ಆದಿತ್ಯ ಬಿರ್ಲಾ ಕಂಪೆನಿಯಲ್ಲಿ ಮತ್ತೆ ಅನಿಲ ಸೋರಿಕೆ: 12 ಕಾರ್ಮಿಕರು ಅಸ್ವಸ್ಥ

ಕಾರವಾರ: ರಾಸಾಯನಿಕ ಸೋರಿಕೆಯಾದ ಪರಿಣಾಮ 12 ಕಾರ್ಮಿಕರು ಅಸ್ವಸ್ಥಗೊಂಡ ಘಟನೆ ತಾಲ್ಲೂಕಿನ ಬಿಣಗಾದ ಆದಿತ್ಯ ಬಿರ್ಲಾ ಕಂಪೆನಿಯಲ್ಲಿ ನಡೆದಿದೆ.  ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ 12 ಮಂದಿ ಕಾರ್ಮಿಕರು ಅನಿಲ ಸೋರಿಕೆಯಿಂದ ಅಸ್ವಸ್ಥತೆಗೊಂಡಿದ್ದು, ಎಲ್ಲರನ್ನೂ ಕಾರವಾರದ…

View More ಆದಿತ್ಯ ಬಿರ್ಲಾ ಕಂಪೆನಿಯಲ್ಲಿ ಮತ್ತೆ ಅನಿಲ ಸೋರಿಕೆ: 12 ಕಾರ್ಮಿಕರು ಅಸ್ವಸ್ಥ