Dairy farming : ಹೈನುಗಾರಿಕೆ ಪ್ರೋತ್ಸಾಹಿಸಲು ನಬಾರ್ಡ್ ಯೋಜನೆ, ಅಮೃತ ಸಿರಿ ಯೋಜನೆ ಸೇರಿದಂತೆ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅವು ಯಾವುವು ನೋಡೋಣ Dairy farming ಸರ್ಕಾರದಿಂದ ಸಹಾಯಧನ ಹೈನುಗಾರಿಕೆಗೆ (Dairy…
View More Dairy farming | ಹೈನುಗಾರಿಕೆ ಪ್ರೋತ್ಸಾಹಿಸಲು 57,000 ರೂ ಸಹಾಯಧನ, 1.60 ಲಕ್ಷ ಸಾಲ ಸೌಲಭ್ಯ; ಸರ್ಕಾರದ ಯೋಜನೆಗಳು ಇಲ್ಲಿವೆಹೈನುಗಾರಿಕೆ
ದಾವಣಗೆರೆ: ಇಂದಿನಿಂದ ಎರಡು ದಿನ ಆಧುನಿಕ ಹೈನುಗಾರಿಕೆ ತರಬೇತಿ
ದಾವಣಗೆರೆ: ಜಿಲ್ಲೆಯಲ್ಲಿ ಫೆಬ್ರವರಿ 06 ಮತ್ತು 07 ರಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಹೈನುಗಾರಿಕೆ ತರಬೇತಿಯನ್ನು ಆಯೋಜಿಸಲಾಗಿದೆ. ಇದಕ್ಕಾಗಿ, ಆಸಕ್ತ ರೈತರು ತಮ್ಮ ಆಧಾರ್ ಕಾರ್ಡ್ ಜೆರಾಕ್ಸ್ , 2…
View More ದಾವಣಗೆರೆ: ಇಂದಿನಿಂದ ಎರಡು ದಿನ ಆಧುನಿಕ ಹೈನುಗಾರಿಕೆ ತರಬೇತಿದಾವಣಗೆರೆ: ನಾಳೆಯಿಂದ ಆಧುನಿಕ ಹೈನುಗಾರಿಕೆ ತರಬೇತಿ
ದಾವಣಗೆರೆ: ಜಿಲ್ಲೆಯಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಹೈನುಗಾರಿಕೆ ತರಬೇತಿಯನ್ನು ಫೆಬ್ರವರಿ 06 ಮತ್ತು 07 ರಂದು ಆಯೋಜಿಸಲಾಗಿದೆ. ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್ , 2 ಪಾಸ್ ಪೋರ್ಟ್…
View More ದಾವಣಗೆರೆ: ನಾಳೆಯಿಂದ ಆಧುನಿಕ ಹೈನುಗಾರಿಕೆ ತರಬೇತಿUnion Budget: ಕೃಷಿಕರಿಗೆ ಭಾರೀ ಘೋಷಣೆ; ಬಜೆಟ್‌ನಲ್ಲಿ ರೈತರಿಗೆ ಏನು? ಇಲ್ಲಿದೆ ನೋಡಿ
ಕೃಷಿಕರಿಗೆ ಆದ್ಯತೆ ನೀಡಲು ಕೇಂದ್ರ ಸರ್ಕಾರ ಬಜೆಟ್ ನಲ್ಲಿ ರೈತರಿಗೆ ಹಲವು ಯೋಜನೆಗಳನ್ನು ಘೋಷಿಸಿದೆ. ➤ ಕೃಷಿಗೆ ಸಂಬಂಧಿಸಿದ ಸ್ಟಾರ್ಟಪ್‌ಗಳಿಗೆ ಆದ್ಯತೆ ➤ ಯುವ ಉದ್ಯಮಿಗಳಿಂದ ಕೃಷಿ-ಸ್ಟಾರ್ಟ್‌ಅಪ್‌ಗಳನ್ನು ಉತ್ತೇಜಿಸಲು ಕೃಷಿ ವೇಗವರ್ಧಕ ನಿಧಿ ➤…
View More Union Budget: ಕೃಷಿಕರಿಗೆ ಭಾರೀ ಘೋಷಣೆ; ಬಜೆಟ್‌ನಲ್ಲಿ ರೈತರಿಗೆ ಏನು? ಇಲ್ಲಿದೆ ನೋಡಿUnion Budget: ಕೃಷಿ ಸಾಲ 20 ಲಕ್ಷ ಕೋಟಿಗೆ ಹೆಚ್ಚಳ
– ಮೀನುಗಾರಿಕೆಗೆ 6 ಸಾವಿರ ಕೋಟಿ ಮೀಸಲು – ಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆಗೆ ಒತ್ತು ನೀಡಿ ಕೃಷಿ ಸಾಲದ ಗುರಿಯನ್ನು 20 ಲಕ್ಷ ಕೋಟಿಗೆ ಹೆಚ್ಚಿಸಲಾಗುವುದು. – ಯುವ ಉದ್ಯಮಿಗಳಿಂದ ಕೃಷಿ-ಸ್ಟಾರ್ಟ್‌ಅಪ್‌ಗಳನ್ನು ಉತ್ತೇಜಿಸಲು…
View More Union Budget: ಕೃಷಿ ಸಾಲ 20 ಲಕ್ಷ ಕೋಟಿಗೆ ಹೆಚ್ಚಳಹಾಲಿನ ದರ ಮತ್ತೆ ಏರಿಕೆ: ನಂದಿನಿ ಹಾಲು ಪ್ರತಿ ಲೀಟರ್‌ಗೆ ₹3 ಹೆಚ್ಚಳ?
ನಂದಿನಿ ಹಾಲಿನ ಮೇಲೆ ಪ್ರತಿ ಲೀಟರ್‌ಗೆ 3 ರೂಪಾಯಿ ಹೆಚ್ಚಳ ಮಾಡಲು ಕೆಎಂಎಫ್ ಮುಂದಾಗಿದ್ದು, ಹೈನುಗಾರಿಕೆಗೆ ಉತ್ತೇಜನ ಮತ್ತು ಹಾಲು ಉತ್ಪಾದಕರ ಆರ್ಥಿಕ ಅಭಿವೃದ್ಧಿಯ ಉದ್ದೇಶದಿಂದ ಕೆಎಂಎಫ್‌ನ ವಾರ್ಷಿಕ ಸಭೆಯಲ್ಲಿ ಈ ಬಗ್ಗೆ ಒಮ್ಮತದ…
View More ಹಾಲಿನ ದರ ಮತ್ತೆ ಏರಿಕೆ: ನಂದಿನಿ ಹಾಲು ಪ್ರತಿ ಲೀಟರ್‌ಗೆ ₹3 ಹೆಚ್ಚಳ?ದಾವಣಗೆರೆ: ರೈತರಿಗೆ ಆಧುನಿಕ ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆ ಬಗ್ಗೆ ತರಬೇತಿ
ದಾವಣಗೆರೆ:ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆಯಲ್ಲಿರುವ ಪಿ.ಬಿ. ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ರೈತರಿಗೆ ಪಶುಸಂಗೋಪನಾ…
View More ದಾವಣಗೆರೆ: ರೈತರಿಗೆ ಆಧುನಿಕ ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆ ಬಗ್ಗೆ ತರಬೇತಿಭಾರೀ ಮಳೆಯಿಂದ ಹೈನುಗಾರಿಕೆಗೆ ಪೆಟ್ಟು; ಹಾಲಿನ ಉತ್ಪಾದನೆ, ಸಂಗ್ರಹಣೆಯಲ್ಲಿ ಭಾರಿ ಇಳಿಕೆ..!
ರಾಜ್ಯಾದ್ಯಂತ ಭಾರೀ ಮಳೆಯಿಂದ ಅತಿವೃಷ್ಟಿ ಉಂಟಾಗಿ ಹೈನುಗಾರಿಕೆಗೆ ಪೆಟ್ಟು ಬಿದ್ದಿದ್ದು, ಹಾಲಿನ ಇಳುವರಿ ಕುಸಿದಿದ್ದು, ಒಕ್ಕೂಟಗಳಲ್ಲಿ ಹಾಲು ಸಂಗ್ರಹಣೆ ಪ್ರಮಾಣ ಗಣನೀಯವಾಗಿ ಇಳಿಕೆ ಕಂಡಿದೆ. ಹೌದು, ಕೆಎಂಎಫ್ ವ್ಯಾಪ್ತಿಯ 15 ಹಾಲು ಒಕ್ಕೂಟಗಳಿಂದ ಜೂನ್‌ನಲ್ಲಿ…
View More ಭಾರೀ ಮಳೆಯಿಂದ ಹೈನುಗಾರಿಕೆಗೆ ಪೆಟ್ಟು; ಹಾಲಿನ ಉತ್ಪಾದನೆ, ಸಂಗ್ರಹಣೆಯಲ್ಲಿ ಭಾರಿ ಇಳಿಕೆ..!
