ಕನ್ನಡ ಪರ ಹೋರಾಟಗಾರರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುತ್ತೇವೆ: ಸಿಎಂ ಸಿದ್ಧರಾಮಯ್ಯ

ಕನ್ನಡ ಪರ ಹೋರಾಟಗಾರರ ವಿರುದ್ಧದ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಬೆಂಗಳೂರಿನ ವಿಧಾನ ಸೌಧದಲ್ಲಿ ‘ನಾಡದೇವಿ ಭುವನೇಶ್ವರಿ’ ಯ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದ ನಂತರ ಅವರು ಈ ಹೇಳಿಕೆ…

View More ಕನ್ನಡ ಪರ ಹೋರಾಟಗಾರರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುತ್ತೇವೆ: ಸಿಎಂ ಸಿದ್ಧರಾಮಯ್ಯ