಗನಕ್ಕೇರಿದ ಈರುಳ್ಳಿ ದರ; ಗ್ರಾಹಕರ ಕಣ್ಣಲ್ಲಿ ನೀರು!
ಬೆಂಗಳೂರು: ರಾಜ್ಯದಲ್ಲಿ ಭಾರಿ ಮಳೆಯಿಂದ ಅವಾಂತರ ಉಂಟಾಗಿದ್ದು, ನೆರೆಯಿಂದ ಅಪಾರ ಪ್ರಮಾಣದ ಬೆಳೆಗಳು ನಾಶವಾಗಿದ್ದು, ಸಾವಿರಾರು ಮನೆಗಳು ಕುಸಿದು ಬಿದ್ದಿವೆ. ಉತ್ತರ ಕರ್ನಾಟಕ ಭಾಗದಲ್ಲಿ ಅತಿವೃಷ್ಟಿಯಿಂದ ಮಳೆ, ರೋಗ ಕಾರಣ ರೈತರು ಬೆಳೆದಿದ್ದ ಅಪಾರ…
View More ರಾಜ್ಯದಲ್ಲಿ ಮತ್ತೆ ಗಗನಕ್ಕೇರಿದ ಈರುಳ್ಳಿ ದರ; ಗ್ರಾಹಕರ ಕಣ್ಣಲ್ಲಿ ನೀರು!