ನವದೆಹಲಿ: ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು ಶನಿವಾರ ದಟ್ಟವಾದ ಮಂಜಿನಿಂದ ಆವೃತವಾಗಿದ್ದು, ಉತ್ತರ ಭಾರತದ ಹಲವಾರು ರಾಜ್ಯಗಳು ಶೀತದ ಅಲೆಗೆ ತುತ್ತಾಗುತ್ತಿರುವುದರಿಂದ ವಿಮಾನ ಸೇವೆಗಳು ಮತ್ತು ರಸ್ತೆ ಸಂಚಾರಕ್ಕೆ ಅಡ್ಡಿಯಾಯಿತು. ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ…
View More ದೆಹಲಿಯಲ್ಲಿ ದಟ್ಟ ಮಂಜಿನಿಂದಾಗಿ 220ಕ್ಕೂ ಹೆಚ್ಚು ವಿಮಾನಗಳ ಹಾರಾಟ ಸ್ಥಗಿತaccident
ತುಮಕೂರಿನಲ್ಲಿ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಮೂವರು ಸಾವು
ತುಮಕೂರು: ನಗರದ ಓಬಳಾಪುರ ಗೇಟ್ ಬಳಿ ಮಂಗಳವಾರ ಮುಂಜಾನೆ ಬೈಕ್ ಟ್ರಾಕ್ಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಮಧುಗಿರಿ ತಾಲ್ಲೂಕಿನ ಗುಡ್ಡೇನಹಳ್ಳಿ ಗ್ರಾಮದ ಮೊಹಮ್ಮದ್ ಆಸಿಫ್…
View More ತುಮಕೂರಿನಲ್ಲಿ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಮೂವರು ಸಾವುತರಬೇತಿ ವೇಳೆ ಗುಜರಾತ್ನಲ್ಲಿ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ, 3 ಸಾವು!
ಗುಜರಾತ: ಭಾರತೀಯ ಕೋಸ್ಟ್ ಗಾರ್ಡ್ ಅಡ್ವಾನ್ಸ್ಡ್ ಲೈಟ್ ಹೆಲಿಕಾಪ್ಟರ್ (ಎಎಲ್ಎಚ್) ಧ್ರುವ್ ಭಾನುವಾರ ಗುಜರಾತ್ನ ಪೊರ್ಬಂದರ್ನಲ್ಲಿ ವಾಡಿಕೆಯ ತರಬೇತಿ ವಿಹಾರದ ಸಮಯದಲ್ಲಿ ಅಪಘಾತಕ್ಕೀಡಾಗಿದ್ದು, ವಿಮಾನದಲ್ಲಿದ್ದ ಮೂವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಪೋರಬಂದರ್ನ ಕೋಸ್ಟ್ ಗಾರ್ಡ್ ಏರ್…
View More ತರಬೇತಿ ವೇಳೆ ಗುಜರಾತ್ನಲ್ಲಿ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ, 3 ಸಾವು!ಬೆಂಗಳೂರು ಹೊರವಲಯದಲ್ಲಿ ಪ್ರತ್ಯೇಕ ಅಪಘಾತ: ನಾಲ್ವರು ಸಾವು, ಏಳು ಮಂದಿಗೆ ಗಾಯ
ಬೆಂಗಳೂರು: ಬೆಂಗಳೂರು ಹೊರವಲಯದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ನಾಲ್ವರು ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಮೊದಲ ಘಟನೆಯಲ್ಲಿ, ಹೊಸ ವರ್ಷದ ಸಂಭ್ರಮಾಚರಣೆಯ ನಂತರ ಚಹಾ ಅಂಗಡಿಯನ್ನು ಹುಡುಕಲು ಹೋಗುತ್ತಿದ್ದ ಏಳು…
View More ಬೆಂಗಳೂರು ಹೊರವಲಯದಲ್ಲಿ ಪ್ರತ್ಯೇಕ ಅಪಘಾತ: ನಾಲ್ವರು ಸಾವು, ಏಳು ಮಂದಿಗೆ ಗಾಯಶೋರೂಂ ನಲ್ಲಿ ಅಗ್ನಿಅವಘಡ: 50 ಬೈಕ್‌ಗಳು ಸುಟ್ಟು ಕರಕಲು
ಬೆಂಗಳೂರು: ಪೂರ್ವ ಬೆಂಗಳೂರಿನ ಮಹಾದೇವಪುರದ ಬೈಕ್ ಶೋರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 50 ದ್ವಿಚಕ್ರ ವಾಹನಗಳು ಸುಟ್ಟು ಕರಕಲಾಗಿವೆ. ಯಾವುದೇ ಮಾನವ ಪ್ರಾಣಹಾನಿ ವರದಿಯಾಗಿಲ್ಲ. ನಿನ್ನೆ ರಾತ್ರಿ 8.40ರ ಸುಮಾರಿಗೆ ನಾರಾಯಣಪುರ ಬಳಿಯ ಟ್ರಂಫ್…
View More ಶೋರೂಂ ನಲ್ಲಿ ಅಗ್ನಿಅವಘಡ: 50 ಬೈಕ್‌ಗಳು ಸುಟ್ಟು ಕರಕಲುShocking News: ಪತಿ ಸಾವಿನ ಸುದ್ದಿ ಕೇಳಿ ಪತ್ನಿಯೂ ಆತ್ಮಹತ್ಯೆಗೆ ಶರಣು!
ಶಿವಮೊಗ್ಗ: ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಮನನೊಂದು ಪತ್ನಿಯೂ ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ಹೊಸನಗರ ತಾಲೂಕಿನ ಸುತ್ತಾ ಗ್ರಾಮದಲ್ಲಿ ನಡೆದಿದೆ. ಮೇಲಿನಬೆಸಿಗೆ ಗ್ರಾಮ ಪಂಚಾಯತಿಯ ಸುತ್ತಾ ಗ್ರಾಮದ ಶಿಳ್ಳೆಕ್ಯಾತರ ಕ್ಯಾಂಪಿನ…
View More Shocking News: ಪತಿ ಸಾವಿನ ಸುದ್ದಿ ಕೇಳಿ ಪತ್ನಿಯೂ ಆತ್ಮಹತ್ಯೆಗೆ ಶರಣು!ಬಸ್ ಚಲಾಯಿಸುವಾಗಲೇ ಮೂರ್ಛೆಹೋದ ಚಾಲಕ: ಮುಂದಾಗಿದ್ದು ದುರಂತ!
ಮಂಡ್ಯ: ಕೆ.ಎಸ್.ಆರ್.ಟಿ.ಸಿ ಬಸ್ ಚಲಾಯಿಸುತ್ತಿದ್ದ ವೇಳೆ ಚಾಲಕ ಏಕಾಏಕಿ ಮೂರ್ಛೆ ಹೋಗಿದ್ದು, ಬಸ್ ಸರಣಿ ಅಪಘಾತಕ್ಕೀಡಾದ ಘಟನೆ ಮಂಡ್ಯ ಜಿಲ್ಲೆಯ ಮಡಕಶಿರದ ಮಾರುತಿ ನಗರದಲ್ಲಿ ನಡೆದಿದೆ. ಬಸ್ ಪಾವಗಡದಿಂದ ಬೆಂಗಳೂರಿಗೆ ತೆರಳುತ್ತಿತ್ತು. ಈ ವೇಳೆ…
View More ಬಸ್ ಚಲಾಯಿಸುವಾಗಲೇ ಮೂರ್ಛೆಹೋದ ಚಾಲಕ: ಮುಂದಾಗಿದ್ದು ದುರಂತ!ನೆಲಮಂಗಲ ಭೀಕರ ಅಪಘಾತ ಪ್ರಕರಣ: ಮಗ, ಸೊಸೆ, ಮೊಮ್ಮಕ್ಕಳನ್ನು ಕಳೆದುಕೊಂಡ ನೋವಿನಲ್ಲೇ ತಂದೆಯೂ ಸಾವು!
ಮಹಾರಾಷ್ಟ್ರ: ಸರಿಯಾಗಿ 7 ದಿನಗಳ ಹಿಂದೆ. ಡಿಸೆಂಬರ್ 21 ರಂದು ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಡು ಕೇಳರಿಯದ ಭೀಕರ ಅಪಘಾತ ಸಂಭವಿಸಿತ್ತು. ಕಂಟೇನರ್ ಒಂದು ವೋಲ್ವೋ ಕಾರಿನ ಮೇಲೆ ಬಿದ್ದಿದ್ದು ಕಾರು ಜಖಂಗೊಂಡು ಕಾರಿನಲ್ಲಿದ್ದ…
View More ನೆಲಮಂಗಲ ಭೀಕರ ಅಪಘಾತ ಪ್ರಕರಣ: ಮಗ, ಸೊಸೆ, ಮೊಮ್ಮಕ್ಕಳನ್ನು ಕಳೆದುಕೊಂಡ ನೋವಿನಲ್ಲೇ ತಂದೆಯೂ ಸಾವು!ಸಿಲಿಂಡರ್ ಸಾಗಾಟದ ಕ್ಯಾಂಟರ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ: ಸಿಲಿಂಡರ್ ಬ್ಲ್ಯಾಸ್ಟ್
ಚಿಕ್ಕಬಳ್ಳಾಪುರ: ಸಿಲಿಂಡರ್ ಸಾಗಿಸುತ್ತಿದ್ದ ಕ್ಯಾಂಟರ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಸಿಲಿಂಡರ್ ಸ್ಫೋಟಗೊಂಡು ಹೊತ್ತಿ ಉರಿದಿದ್ದು, ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಲಿಂಡರ್ ಸಾಗಿಸುತ್ತಿದ್ದ ಕ್ಯಾಂಟರ್ ಗೆ ಗ್ರ್ಯಾನೈಟ್ ಸಾಗಿಸುತ್ತಿದ್ದ ಲಾರಿ…
View More ಸಿಲಿಂಡರ್ ಸಾಗಾಟದ ಕ್ಯಾಂಟರ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ: ಸಿಲಿಂಡರ್ ಬ್ಲ್ಯಾಸ್ಟ್Banglore ಪ್ರವಾಸಿಗರ ಬಸ್ ಹೊನ್ನಾವರದಲ್ಲಿ ಪಲ್ಟಿ: 20 ಮಂದಿಗೆ ಗಾಯ
ಹೊನ್ನಾವರ: ಪ್ರವಾಸಕ್ಕೆ ಆಗಮಿಸಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಹೊನ್ನಾವರ-ಬೆಂಗಳೂರು ಹೆದ್ದಾರಿಯ ಮುಗ್ವಾ ಕ್ರಾಸ್ ಬಳಿ ನಡೆದಿದೆ. ಪರಿಣಾಮ 20 ಪ್ರವಾಸಿಗರು ಗಾಯಗೊಂಡಿದ್ದಾರೆ. ಪ್ರವಾಸಿಗರ ಬಸ್ಸು ಬೆಂಗಳೂರಿನಿಂದ ಗೋಕರ್ಣಕ್ಕೆ ಆಗಮಿಸುತ್ತಿದ್ದು,…
View More Banglore ಪ್ರವಾಸಿಗರ ಬಸ್ ಹೊನ್ನಾವರದಲ್ಲಿ ಪಲ್ಟಿ: 20 ಮಂದಿಗೆ ಗಾಯ
