ಮಹಾರಾಷ್ಟ್ರ: ಮಹಾರಾಷ್ಟ್ರದ ಕಲ್ಯಾಣದಲ್ಲಿ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಅತ್ಯಾ*ಚಾರ ಮಾಡಿ ಕೊಲೆಗೈದ ಆರೋಪಿ ವಿಶಾಲ್ ಗೌಳಿ ಭಾನುವಾರ ಮುಂಜಾನೆ ನವಿ ಮುಂಬೈನ ತಲೋಜಾ ಕೇಂದ್ರ ಕಾರಾಗೃಹದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ.…
View More ಕಲ್ಯಾಣದಲ್ಲಿ ಬಾಲಕಿಯ ಅಪಹರಣ, ಅತ್ಯಾ*ಚಾರ ಮತ್ತು ಕೊಲೆ ಪ್ರಕರಣ: ಆರೋಪಿ ವಿಶಾಲ್ ಗೌಳಿ ಆತ್ಮಹತ್ಯೆACCUSED
ಪಕ್ಕದ ಊರಿನ ಮದುವೆಗೆ ಪಾತ್ರೆ ಕೊಟ್ಟಿದ್ದಕ್ಕೆ ಕುಟುಂಬಕ್ಕೆ ಬಹಿಷ್ಕಾರ ಆರೋಪ!
ಚಿಕ್ಕಮಗಳೂರು: ಪಕ್ಕದ ಊರಿನ ಮದುವೆಗೆ ಪಾತ್ರೆ ಕೊಟ್ಟ ಕಾರಣಕ್ಕೆ ಮುಳ್ಳುವಾರೆ ಗ್ರಾಮದ ಒಂದು ಕುಟುಂಬದ ಮೇಲೆ ಬಹಿಷ್ಕಾರ ಹಾಕಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ವಸ್ತಾರೆ ಹೋಬಳಿಯ ಮುಳ್ಳುವಾರೆ ಗ್ರಾಮದ ನಿವಾಸಿ ಮತ್ತು ಊರಿನ ಮುಖ್ಯಸ್ಥರಾಗಿದ್ದ…
View More ಪಕ್ಕದ ಊರಿನ ಮದುವೆಗೆ ಪಾತ್ರೆ ಕೊಟ್ಟಿದ್ದಕ್ಕೆ ಕುಟುಂಬಕ್ಕೆ ಬಹಿಷ್ಕಾರ ಆರೋಪ!Fake Currency: ನಕಲಿ ನೋಟು ದಂಧೆಯಲ್ಲಿ ಭಾಗಿಯಾಗಿದ್ದ ಪೊಲೀಸ್ ಸೇರಿ ನಾಲ್ವರ ಬಂಧನ
ರಾಯಚೂರು: ಪೊಲೀಸರು ರಾಯಚೂರಿನಲ್ಲಿ ನಕಲಿ ಕರೆನ್ಸಿ ದಂಧೆಯ ಮೇಲೆ ದಾಳಿ ನಡೆಸಿ ರಾಯಚೂರಿನಲ್ಲಿ ಡಿಎಆರ್ ಕಾನ್ಸ್ಟೇಬಲ್ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಮುಖ್ಯ ಆರೋಪಿ ಸದ್ದಾಂ ಅಲಿಯಾಸ್ ಮೊಹಮ್ಮದ್ ಯಾಸಿನ್, ರಾಯಚೂರು ಆರ್ಮ್ಡ್ ರಿಸರ್ವ್ ಪೊಲೀಸ್…
View More Fake Currency: ನಕಲಿ ನೋಟು ದಂಧೆಯಲ್ಲಿ ಭಾಗಿಯಾಗಿದ್ದ ಪೊಲೀಸ್ ಸೇರಿ ನಾಲ್ವರ ಬಂಧನಹೊನ್ನಾವರ ಗರ್ಭದ ಹಸು ಹತ್ಯೆ ಪ್ರಕರಣ: ನಾಲ್ವರೂ ಆರೋಪಿಗಳ ಬಂಧನ
ಕಾರವಾರ: ಗರ್ಭದ ಹಸುವನ್ನು ಅಮಾನುಷವಾಗಿ ಹತ್ಯೆಗೈದು ಅದರ ಮಾಂಸವನ್ನು ಸಾಗಾಟ ಮಾಡಿದ ಹೊನ್ನಾವರ ತಾಲ್ಲೂಕಿನ ಸಾಲ್ಕೋಡದ ಕೊಂಡಾಕುಳಿ ಪ್ರಕರಣದಲ್ಲಿ ಭಾಗಿಯಾದ ನಾಲ್ವರನ್ನೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಭಟ್ಕಳದ ಮದುವೆ ಮನೆಗೆ ಮಾಂಸ ಪೂರೈಕೆಯ ಉದ್ದೇಶದಿಂದ…
View More ಹೊನ್ನಾವರ ಗರ್ಭದ ಹಸು ಹತ್ಯೆ ಪ್ರಕರಣ: ನಾಲ್ವರೂ ಆರೋಪಿಗಳ ಬಂಧನವಿದೇಶಿ ಮಹಿಳೆ ಸೇರಿದಂತೆ ಇಬ್ಬರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ಇಬ್ಬರು ಆರೋಪಿಗಳ ಬಂಧನ
ಕೊಪ್ಪಳ: ಪ್ರವಾಸಿಗರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯು ಇಬ್ಬರು…
View More ವಿದೇಶಿ ಮಹಿಳೆ ಸೇರಿದಂತೆ ಇಬ್ಬರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ಇಬ್ಬರು ಆರೋಪಿಗಳ ಬಂಧನShocking News: ಹಂಪಿ ಬಳಿ ಇಸ್ರೇಲಿ ಪ್ರವಾಸಿ ಸೇರಿದಂತೆ ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ!
ಗಂಗಾವತಿ: ಹಂಪಿ ಬಳಿಯ ಜನಪ್ರಿಯ ಸನಾಪುರ ಸರೋವರದ ದಡದಲ್ಲಿ 27 ವರ್ಷದ ಇಸ್ರೇಲಿ ಪ್ರವಾಸಿ ಮಹಿಳೆ ಮತ್ತು ಹೋಮ್‌ಸ್ಟೇ ನಿರ್ವಹಿಸುವ 29 ವರ್ಷದ ಮಹಿಳೆ ಮೇಲೆ ದುಷ್ಕರ್ಮಿಗಳು ಅತ್ಯಾಚಾರ ಎಸಗಿದ್ದಾರೆ. ಅತ್ಯಾಚಾರದ ವೇಳೆ ಮಹಿಳೆಯರ…
View More Shocking News: ಹಂಪಿ ಬಳಿ ಇಸ್ರೇಲಿ ಪ್ರವಾಸಿ ಸೇರಿದಂತೆ ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ!ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಹತ್ಯೆ ಪ್ರಕರಣ: ಓರ್ವ ಆರೋಪಿ ಬಂಧನ
ಹರಿಯಾಣ: ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಅವರ ಹತ್ಯೆಗೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಹರಿಯಾಣ ಪೊಲೀಸರು ಸೋಮವಾರ ತಿಳಿಸಿದ್ದಾರೆ. “ಆರೋಪಿ ಝಜ್ಜರ್ ಜಿಲ್ಲೆಯ ಒಂದು ಗ್ರಾಮಕ್ಕೆ ಸೇರಿದವನಾಗಿದ್ದು, ಮೃತ ಹಿಮಾನಿ ನರ್ವಾಲ್ಗೆ…
View More ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಹತ್ಯೆ ಪ್ರಕರಣ: ಓರ್ವ ಆರೋಪಿ ಬಂಧನಪುಣೆ ಬಸ್ ಅತ್ಯಾಚಾರ ಆರೋಪಿ ದತ್ತಾತ್ರೇಯ ಗಡೆ ಬಂಧನ
ಪುಣೆ: ಸ್ವರ್ಗೆಟ್ ಬಸ್ ನಿಲ್ದಾಣದಲ್ಲಿ ನಿಂತ ಬಸ್ಸಿನೊಳಗೆ 26 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಪುಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. “ಆರೋಪಿ ದತ್ತಾತ್ರೇಯ ರಾಮದಾಸ್ ಗಡೆ ಅವರನ್ನು ಔಪಚಾರಿಕವಾಗಿ ಬಂಧಿಸಲಾಗಿದೆ” ಎಂದು…
View More ಪುಣೆ ಬಸ್ ಅತ್ಯಾಚಾರ ಆರೋಪಿ ದತ್ತಾತ್ರೇಯ ಗಡೆ ಬಂಧನಪುಣೆ ಅತ್ಯಾಚಾರ ಪ್ರಕರಣ: ಆರೋಪಿಗಳ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ಬಹುಮಾನ
ಪುಣೆ: ಪುಣೆ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಎಂಟು ತಂಡಗಳನ್ನು ರಚಿಸಿದ್ದು, ಕಣ್ಗಾವಲು ದೃಶ್ಯಾವಳಿಗಳ ಸಹಾಯದಿಂದ ಆರೋಪಿಯನ್ನು ದತ್ತಾತ್ರೇಯ ರಾಮದಾಸ್ (36) ಎಂದು ಗುರುತಿಸಲಾಗಿದ್ದು, ಆರೋಪಿ ಪತ್ತೆಗೆ 1 ಲಕ್ಷ ರೂ. ಬಹುಮಾನವನ್ನು…
View More ಪುಣೆ ಅತ್ಯಾಚಾರ ಪ್ರಕರಣ: ಆರೋಪಿಗಳ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ಬಹುಮಾನನೌಕಾನೆಲೆ ಮಾಹಿತಿ ಸೋರಿಕೆ ಆರೋಪ: ಎನ್‌ಐಎ ತಂಡದಿಂದ ಇಬ್ಬರು ಆರೋಪಿಗಳ ಬಂಧನ
ಕಾರವಾರ: ಕದಂಬ ನೌಕಾನೆಲೆ ಮಾಹಿತಿಯನ್ನು ಪಾಕಿಸ್ತಾನದ ಬೇಹುಗಾರರಿಗೆ ನೀಡಿರುವ ಆರೋಪದಡಿ ಮಂಗಳವಾರ ಇಬ್ಬರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳದ(ಎನ್ಐಎ) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಂಕೋಲಾ ತಾಲೂಕಿನ ಅಕ್ಷಯ ನಾಯ್ಕ ಹಾಗೂ ಕಾರವಾರ ತಾಲೂಕಿನ ಮುದಗಾದ…
View More ನೌಕಾನೆಲೆ ಮಾಹಿತಿ ಸೋರಿಕೆ ಆರೋಪ: ಎನ್‌ಐಎ ತಂಡದಿಂದ ಇಬ್ಬರು ಆರೋಪಿಗಳ ಬಂಧನ
