Actor Darshan: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ (Renukaswamy murder case) ನಟ ದರ್ಶನ್ (Actor Darshan) ಜೈಲು ಸೇರಿದ್ದಾರೆ. ಚಾರ್ಜ್ ಶೀಟ್‌ನಲ್ಲಿ (charge sheet) ಉಲ್ಲೇಖಿಸಿರುವ ಅಂಶಗಳನ್ನು ಗಮನಿಸಿದರೆ ದರ್ಶನ್ ಮತ್ತು ಸಂಗಡಿಗರಿಗೆ ಜೈಲು…
View More ನಟ ದರ್ಶನ್ ಜೈಲಿನಿಂದ ಹೊರಬರಲು ಇದೆಯಂತೆ ಒಂದು ಮಾರ್ಗ; ಯಾವುದು ಆ ಮಾರ್ಗ!?actor darshan cinema
ರೇಣುಕಾಸ್ವಾಮಿ ಎದೆಗೆ ಒದ್ದ ದರ್ಶನ್; ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ 65 ಫೋಟೋಗಳು ಪತ್ತೆ
Renukaswamy murder case: ರೇಣುಕಾಸ್ವಾಮಿ ಅಶ್ಲೀಲ ಸಂದೇಶ ಕಳುಹಿಸಿದ್ದರಿಂದಲೇ ಆತನ ಕೊಲೆಯಾಗಿರುವ ಅಂಶ ಹೊರಬೀಳುತ್ತಿದೆ. ಪಟ್ಟಣಗೆರೆ ಶೆಡ್‌ಗೆ ಕರೆತಂದಾಗ, ಪವಿತ್ರಾಗೌಡ (pavitra Gowda) ಚಪ್ಪಲಿಯಿಂದ ಹಲ್ಲೆ ಮಾಡಿದ್ದಾರೆ. ಅದೇ ಚಪ್ಪಲಿ ಕಸಿದುಕೊಂಡು ದರ್ಶನ್ (Darshan)…
View More ರೇಣುಕಾಸ್ವಾಮಿ ಎದೆಗೆ ಒದ್ದ ದರ್ಶನ್; ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ 65 ಫೋಟೋಗಳು ಪತ್ತೆರೇಣುಕಾಸ್ವಾಮಿ ಕೊಲೆ ಪ್ರಕರಣ: ಜಾಮೀನಿಗೆ ಅರ್ಜಿ ಸಲ್ಲಿಸಲು ದರ್ಶನ್ ಸಿದ್ಧತೆ!
Actor Darshan: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್ ಸೇರಿ 17 ಆರೋಪಿಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆಯಾಗಿದೆ. ಈ ಬೆನ್ನಲ್ಲೇ ದರ್ಶನ್ ಜಾಮೀನು ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಹೌದು, ನಟ ದರ್ಶನ್ ಪತ್ನಿ…
View More ರೇಣುಕಾಸ್ವಾಮಿ ಕೊಲೆ ಪ್ರಕರಣ: ಜಾಮೀನಿಗೆ ಅರ್ಜಿ ಸಲ್ಲಿಸಲು ದರ್ಶನ್ ಸಿದ್ಧತೆ!ಸಿನಿಮಾ ಕ್ಷೇತ್ರಕ್ಕೆ ದರ್ಶನ್ ಗುಡ್‌ಬೈ.? ಸ್ಫೋಟಕ ಭವಿಷ್ಯ ನುಡಿದ ಜ್ಯೋತಿಷಿ
Actor Darshan: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕುರಿತಂತೆ ಜ್ಯೋತಿಷಿಯೊಬ್ಬರು ಸ್ಫೋಟಕ ಭವಿಷ್ಯ ನುಡಿದಿದ್ದು, 2027ರಲ್ಲಿ ದರ್ಶನ್ ಸಿನಿಮಾ ಕ್ಷೇತ್ರದಿಂದ ರಾಜಕೀಯ ಪ್ರವೇಶ ಮಾಡಲಿದ್ದಾರೆ ಎಂದು ಜ್ಯೋತಿಷಿ ಪ್ರಶಾಂತ್ ಕಿಣಿ ಮುನ್ಸೂಚನೆ ನೀಡಿದ್ದಾರೆ. ಸದ್ಯ…
View More ಸಿನಿಮಾ ಕ್ಷೇತ್ರಕ್ಕೆ ದರ್ಶನ್ ಗುಡ್‌ಬೈ.? ಸ್ಫೋಟಕ ಭವಿಷ್ಯ ನುಡಿದ ಜ್ಯೋತಿಷಿ
