ಬಸ್ ಡಿಕ್ಕಿ ಹೊಡೆದು ಬೈಕ್‌ನಲ್ಲಿ ಹೊರಟಿದ್ದ ದಂಪತಿ ಸಾವು!

ಮುಧೋಳ್: ಮುಂದೆ ಬರುತ್ತಿದ್ದ ಬೈಕ್ ಅನ್ನು ತಪ್ಪಿಸಲು ಪ್ರಯತ್ನಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿ ಬೈಕ್ ನಲ್ಲಿದ್ದ ದಂಪತಿ ಸಾವನ್ನಪ್ಪಿದ್ದಾರೆ. ಮುಗಳಖೋಡ್ ಗ್ರಾಮದ ಬಳಿ ಶನಿವಾರ ಈ ಅಪಘಾತ ಸಂಭವಿಸಿದೆ. ಅಮಾವಾಸ್ಯೆ ಪೂಜೆಗೆ…

View More ಬಸ್ ಡಿಕ್ಕಿ ಹೊಡೆದು ಬೈಕ್‌ನಲ್ಲಿ ಹೊರಟಿದ್ದ ದಂಪತಿ ಸಾವು!