ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲೂಕು ಕಚೇರಿ ವ್ಯಾಪ್ತಿಯ ಭೂದಾಖಲೆಗಳ ಸಹಾಯಕ ನಿರ್ದೇಶಕ ಕಚೇರಿಯ ಸರ್ವೇಯರ್ ಉದಯ್ ಚೌಧರಿ ಅವರನ್ನು ಸೋಮವಾರ ಈ-ಸ್ವತ್ತು ಅಳತೆ ಮಾಡಲು ಸಾರ್ವಜನಿಕರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.…
View More ದಾವಣಗೆರೆ: ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಸರ್ವೇಯರ್