ಮಧ್ಯಪ್ರದೇಶದ ಉಪ್ನಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು 7 ಮಂದಿಯ ಪ್ರಾಣಪಕ್ಷಿ ಹಾರಿಹೋಗಿದೆ. ಮುಂಜಾನೆ ವೇಗವಾಗಿ ಬಂದ ಟ್ರಕ್ ನಿಯಂತ್ರಣ ತಪ್ಪಿ ಬೊಲೇರೋಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ 7ಮಂದಿ ಸಾವಿಗೀಡಾಗಿದ್ದಾರೆ,…
View More ಕಾರು ಹಾಗೂ ಟ್ರಕ್ ನಡುವೆ ಭೀಕರ ಅಪಘಾತ: 7ಮಂದಿಯ ದುರ್ಮರಣaccident
ಬಸ್ ಡಿಕ್ಕಿ: ಕಾರು ಬೆಂಕಿಗೆ ಆಹುತಿಯಾಗಿ ಇಬ್ಬರು ಸಾವು
ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ಭಾನುವಾರ (ಮಾ09) ಕಾರು ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸುಟ್ಟು ಕರಕಲಾಗಿದ್ದಾರೆ. ಚಿಂತಾಮಣಿ ತಾಲ್ಲೂಕಿನ ಗೋಪಲ್ಲಿ ಗೇಟ್ ಬಳಿ…
View More ಬಸ್ ಡಿಕ್ಕಿ: ಕಾರು ಬೆಂಕಿಗೆ ಆಹುತಿಯಾಗಿ ಇಬ್ಬರು ಸಾವುನಾಯಿ ತಪ್ಪಿಸಲು ಹೋಗಿ ಸ್ಕಿಡ್ ಆದ ಬೈಕ್: ಹಿಂಬದಿ ಕುಳಿತಿದ್ದ ಮಹಿಳೆ ರಸ್ತೆಗೆ ಬಿದ್ದು ಸಾವು
ಕುಮಟಾ: ಬೈಕ್ ಮೇಲೆ ಚಲಿಸುತ್ತಿದ್ದ ವೇಳೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಬೈಕ್ ಹಿಂಬದಿಯಲ್ಲಿ ಕುಳಿತ ಮಹಿಳೆ ರಸ್ತೆಯಲ್ಲಿ ಬಿದ್ದು ಮೃತಪಟ್ಟ ಧಾರುಣ ಘಟನೆ ಉತ್ತರಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಗುಡೇಅಂಗಡಿಯಲ್ಲಿ ನಡೆದಿದೆ.…
View More ನಾಯಿ ತಪ್ಪಿಸಲು ಹೋಗಿ ಸ್ಕಿಡ್ ಆದ ಬೈಕ್: ಹಿಂಬದಿ ಕುಳಿತಿದ್ದ ಮಹಿಳೆ ರಸ್ತೆಗೆ ಬಿದ್ದು ಸಾವುಅಪರಿಚಿತ ಕಾರು ಡಿಕ್ಕಿ: ಬೈಕ್ ಸವಾರರಿಬ್ಬರು ಸಾವು
ವಿಜಯಪುರ: ಕಾರು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರೂ ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ ವಿಜಯಪುರದಲ್ಲಿ ನಡೆದಿದೆ. ಜಿಲ್ಲೆಯ ದೇವರಹಿಪ್ಪರಗಿಯ ಬಸವನ ಬಾಗೇವಾಡಿ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಆರೀಪ್…
View More ಅಪರಿಚಿತ ಕಾರು ಡಿಕ್ಕಿ: ಬೈಕ್ ಸವಾರರಿಬ್ಬರು ಸಾವುಮಲೈ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ: ಐವರು ಕಾಲೇಜು ವಿದ್ಯಾರ್ಥಿಗಳು ಸಾವು!
ಚಾಮರಾಜನಗರ: ಟಿಪ್ಪರ್ ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಕಾಲೇಜು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮೃತಪಟ್ಟ ಐವರೂ ವಿದ್ಯಾರ್ಥಿಗಳು ಎಂದು ಚಾಮರಾಜನಗರ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ.ಕವಿತಾ ಮಾಹಿತಿ ನೀಡಿದ್ದಾರೆ.…
View More ಮಲೈ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ: ಐವರು ಕಾಲೇಜು ವಿದ್ಯಾರ್ಥಿಗಳು ಸಾವು!ಮೂತ್ರ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಮಗು ಸಾವು
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಹಳೇ ಟಕ್ಕಳಕಿ ಗ್ರಾಮದಲ್ಲಿ ರಸ್ತೆ ಬದಿಯಲ್ಲಿ ಮೂತ್ರ ವಿಸರ್ಜಿಸಿ ಹಿಂತಿರುಗುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ. ಮೃತ ಮಗುವನ್ನು ನಿಹಾಲ್ ಮಾಂಡೆಪ್ಪಗೋಳೆ ಎಂದು ಗುರುತಿಸಲಾಗಿದ್ದು,…
View More ಮೂತ್ರ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಮಗು ಸಾವುBike: ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ: ತಂದೆ ಮಗಳು ಧಾರುಣ ಸಾವು
ಅಥಣಿ: ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿಣಾಮ ತಂದೆ ಮಗಳು ಧಾರುಣವಾಗಿ ಸಾವನ್ನಪ್ಪಿದ ಘಟನೆ ಅಥಣಿ ತಾಲ್ಲೂಕಿನ ಅನಂತಪುರ ಗ್ರಾಮದ ಹೊರ ವಲಯದಲ್ಲಿ ನಡೆದಿದೆ. ಮಹಾರಾಷ್ಟ್ರದ ಜತ್ತ ತಾಲೂಕಿನ ಮೆಂಡಿಗೇರಿ ಗ್ರಾಮದ ತಂದೆ ಮಗಳಾದ…
View More Bike: ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ: ತಂದೆ ಮಗಳು ಧಾರುಣ ಸಾವುಎದೆನೋವಿಗೆ ಚಿಕಿತ್ಸೆ ಪಡೆದು ತೆರಳುತ್ತಿದ್ದಾಗ ಬೈಕ್‌ನಿಂದ ಬಿದ್ದು ಸಾವು!
ಶಿರಸಿ: ಎದೆ ನೋವಿಗೆ ಚಿಕಿತ್ಸೆ ಪಡೆದುಕೊಂಡು ತನ್ನ ತಾಯಿಯೊಂದಿಗೆ ಬೈಕ್ ಮೇಲೆ ಸಾಗುತ್ತಿದ್ದ ವ್ಯಕ್ತಿ ನಿಯಂತ್ರಣ ತಪ್ಪಿ ಬಿದ್ದು ಮೃತಪಟ್ಟ ಘಟನೆ ಶಿರಸಿ ದೇವಿಕೆರೆ ಬಳಿ ಇಂದು ಮದ್ಯಾಹ್ನ ನಡೆದಿದೆ. ಮೂಲತಃ ಗಣೇಶ ನಗರದ,…
View More ಎದೆನೋವಿಗೆ ಚಿಕಿತ್ಸೆ ಪಡೆದು ತೆರಳುತ್ತಿದ್ದಾಗ ಬೈಕ್‌ನಿಂದ ಬಿದ್ದು ಸಾವು!ಕುಂಭಮೇಳಕ್ಕೆ ಹೋಗುತ್ತಿದ್ದ ಬೀದರ್ ಮೂಲದ ಐವರ ಸಾವು ಪ್ರಕರಣ: ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಘೋಷಣೆ
ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಹೋಗುತ್ತಿದ್ದ ಬೀದರ್ ಮೂಲದ ಐವರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ ಮೃತರ ಕುಟುಂಬಕ್ಕೆ ಪರಿಹಾರ…
View More ಕುಂಭಮೇಳಕ್ಕೆ ಹೋಗುತ್ತಿದ್ದ ಬೀದರ್ ಮೂಲದ ಐವರ ಸಾವು ಪ್ರಕರಣ: ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಘೋಷಣೆಟೈಲ್ಸ್ ಲಾರಿ ಪಲ್ಟಿಯಾಗಿ ಇಬ್ಬರ ಸಾವು!
ದಾವಣಗೆರೆ: ಟೈಲ್ಸ್ ಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹರಿಹರ ತಾಲ್ಲೂಕಿನ ರಾಜನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಅಪಘಾತ ಸಂಭವಿಸಿದೆ.…
View More ಟೈಲ್ಸ್ ಲಾರಿ ಪಲ್ಟಿಯಾಗಿ ಇಬ್ಬರ ಸಾವು!
