ಚೆನ್ನೈ: ಕನ್ನಡ, ತೆಲುಗು, ತಮಿಳು ಸಿನಿಮಾಗಳಲ್ಲಿ ನಟಿಸಿದ ಬಹುಭಾಷಾ ಹಿರಿಯ ನಟಿ ವಿಜಯಲಕ್ಷ್ಮಿ ವಿರುದ್ಧ ತಮಿಳುನಾಡು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕೆಲವು ತಿಂಗಳುಗಳಿಂದ ಒಂದಲ್ಲ ಒಂದು ವಿವಾದಗಳಲ್ಲಿ ಸಿಲುಕಿಕೊಳ್ಳುತ್ತಿರುವ ಹಿರಿಯ ನಟಿ ವಿಜಯಲಕ್ಷ್ಮಿ ವಿರುದ್ಧದ…
View More ಖ್ಯಾತ ಬಹುಭಾಷಾ ನಟಿ ವಿಜಯಲಕ್ಷ್ಮಿ ವಿರುದ್ಧ ದೂರು ದಾಖಲು!Against
ಉಪ ಚುನಾವಣೆಯಲ್ಲಿ ಶಿರಾದಲ್ಲಿ ವಿಜೇಯೇಂದ್ರ ಠಿಕಾಣಿ ವಿಚಾರ: ಸಿದ್ದರಾಮಯ್ಯ ಪ್ರತಿಕ್ರಿಯೆ
ಬೆಳಗಾವಿ :ಶಿರಾ ಕ್ಷೇತ್ರದಲ್ಲಿ ನವಂಬರ್ 3 ರಂದು ಉಪಚುನಾವಣೆ ನಡೆಯಲಿದ್ದು ಸಿಎಂ ಬಿ ಎಸ್ ಯಡಿಯೂರಪ್ಪ ಪುತ್ರ ಬಿ.ವೈ ವಿಜೇಯೇಂದ್ರ ಅವರು ಶಿರಾ ಕ್ಷೇತ್ರದಲ್ಲಿ ಠಿಕಾಣಿ ಹೂಡಿದ್ದಾರೆ. ಉಪ ಚುನಾವಣೆಯಲ್ಲಿ ಶಿರದಲ್ಲಿ ವಿಜೇಯೇಂದ್ರ ಠಿಕಾಣಿ…
View More ಉಪ ಚುನಾವಣೆಯಲ್ಲಿ ಶಿರಾದಲ್ಲಿ ವಿಜೇಯೇಂದ್ರ ಠಿಕಾಣಿ ವಿಚಾರ: ಸಿದ್ದರಾಮಯ್ಯ ಪ್ರತಿಕ್ರಿಯೆರೈತರನ್ನು ಭಯೋತ್ಪಾದಕರು ಎಂದಿದ್ದ, ನಟಿ ಕಂಗನಾ ವಿರುದ್ಧ FIR ದಾಖಲು!
ಬೆಂಗಳೂರು : ಕೃಷಿ ಮಸೂದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ ಮಾಡುವ ರೈತರು ಭಯೋತ್ಪಾದಕರೆಂದು ಕರೆದಿದ್ದ ಬಾಲಿವುಡ್ ನಟಿ ಕಂಗನಾ ರನೌತ್ ವಿರುದ್ಧ FIR ದಾಖಲಿಸಲಾಗಿದೆ. ತುಮಕೂರಿನ ಕ್ಯಾತ್ಸಂದ್ರ ಠಾಣೆಯಲ್ಲಿ ತುಮಕೂರಿನ ಜೆ ಎಂ ಎಫ್…
View More ರೈತರನ್ನು ಭಯೋತ್ಪಾದಕರು ಎಂದಿದ್ದ, ನಟಿ ಕಂಗನಾ ವಿರುದ್ಧ FIR ದಾಖಲು!ಮೋದಿ 8400 ಕೋಟಿ ಮೌಲ್ಯದ ವಿಮಾನ ಖರೀದಿ; ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಹೂವು: ದಿನೇಶ್ ಗುಂಡೂರಾವ್
ಬೆಂಗಳೂರು: ಭಾರತದ ಪ್ರದಾನ ಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಪ್ರಯಾಣಕ್ಕಾಗಿ 8400 ಕೋಟಿ ರೂಪಾಯಿ ಮೌಲ್ಯದ ವಿಮಾನವನ್ನು ಖರೀದಿಸಿದ್ದು, ಈ ಕುರಿತು ಮಾಜಿ ಕೆಪಿಸಿಸಿ ಅದ್ಯಕ್ಸ್ಯ ದಿನೇಶ್ ಗುಂಡೂರಾವ್ ಅವರು ಮೋದಿ ಅವರ…
View More ಮೋದಿ 8400 ಕೋಟಿ ಮೌಲ್ಯದ ವಿಮಾನ ಖರೀದಿ; ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಹೂವು: ದಿನೇಶ್ ಗುಂಡೂರಾವ್ಡೆಲ್ಲಿ ತಂಡದ ಸಾಂಘಿಕ ಪ್ರದರ್ಶನ; ರಾಜಸ್ತಾನ್ ರಾಯಲ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 49 ರನ್ ಗೆಲುವು
ಶಾರ್ಜಾ: ಐಪಿಎಲ್ 2020 ರ 13 ಆವೃತ್ತಿಯಲ್ಲಿ ಶಾರ್ಜಾ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ 23ನೇ ಪಂದ್ಯದಲ್ಲಿ ರಾಜಸ್ತಾನ್ ರಾಯಲ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡವು 46 ರನ್ ಗಳ ಭರ್ಜರಿ ಜಯಭೇರಿ ಬಾರಿಸಿ,…
View More ಡೆಲ್ಲಿ ತಂಡದ ಸಾಂಘಿಕ ಪ್ರದರ್ಶನ; ರಾಜಸ್ತಾನ್ ರಾಯಲ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 49 ರನ್ ಗೆಲುವುಬೆರ್ಸ್ಟ್ರೋ, ವಾರ್ನರ್ ಜುಗಲ್ ಬಂದಿ; ಪಂಜಾಬ್ ವಿರುದ್ಧ ಹೈದರಾಬಾದ್ ಗೆ 69 ರನ್ ಗಳ ಭರ್ಜರಿ ಜಯ
ದುಬೈ : ಐಪಿಎಲ್ 2020 ರ 13 ಆವೃತ್ತಿಯಲ್ಲಿ ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ 22ನೇ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ತಂಡವು 69 ರನ್…
View More ಬೆರ್ಸ್ಟ್ರೋ, ವಾರ್ನರ್ ಜುಗಲ್ ಬಂದಿ; ಪಂಜಾಬ್ ವಿರುದ್ಧ ಹೈದರಾಬಾದ್ ಗೆ 69 ರನ್ ಗಳ ಭರ್ಜರಿ ಜಯತ್ರಿಪಾಠಿ ಏಕಾಂಗಿ ಹೋರಾಟ; ಚೆನ್ನೈ ವಿರುದ್ಧ ಕೊಲ್ಕತ್ತಾಗೆ 10 ರನ್ ಗಳ ರೋಚಕ ಗೆಲುವು
ಅಬುದಾಬಿ: ಐಪಿಎಲ್ 2020 ರ 13 ಆವೃತ್ತಿಯಲ್ಲಿ ಶೇಖ್ ಜಾಯೆದ್ ಸ್ಟೇಡಿಯಂ ನಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 10 ರನ್ ಗಳ ರೋಚಕ ಗೆಲುವು…
View More ತ್ರಿಪಾಠಿ ಏಕಾಂಗಿ ಹೋರಾಟ; ಚೆನ್ನೈ ವಿರುದ್ಧ ಕೊಲ್ಕತ್ತಾಗೆ 10 ರನ್ ಗಳ ರೋಚಕ ಗೆಲುವುಉಪಚುನಾವಣೆಯಲ್ಲಿ ಕಾಂಗ್ರೆಸ್ ಕೈ ಹಿಡಿಯುತ್ತಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಕೇವಲ ಭ್ರಮೆ: ಎಚ್.ಡಿ ಕುಮಾರಸ್ವಾಮಿ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ಹಾಗು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದೂ, “ಅಧಿಕಾರದಲ್ಲಿದ್ದಾಗಲೇ ಮತ್ತೆ ಅಧಿಕಾರ ನೀಡದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ…
View More ಉಪಚುನಾವಣೆಯಲ್ಲಿ ಕಾಂಗ್ರೆಸ್ ಕೈ ಹಿಡಿಯುತ್ತಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಕೇವಲ ಭ್ರಮೆ: ಎಚ್.ಡಿ ಕುಮಾರಸ್ವಾಮಿಡ್ರಗ್ಸ್ ಕೇಸ್ ನಲ್ಲಿ ಪ್ರಭಾವಿ ರಾಜಕಾರಣಿ ಹಸ್ತಕ್ಷೇಪ ವಿಚಾರ; ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಸಿ.ಟಿ.ರವಿ
ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ದಿನದಿಂದ ದಿನ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು ನಟಿ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾಣಿ ಸೇರಿದಂತೆ ಅನೇಕರು ಬಂಧನಕ್ಕೊಳಗಾಗಿದ್ದಾರೆ. ಈಗ ಖ್ಯಾತ ನಿರೂಪಕಿ ಅನುಶ್ರೀ ಕೂಡ ಡ್ರಗ್ಸ್ ಪ್ರಕರಣದಲ್ಲಿ…
View More ಡ್ರಗ್ಸ್ ಕೇಸ್ ನಲ್ಲಿ ಪ್ರಭಾವಿ ರಾಜಕಾರಣಿ ಹಸ್ತಕ್ಷೇಪ ವಿಚಾರ; ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಸಿ.ಟಿ.ರವಿಪೃಥ್ವಿ ಷಾ, ಅಯ್ಯರ್ ಅರ್ಧ ಶತಕ; ಡೆಲ್ಲಿ ಕ್ಯಾಪಿಟಲ್ಸ್ ಗೆ 18 ರನ್ ರೋಚಕ ಗೆಲವು
ಶಾರ್ಜಾ: ಐಪಿಎಲ್ -2020 ರ 13 ಆವೃತ್ತಿಯಲ್ಲಿ ಶಾರ್ಜಾ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡವು 17 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ.…
View More ಪೃಥ್ವಿ ಷಾ, ಅಯ್ಯರ್ ಅರ್ಧ ಶತಕ; ಡೆಲ್ಲಿ ಕ್ಯಾಪಿಟಲ್ಸ್ ಗೆ 18 ರನ್ ರೋಚಕ ಗೆಲವು
