ಬೆಂಗಳೂರು: ದೇಶದ ವಿವಿಧ ರಾಜ್ಯಗಳಲ್ಲಿ ಇಂದು ಸಹ ಪೆಟ್ರೋಲ್ ದರ ಇಳಿಕೆಯಾಗಿದ್ದು, ಕರ್ನಾಟಕದಲ್ಲಿ 1 ಲೀ. ಪೆಟ್ರೋಲ್ ದರ ₹93.83 (₹0.55 ಪೈಸೆ ಇಳಿಕೆ) ಆಗಿದ್ದು, 1 ಲೀ. ಡೀಸೆಲ್ ದರ ₹86.00 (₹0.54…
View More ಪೆಟ್ರೋಲ್ ದರದಲ್ಲಿ ಮತ್ತೆ ಇಳಿಕೆ; ಏರಿಕೆಯತ್ತ ಸಾಗಿದ ಚಿನ್ನದ ಬೆಲೆagain
ದೇಶದಲ್ಲಿ ಮತ್ತೆ ಏರಿಕೆ ಕಂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ
ನವದೆಹಲಿ: ದೇಶದ ತೈಲ ಮಾರಾಟ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಮತ್ತೆ ಏರಿಕೆ ಮಾಡಿವೆ. ಇನ್ನು ರಾಜ್ಯದ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ ₹88.07 (₹0.25 ಪೈಸೆ ಏರಿಕೆ) ಆಗಿದೆ. ಒಂದು…
View More ದೇಶದಲ್ಲಿ ಮತ್ತೆ ಏರಿಕೆ ಕಂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಸಿಎಂ ಕಾರ್ಯ ವೈಖರಿ ಬಗ್ಗೆ ಮತ್ತೆ ಯತ್ನಾಳ್ ಅಸಮಾಧಾನ; ಶಾಸಕಾಂಗ ಸಭೆ ಕರೆಯುವಂತೆ ಆಗ್ರಹ
ವಿಜಯಪುರ : ಸಿಎಂ ಕಾರ್ಯ ವೈಖರಿ ಬಗ್ಗೆ ಯತ್ನಾಳ್ ಅಸಮಾಧಾನ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ಯತ್ನಾಳ್ ಅಸಮಾಧಾನ ವ್ಯಕ್ತಪಡಿಸಿದ್ದು ಸಿಎಂ ಕಾರ್ಯ ವೈಖರಿ ಬಗ್ಗೆ ರಾಜ್ಯ ಉಸ್ತುವಾರಿ ಅಷ್ಟೇ ಅಲ್ಲ ಅನುಮತಿ ನೀಡಿದರೆ ಕೇಂದ್ರದ…
View More ಸಿಎಂ ಕಾರ್ಯ ವೈಖರಿ ಬಗ್ಗೆ ಮತ್ತೆ ಯತ್ನಾಳ್ ಅಸಮಾಧಾನ; ಶಾಸಕಾಂಗ ಸಭೆ ಕರೆಯುವಂತೆ ಆಗ್ರಹಗಮನಿಸಿ: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆ
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಮತ್ತೆ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಹೌದು ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿದ್ದು, ಇದರ ಪರಿಣಾಮ ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗುವ…
View More ಗಮನಿಸಿ: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆಎಚ್ಚರಿಕೆ: ರಾಜ್ಯದ ಹಲವೆಡೆ ಮತ್ತೆ ಐದು ದಿನ ಬಾರಿ ಮಳೆ ಸಾಧ್ಯತೆ!
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನಲೆ ತಮಿಳುನಾಡಿನ ಕರಾವಳಿ ಭಾಗಕ್ಕೆ ಚಂಡ ಮಾರುತಗಳು ಅಪ್ಪಳಿಸುವ ಸಾಧ್ಯತೆಯಿದ್ದು, ಇದರ ಪರಿಣಾಮದಿಂದ ಕಾರೈಕಾಲ್, ಪುಡಿಚೇರಿ, ಅಂದ್ರಪ್ರದೇಶ , ಕೇರಳ ಸೇರಿದಂತೆ ಹಲವು ಕಡೆ ಬಾರಿ ಮಳೆಯಾಗುವ…
View More ಎಚ್ಚರಿಕೆ: ರಾಜ್ಯದ ಹಲವೆಡೆ ಮತ್ತೆ ಐದು ದಿನ ಬಾರಿ ಮಳೆ ಸಾಧ್ಯತೆ!BREAKING: ಮತ್ತೆ 43 ಆಪ್ಸ್ ನಿಷೇಧ ಮಾಡಿದ ಕೇಂದ್ರ ಸರ್ಕಾರ
ನವದೆಹಲಿ : ಕೇಂದ್ರ ಸರ್ಕಾರವು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69 ಎ ಅಡಿಯಲ್ಲಿ ಭಾರತದಲ್ಲಿ ಮತ್ತೆ 43 ಮೊಬೈಲ್ ಅಪ್ಲಿಕೇಶನ್‌ಗಳನ್ನು ನಿಷೇಧಿಸಿ ಮಂಗಳವಾರ ಆದೇಶ ಹೊರಡಿಸಿದೆ. ಈ ಆಪ್ ಗಳು ದೇಶದ ಸಾರ್ವಭೌಮತ್ವ,…
View More BREAKING: ಮತ್ತೆ 43 ಆಪ್ಸ್ ನಿಷೇಧ ಮಾಡಿದ ಕೇಂದ್ರ ಸರ್ಕಾರಅಚ್ಚರಿ: ಆ ಊರಿನಲ್ಲಿ 66 ದಿನಗಳ ನಂತರ ಮತ್ತೆ ಸೂರ್ಯೋದಯ…!
ನ್ಯೂಯಾರ್ಕ್: ಎಲ್ಲಾ ಕಡೆ ಪ್ರತಿದಿನ ಉದಯಿಸುವ ಸೂರ್ಯ, ಆ ಊರಿನಲ್ಲಿ ಮಾತ್ರ ಇನ್ನು ಎರಡು ತಿಂಗಳು ಕಾಣಿಸುವುದಿಲ್ಲ. ಅಲಾಸ್ಕಾದ ಉಟ್ಕಿಯಾಗ್ವಿಕ್ ಪಟ್ಟಣದ ನಿವಾಸಿಗಳು ಈ ವರ್ಷ ಕೊನೆಯ ಸೂರ್ಯೋದಯವನ್ನು ಕಂಡಿದ್ದಾರೆ. 4300 ಜನರಿರುವ ಈ…
View More ಅಚ್ಚರಿ: ಆ ಊರಿನಲ್ಲಿ 66 ದಿನಗಳ ನಂತರ ಮತ್ತೆ ಸೂರ್ಯೋದಯ…!ರಾಜ್ಯದ ಈ ಜಿಲ್ಲೆಗಳಲ್ಲಿ ಮತ್ತೆ ಮೂರು ದಿನ ವರುಣನ ಆರ್ಭಟ!
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಹಲವೆಡೆ ಬಾರಿ ಮಳೆಯಾಗುತ್ತಿದ್ದು ಹಲವೆಡೆ ನೆರೆ ಉಂಟಾಗಿದ್ದು ಅಪಾರ ಪ್ರಮಾಣದ ಬೆಳೆ ನಾಶವಾಗಿದ್ದು, ರಾಜ್ಯದಲ್ಲಿ ಇನ್ನು ಮುಂದಿನ 3 ದಿನ ಭಾರಿ ಮಳೆಯಾಗುವ ಸಾಧ್ಯತೆ ಎಂದು…
View More ರಾಜ್ಯದ ಈ ಜಿಲ್ಲೆಗಳಲ್ಲಿ ಮತ್ತೆ ಮೂರು ದಿನ ವರುಣನ ಆರ್ಭಟ!ರಾಜ್ಯದಲ್ಲಿ ಮತ್ತೆ ಗಗನಕ್ಕೇರಿದ ಈರುಳ್ಳಿ ದರ; ಗ್ರಾಹಕರ ಕಣ್ಣಲ್ಲಿ ನೀರು!
ಬೆಂಗಳೂರು: ರಾಜ್ಯದಲ್ಲಿ ಭಾರಿ ಮಳೆಯಿಂದ ಅವಾಂತರ ಉಂಟಾಗಿದ್ದು, ನೆರೆಯಿಂದ ಅಪಾರ ಪ್ರಮಾಣದ ಬೆಳೆಗಳು ನಾಶವಾಗಿದ್ದು, ಸಾವಿರಾರು ಮನೆಗಳು ಕುಸಿದು ಬಿದ್ದಿವೆ. ಉತ್ತರ ಕರ್ನಾಟಕ ಭಾಗದಲ್ಲಿ ಅತಿವೃಷ್ಟಿಯಿಂದ ಮಳೆ, ರೋಗ ಕಾರಣ ರೈತರು ಬೆಳೆದಿದ್ದ ಅಪಾರ…
View More ರಾಜ್ಯದಲ್ಲಿ ಮತ್ತೆ ಗಗನಕ್ಕೇರಿದ ಈರುಳ್ಳಿ ದರ; ಗ್ರಾಹಕರ ಕಣ್ಣಲ್ಲಿ ನೀರು!