ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ. ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ವಾಗ್ದಾಳಿ ನಡೆಸಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಣಿಪ್ಪಾಡಿಗೆ ವಿಜಯೇಂದ್ರ ಅವರು…
View More ವಕ್ಫ್ ಆಸ್ತಿ ಅತಿಕ್ರಮಣದ ತನಿಖೆ ತಡೆಯಲು 150 ಕೋಟಿ ಲಂಚದ ಆಮಿಷವೊಡ್ಡಿದ್ದ ವಿಜಯೇಂದ್ರ: ಸಿಎಂ ಆರೋಪACCUSED
Murder: ಆಸ್ತಿಗಾಗಿ ಚಿಕ್ಕಪ್ಪನನ್ನೇ ಸುಪಾರಿ ಕೊಟ್ಟು ಮುಗಿಸಿದ ಯುವಕ!
ದಾವಣಗೆರೆ: ಆಸ್ತಿ ವಿಚಾರವಾಗಿ ಸುಪಾರಿ ನೀಡಿ ಚಿಕ್ಕಪ್ಪನನ್ನೇ ಕೊಲೆ ಮಾಡಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಚನ್ನಗಿರಿಯಲ್ಲಿ ನಡೆದಿದೆ. ಸತೀಶ್ ಸುಪಾರಿ ನೀಡಿ ಕೊಲೆ ಮಾಡಿಸಿ ಆರೋಪಿಯಾಗಿದ್ದು ಸಿದ್ಧಲಿಂಗಪ್ಪ ಕೊಲೆಯಾದ ಚಿಕ್ಕಪ್ಪನಾಗಿದ್ದಾನೆ. ತಾಲ್ಲೂಕಿನ ಗೋಪನಾಳ…
View More Murder: ಆಸ್ತಿಗಾಗಿ ಚಿಕ್ಕಪ್ಪನನ್ನೇ ಸುಪಾರಿ ಕೊಟ್ಟು ಮುಗಿಸಿದ ಯುವಕ!Liquor Raid: ಮನೆಯಲ್ಲಿ ಅಕ್ರಮ ಗೋವಾ ಮದ್ಯ ಪತ್ತೆ ಪ್ರಕರಣ: ಓರ್ವ ಆರೋಪಿ ಕಾರವಾರದಲ್ಲಿ ಸೆರೆ
ಉಡುಪಿ: ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಬೋಳ ಗ್ರಾಮದ ಅಬ್ಯನಡ್ಕದ ಮನೆಯೊಂದರಲ್ಲಿ ಭಾರೀ ಪ್ರಮಾಣದಲ್ಲಿ ಅಕ್ರಮ ಗೋವಾ ಮದ್ಯವನ್ನು ಸಂಗ್ರಹಿಸಿಟ್ಟಿದ್ದ ಪ್ರಕರಣ ಸಂಬಂಧಿಸಿ ಓರ್ವ ಆರೋಪಿಯನ್ನು ಅಬಕಾರಿ ಇಲಾಖೆಯ ಅಧಿಕಾರಿಗಳು ಕಾರವಾರದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದಿ…
View More Liquor Raid: ಮನೆಯಲ್ಲಿ ಅಕ್ರಮ ಗೋವಾ ಮದ್ಯ ಪತ್ತೆ ಪ್ರಕರಣ: ಓರ್ವ ಆರೋಪಿ ಕಾರವಾರದಲ್ಲಿ ಸೆರೆಸಹೋದರರ ಶಿಕ್ಷಣಕ್ಕೆ ಹಣ ಕೊಡಲು ಬಾಬಾ ಸಿದ್ದಿಕಿ ಕೊಲೆ: ತಪ್ಪೊಪ್ಪಿಕೊಂಡ ಆರೋಪಿ
ಲಖನೌ (ಉತ್ತರ ಪ್ರದೇಶ): ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಹೈತ್ಯೆಗೈದ ಪ್ರಮುಖ ಆರೋಪಿ ಬಂಧಿತ ಶಿವಕುಮಾರ್ ಗೌತಮ್(22) ತನ್ನ ಪರಿವಾರಕ್ಕೆ ಆರ್ಥಿಕ ನೆರವು ನೀಡುವ ಸಲುವಾಗಿ ಕೃತ್ಯ ಎಸಗಿರುವುದಾಗಿ ತನಿಖೆಯ ವೇಳೆ ಒಪ್ಪಿಕೊಂಡಿದ್ದಾನೆ. ಗುಜರಿ…
View More ಸಹೋದರರ ಶಿಕ್ಷಣಕ್ಕೆ ಹಣ ಕೊಡಲು ಬಾಬಾ ಸಿದ್ದಿಕಿ ಕೊಲೆ: ತಪ್ಪೊಪ್ಪಿಕೊಂಡ ಆರೋಪಿIllegal Livestock Shifting: ಹಿಂಸಾತ್ಮಕವಾಗಿ ಜಾನುವಾರು ಸಾಗಾಟ: ಇಬ್ಬರು ಅಂದರ್
ಭಟ್ಕಳ: ಹಿಂಸಾತ್ಮಕವಾಗಿ ವಾಹನವೊಂದರಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ-66 ರಸ್ತೆ ತೆಂಗಿನಗುಂಡಿ ಕ್ರಾಸ್ ಸಮೀಪ ಭಟ್ಕಳ ನಗರ ಠಾಣೆಯ ಪೊಲೀಸರು ದಾಳಿ ಮಾಡಿ ವಾಹನ ವಶಕ್ಕೆ ಪಡೆದು ಇಬ್ಬರು ಆರೋಪಿಗಳನ್ನು…
View More Illegal Livestock Shifting: ಹಿಂಸಾತ್ಮಕವಾಗಿ ಜಾನುವಾರು ಸಾಗಾಟ: ಇಬ್ಬರು ಅಂದರ್Theft Arrest: ಮನೆ ಕಳ್ಳತನ ಆರೋಪಿಗಳು ಪೊಲೀಸ್ ವಶಕ್ಕೆ
ಮುಂಡಗೋಡ: ಪಟ್ಟಣದ ಭಾರತನಗರದ ಮನೆಯೊಂದರಲ್ಲಿ ಯಾರೋ ಕಳ್ಳರು ಕಳ್ಳತನ ಮಾಡಿದ ದೂರಿನ ಹಿನ್ನೆಲೆಯಲ್ಲಿ ಎಸ್‌ಪಿ ಎಂ.ನಾರಾಯಣ ಮಾರ್ಗದಶನದ ಮೇರೆಗೆ ಕಳ್ಳರನ್ನು ಬೇಧಿಸಿದ ಮುಂಡಗೋಡ ಸಿಪಿಐ ರಂಗನಾಥ ನೀಲಮ್ಮನವರ ಹಾಗೂ ಸಿಬ್ಬಂದಿಗಳಿಗೆ ಎಸ್‌ಪಿ ಪ್ರಶಂಸಿಸಿದ್ದಾರೆ. ಪಟ್ಟಣದ…
View More Theft Arrest: ಮನೆ ಕಳ್ಳತನ ಆರೋಪಿಗಳು ಪೊಲೀಸ್ ವಶಕ್ಕೆಆರೋಪಿ – ಸಂತ್ರಸ್ತೆ ಮಧ್ಯೆ ಸಂಧಾನವಾದರೆ ಸೆಕ್ಸ್ ಕೇಸ್ ರದ್ದಾಗದು: ಸುಪ್ರೀಂ ಆದೇಶ
ನವದೆಹಲಿ: ಆರೋಪಿ ಮತ್ತು ಸಂತ್ರಸ್ತೆ ನಡುವೆ ಒಪ್ಪಂದ ಆಗಿದೆ ಎಂಬ ಕಾರಣ ನೀಡಿ ಆರೋಪಿ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ಕೈಬಿಡಲಾಗದು ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಅಲ್ಲದೆ ರಾಜಸ್ಥಾನದ ಆರೋಪಿ…
View More ಆರೋಪಿ – ಸಂತ್ರಸ್ತೆ ಮಧ್ಯೆ ಸಂಧಾನವಾದರೆ ಸೆಕ್ಸ್ ಕೇಸ್ ರದ್ದಾಗದು: ಸುಪ್ರೀಂ ಆದೇಶArecanut Theft: ಗೋಡೆ ಕೊರೆದು ಅಡಿಕೆ ಕದ್ದ ಕಳ್ಳ ಅಂದರ್
ಯಲ್ಲಾಪುರ: ಮನೆಯ ಗೋಡೆ ಕೊರೆದು ಲಕ್ಷಾಂತರ ಮೌಲ್ಯದ ಅಡಿಕೆ ಕದ್ದೊಯ್ದಿದ್ದ ಕಳ್ಳನನ್ನು ಪತ್ತೆಹಚ್ಚಿ ವಶಕ್ಕೆ ಪಡೆಯುವಲ್ಲಿ ಯಲ್ಲಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಮಂಜುನಾಥ ಮಹೇಶ ಸಿದ್ದಿ(20) ಬಂಧಿತ ಆರೋಪಿಯಾಗಿದ್ದಾನೆ. ಯಲ್ಲಾಪುರದ ಹುಬ್ಬಳ್ಳಿ ರಸ್ತೆಯ ನಿವಾಸಿ ಗೋಪಾಲಕೃಷ್ಣ…
View More Arecanut Theft: ಗೋಡೆ ಕೊರೆದು ಅಡಿಕೆ ಕದ್ದ ಕಳ್ಳ ಅಂದರ್POCSO ಆರೋಪ ಸಾಬೀತು: ಶಿಕ್ಷಕನಿಗೆ 5 ವರ್ಷ ಜೈಲು, 10 ಸಾವಿರ ದಂಡ
ಮಂಗಳೂರು: ಪಾಠ ಹೇಳಿಕೊಡಬೇಕಾದ ಶಿಕ್ಷಕ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಬೀತಾದ ಹಿನ್ನಲೆ ಅಪರಾಧಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿ ಆದೇಶಿಸಿದೆ. ಶಿಕ್ಷಕನೊಬ್ಬನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ(ಪೋಕ್ಸೋ) 5 ವರ್ಷ ಜೈಲು…
View More POCSO ಆರೋಪ ಸಾಬೀತು: ಶಿಕ್ಷಕನಿಗೆ 5 ವರ್ಷ ಜೈಲು, 10 ಸಾವಿರ ದಂಡಕಾಲೇಜುಗಳಿಗೆ ಬಾಂಬ್ ಬೆದರಿಕೆ ಹಾಕಿದ್ದ ಇಮೇಲರ್ ಬಂಧನ!
ಬೆಂಗಳೂರು: ಕಾಲೇಜುಗಳನ್ನು ಸ್ಪೋಟಿಸುವುದಾಗಿ ಇಮೇಲ್ ಮೂಲಕ ಬೆದರಿಕೆ ಸಂದೇಶ ರವಾನಿಸಿದ್ದ ಆರೋಪಿ ದೀಪಂಜನ್ ಮಿತ್ರ(48) ಎಂಬುವವನನ್ನು ಬೆಂಗಳೂರಿನ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈತ ಸುಧಾರಿತ ಸ್ಪೋಟಕ ಸಾಧನಗಳನ್ನು ಬಳಸಿದ ಹೈಡ್ರೋಜನ್ ಆಧಾರಿತ ಬಾಂಬ್‌ಗಳನ್ನು ಇರಿಸಿದ್ದಾಗಿ…
View More ಕಾಲೇಜುಗಳಿಗೆ ಬಾಂಬ್ ಬೆದರಿಕೆ ಹಾಕಿದ್ದ ಇಮೇಲರ್ ಬಂಧನ!