ವಿಜಯನಗರ : ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಕ್ಷೇತ್ರದಲ್ಲಿ ನಾಡಿನ ಸುಪ್ರಸಿದ್ಧ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ಕಾರ್ಣಿಕ ಮಹೋತ್ಸವವು ಫೆಬ್ರುವರಿ 07 ರಂದು ವಿಜೃಂಭಣೆಯಿಂದ ಜರುಗಲಿದೆ. ಜನವರಿ 28 ರಂದು ರಥಸಪ್ತಮಿ, ಕಡುಬಿನ…
View More ವಿಜಯನಗರ: ಫೆ.07 ರಂದು ಶ್ರೀಮೈಲಾರಲಿಂಗೇಶ್ವರ ಸ್ವಾಮಿಯ ಕಾರ್ಣಿಕಹೂವಿನಹಡಗಲಿ
ಹೂವಿನಹಡಗಲಿ ತಾಲೂಕಿನಲ್ಲಿ ಜಾನುವಾರುಗಳಿಗೆ ಗಂಟುರೋಗ: 8 ಜಾನುವಾರುಗಳು ಮೃತ
ಹೂವಿನಹಡಗಲಿ: ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ ಬಾಧಿಸುತ್ತಿದ್ದು, ಈ ಸಾಂಕ್ರಾಮಿಕ ರೋಗ ಪ್ರಾಣಿಗಳ ಜೀವ ಹಿಂಡುತ್ತಿದ್ದು, ನದಿ ತೀರದ ಹಲವು ಗ್ರಾಮಗಳಿಗೆ ರೋಗ ವ್ಯಾಪಿಸಿದೆ. ಹೌದು, ಜಿಲ್ಲೆಯ ಹೂವಿನಹಡಗಲಿ ತಾಲೂಕಿನ…
View More ಹೂವಿನಹಡಗಲಿ ತಾಲೂಕಿನಲ್ಲಿ ಜಾನುವಾರುಗಳಿಗೆ ಗಂಟುರೋಗ: 8 ಜಾನುವಾರುಗಳು ಮೃತಹೂವಿನಹಡಗಲಿ: ವಿದ್ಯಾರ್ಥಿ ನಿಲಯದಲ್ಲಿ ನೀಡುವ ಊಟದಲ್ಲಿ ಹುಳು; ವಿದ್ಯಾರ್ಥಿಗಳಿಂದ ಧರಣಿ
ವಿಜಯನಗರ: ಜಿಲ್ಲೆಯ ಹೂವಿನಹಡಗಲಿಯ ಕೋರ್ಟ್ ಎದುರಿಗಿರುವ ಸರ್ಕಾರಿ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದಲ್ಲಿ ನೀಡುವ ಊಟದಲ್ಲಿ ಹುಳುಗಳು ಕಾಣಿಸಿಕೊಳ್ಳುತ್ತಿದ್ದು, ಸ್ವಚ್ಛತೆಗೆ ಗಮನಹರಿಸುತ್ತಿಲ್ಲ ಎಂದು ಆರೋಪಿಸಿ ವಿದ್ಯಾರ್ಥಿಗಳು ಪ್ರತಿಭಟಿಸಿದ್ದಾರೆ. ಹೌದು, ʻಆಹಾರದಲ್ಲಿ ಹುಳು ಇರುವ ಬಗ್ಗೆ…
View More ಹೂವಿನಹಡಗಲಿ: ವಿದ್ಯಾರ್ಥಿ ನಿಲಯದಲ್ಲಿ ನೀಡುವ ಊಟದಲ್ಲಿ ಹುಳು; ವಿದ್ಯಾರ್ಥಿಗಳಿಂದ ಧರಣಿಹೂವಿನಹಡಗಲಿ: ಜಾನುವಾರುಗಳಿಗೆ ಗಂಟು ರೋಗ, ಚಿಕಿತ್ಸೆಗೆ ಒತ್ತಾಯ
ಹೂವಿನಹಡಗಲಿ: ತಾಲೂಕಿನ ಬ್ಯಾಲಹುಣ್ಸಿ ಗ್ರಾಮದಲ್ಲಿ ಜಾನುವಾರುಗಳಿಗೆ ಚರ್ಮ ಗಂಟು ರೋಗ ಕಾಣಿಸಿಕೊಂಡಿದ್ದು, ಚಿಕಿತ್ಸೆಗೆ ರೈತರು ಪರದಾಡುವಂತಾಗಿದೆ. 60ಕ್ಕೂ ಹೆಚ್ಚು ಆಕಳು, ದನ ಕರುಗಳ ಮೈ ಮೇಲೆ ಗಂಟುಗಳು ಕಾಣಿಸಿಕೊಂಡಿದ್ದು, ಒಡೆದು ರಕ್ತ ಸೋರುತ್ತಿದೆ. ಈ…
View More ಹೂವಿನಹಡಗಲಿ: ಜಾನುವಾರುಗಳಿಗೆ ಗಂಟು ರೋಗ, ಚಿಕಿತ್ಸೆಗೆ ಒತ್ತಾಯವಿಜಯನಗರ: ಭಾರೀ ಮಳೆಗೆ ಕುಸಿದ 132 ಮನೆಗಳು
ವಿಜಯನಗರ: ನಿರಂತರ ಭಾರೀ ಮಳೆಯಿಂದ ವಿಜಯನಗರ ಜಿಲ್ಲೆಯಲ್ಲಿ ಒಟ್ಟು 132 ಮನೆಗಳು ಭಾಗಶಃ ಕುಸಿದು ಬಿದ್ದಿದ್ದು,ಈ ಪೈಕಿ ಹೂವಿನಹಡಗಲಿಯಲ್ಲಿ ಅತಿ ಹೆಚ್ಚು 108 ಮನೆಗಳು ಜಖಂಗೊಂಡಿವೆ. ಇನ್ನು ಹರಪನಹಳ್ಳಿ ತಾಲೂಕಿನಲ್ಲಿ 16, ಕೊಟ್ಟೂರಿನಲ್ಲಿ 6,…
View More ವಿಜಯನಗರ: ಭಾರೀ ಮಳೆಗೆ ಕುಸಿದ 132 ಮನೆಗಳುಹೂವಿನಹಡಗಲಿ: ಅಪಘಾತ ಮಾಡಿದ್ದ ಆರೋಪಿಗೆ ಜೈಲು ಶಿಕ್ಷೆ
ಹೂವಿನಹಡಗಲಿ: ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಹೊಳಲು-ಹಿರೇಹಡಗಲಿ ಮುಖ್ಯ ರಸ್ತೆಯ ಗರಡಿ ದುರುಗಮ್ಮ ದೇವಸ್ಥಾನದ ಬಳಿ 2015ರಲ್ಲಿ ಸಂಭವಿಸಿದ್ದ ಅಪಘಾತದಲ್ಲಿ ಆರೋಪಿಯಾಗಿದ್ದ ಟ್ಯಾಂಕರ್ ಚಾಲಕ ಎಸ್.ಜಿ.ನಾಗರಾಜ ಎನ್ನುವವರಿಗೆ ಜೆಎಂಎಫ್‌ಸಿ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.…
View More ಹೂವಿನಹಡಗಲಿ: ಅಪಘಾತ ಮಾಡಿದ್ದ ಆರೋಪಿಗೆ ಜೈಲು ಶಿಕ್ಷೆವಿಜಯನಗರ ಜಿಲ್ಲೆಯ ವಿವಿಧೆಡೆ ಆ.03 ಮತ್ತು ಆ.04ರಂದು ಬಸ್ ಸಂಚಾರ ವ್ಯತ್ಯಯ
ಹೊಸಪೇಟೆ(ವಿಜಯನಗರ)ಆ.02: ಆ.03ರಂದು ದಾವಣಗೆರೆಯಲ್ಲಿ ನಡೆಯಲಿರುವ ಖಾಸಗಿ ಕಾರ್ಯಕ್ರಮಕ್ಕೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಹೊಸಪೇಟೆ ವಿಭಾಗದಿಂದ ಕರಾರು ಒಪ್ಪಂದದ ಮೇಲೆ ವಾಹನಗಳನ್ನು ಒದಗಿಸಲಾಗಿದ್ದು, ವಿಜಯನಗರ ಜಿಲ್ಲೆಯ ವಿವಿಧಡೆ ಬಸ್ ಸಂಚಾರದಲ್ಲಿ ಆ.03 ಮತ್ತು…
View More ವಿಜಯನಗರ ಜಿಲ್ಲೆಯ ವಿವಿಧೆಡೆ ಆ.03 ಮತ್ತು ಆ.04ರಂದು ಬಸ್ ಸಂಚಾರ ವ್ಯತ್ಯಯಮೈಲಾರಲಿಂಗೇಶ್ವರ ವರ್ಷದ ಭವಿಷ್ಯವಾಣಿ: ‘ಮಳೆ ಬೆಳೆ ಸಂಪದೀತಲೇ ಪರಾಕ್’
ಹೂವಿನಹಡಗಲಿ: ಕರೋನ ಹಿನ್ನಲೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದಲ್ಲಿ ಸರಳವಾಗಿ ಮೈಲಾರಲಿಂಗೇಶ್ವರ ಜಾತ್ರೆ ನಡೆದಿದ್ದು, ಗೊರವಯ್ಯ ರಾಮಪ್ಪ ಬಿಲ್ಲನ್ನೇರಿ ಕಾರ್ಣಿಕವಾಣಿ ನುಡಿದಿದ್ದು, ‘ಮಳೆ ಬೆಳೆ ಸಂಪದೀತಲೇ ಪರಾಕ್’ ನುಡಿದ ಕಾರ್ಣಿಕವಾಣಿಯಾಗಿದೆ. ಹೌದು,…
View More ಮೈಲಾರಲಿಂಗೇಶ್ವರ ವರ್ಷದ ಭವಿಷ್ಯವಾಣಿ: ‘ಮಳೆ ಬೆಳೆ ಸಂಪದೀತಲೇ ಪರಾಕ್’ಮೈಲಾರ, ಕುರವತ್ತಿ ಜಾತ್ರೆ: ಜ.21ರಂದು ಸಚಿವ ಆನಂದ ಸಿಂಗ್, ಪಿ.ಟಿ.ಪರಮೇಶ್ವರ ನಾಯಕ್ ಉಪಸ್ಥಿತಿಯಲ್ಲಿ ಪೂರ್ವಭಾವಿ ಸಿದ್ಧತಾ ಸಭೆ
ಹೊಸಪೇಟೆ (ವಿಜಯನಗರ ಜಿಲ್ಲೆ),ಜ.19: ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರದ ಮೈಲಾರಲಿಂಗೇಶ್ವರ ಸ್ವಾಮಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ,ಕುರವತ್ತಿಯ ಮಲ್ಲಿಕಾರ್ಜುನ ಸ್ವಾಮಿ ಮತ್ತು ಬಸವೇಶ್ವರ ಸ್ವಾಮಿ ದೇವಸ್ಥಾನದ ಜಾತ್ರಾ ಮಹೋತ್ಸವದ ನಿಮಿತ್ತ ಪೂರ್ವಭಾವಿ ಸಿದ್ಧತಾ…
View More ಮೈಲಾರ, ಕುರವತ್ತಿ ಜಾತ್ರೆ: ಜ.21ರಂದು ಸಚಿವ ಆನಂದ ಸಿಂಗ್, ಪಿ.ಟಿ.ಪರಮೇಶ್ವರ ನಾಯಕ್ ಉಪಸ್ಥಿತಿಯಲ್ಲಿ ಪೂರ್ವಭಾವಿ ಸಿದ್ಧತಾ ಸಭೆಹೂವಿನಹಡಗಲಿ ಮೈಲಾರಲಿಂಗೇಶ್ವರ ವರ್ಷದ ಭವಿಷ್ಯವಾಣಿ: ‘ಮುತ್ತಿನರಾಶಿ ಮೂರು ಭಾಗ ಆದಿತಲೆ ಪರಾಕ್’
ಹೂವಿನಹಡಗಲಿ: ಕರೋನ ಹಿನ್ನಲೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರದಲ್ಲಿ ಸರಳವಾಗಿ ಮೈಲಾರಲಿಂಗೇಶ್ವರ ಜಾತ್ರೆ ನಡೆದಿದ್ದು, ಗೊರವಯ್ಯ ಬಿಲ್ಲನ್ನೇರಿ ಕಾರ್ಣಿಕವಾಣಿ ನುಡಿದಿದ್ದು, ‘ಮುತ್ತಿನರಾಶಿ ಮೂರು ಭಾಗ ಆದಿತಲೆ ಪರಾಕ್’ ಎಂಬುದು ಗೊರವಯ್ಯ ಅವರು ಇಂದು…
View More ಹೂವಿನಹಡಗಲಿ ಮೈಲಾರಲಿಂಗೇಶ್ವರ ವರ್ಷದ ಭವಿಷ್ಯವಾಣಿ: ‘ಮುತ್ತಿನರಾಶಿ ಮೂರು ಭಾಗ ಆದಿತಲೆ ಪರಾಕ್’