ಶಿರಸಿ: ನಗರದ ಪ್ರಥಮ ದರ್ಜೆ ಪದವಿ ಕಾಲೇಜಿನ ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಎನ್ ಎಸ್ ಎಸ್ ಕ್ಯಾಂಪ್ ನಲ್ಲಿ ಭಾಗಿಯಾಗಿದ್ದರು. ವಿಶೇಷತೆ ಎಂದರೆ ಅವರು ಕೃಷಿ ಭೂಮಿಯಲ್ಲಿ ಕೆಲಸ ಮಾಡುವ ಮೂಲಕ, ಕೃಷಿ ತಂತ್ರಗಳನ್ನು…
View More ವಿದ್ಯಾರ್ಥಿಗಳಿಗೆ ‘ಕೃಷಿ ಪಾಠ’ ಮಾಡಿದ ಶಾಸಕ ಭೀಮಣ್ಣ ನಾಯ್ಕagriculture
ಮೋದಿ ಸರ್ಕಾರದಿಂದ ರೈತರಿಗೆ ಬಿಗ್ ಗಿಫ್ಟ್; 7 ಪ್ರಮುಖ ಕೃಷಿ ಯೋಜನೆಗಳಿಗೆ ಅನುಮತಿ
Agriculture projects: ಕೃಷಿ ಕ್ಷೇತ್ರವನ್ನು ಉತ್ತೇಜಿಸುವ ಮತ್ತು ದೇಶಾದ್ಯಂತ ಆಹಾರ ಭದ್ರತೆಯನ್ನು ಹೆಚ್ಚಿಸುವ ಉದ್ದೇಶದಿಂದ ಕೇಂದ್ರ ಸಚಿವ ಸಂಪುಟ ರೈತರಿಗೆ ಸಂಬಂಧಿಸಿದ 7 ಯೋಜನೆಗಳಿಗೆ ಅನುಮೋದನೆ ನೀಡಿದೆ. ಹೌದು, ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ…
View More ಮೋದಿ ಸರ್ಕಾರದಿಂದ ರೈತರಿಗೆ ಬಿಗ್ ಗಿಫ್ಟ್; 7 ಪ್ರಮುಖ ಕೃಷಿ ಯೋಜನೆಗಳಿಗೆ ಅನುಮತಿUnion Budget: ಕೃಷಿ ಸಾಲ 20 ಲಕ್ಷ ಕೋಟಿಗೆ ಹೆಚ್ಚಳ
– ಮೀನುಗಾರಿಕೆಗೆ 6 ಸಾವಿರ ಕೋಟಿ ಮೀಸಲು – ಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆಗೆ ಒತ್ತು ನೀಡಿ ಕೃಷಿ ಸಾಲದ ಗುರಿಯನ್ನು 20 ಲಕ್ಷ ಕೋಟಿಗೆ ಹೆಚ್ಚಿಸಲಾಗುವುದು. – ಯುವ ಉದ್ಯಮಿಗಳಿಂದ ಕೃಷಿ-ಸ್ಟಾರ್ಟ್‌ಅಪ್‌ಗಳನ್ನು ಉತ್ತೇಜಿಸಲು…
View More Union Budget: ಕೃಷಿ ಸಾಲ 20 ಲಕ್ಷ ಕೋಟಿಗೆ ಹೆಚ್ಚಳವಿಜಯನಗರ: ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳಲ್ಲಿ ಶ್ರೇಷ್ಠ ಪುಸ್ತಕ ಪ್ರಶಸ್ತಿಗೆ ಕನ್ನಡ ಲೇಖಕರಿಂದ ಅರ್ಜಿ ಆಹ್ವಾನ
ಹೊಸಪೇಟೆ(ವಿಜಯನಗರ): ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳಲ್ಲಿ ಶ್ರೇಷ್ಠ ಪುಸ್ತಕ ಪ್ರಶಸ್ತಿಗೆ ಕನ್ನಡ ಲೇಖಕರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ…
View More ವಿಜಯನಗರ: ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳಲ್ಲಿ ಶ್ರೇಷ್ಠ ಪುಸ್ತಕ ಪ್ರಶಸ್ತಿಗೆ ಕನ್ನಡ ಲೇಖಕರಿಂದ ಅರ್ಜಿ ಆಹ್ವಾನಭಾರತದಲ್ಲಿ ಹೆಚ್ಚುತ್ತಿವೆ ಔಷಧೀಯ ಸಸ್ಯಗಳ ಕೃಷಿ; ಔಷಧೀಯ ಸಸ್ಯ ಕೃಷಿ ರೈತರಿಗೆ ಹೇಗೆ ಪ್ರಯೋಜನಕಾರಿಯಾಗಿದೆ? ಇಲ್ಲಿದೆ ನೋಡಿ
ಔಷಧೀಯ ಸಸ್ಯ ಕೃಷಿ ರೈತರಿಗೆ ಹೇಗೆ ಪ್ರಯೋಜನಕಾರಿಯಾಗಿದೆ? ಕೊರೋನಾ ವೈರಸ್ ಸಾಂಕ್ರಾಮಿಕ ರೋಗವು ಜಾಗತಿಕ ಸಮಸ್ಯೆಯಾಗಿರುವ ಈ ಸಂದಭದಲ್ಲಿ ಆರೋಗ್ಯ ತಜ್ಞರು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಂತೆ ಸಲಹೆ ನೀಡುತ್ತಲೇ ಇದ್ದಾರೆ. ಕೇಂದ್ರದ ಆಯುಷ್…
View More ಭಾರತದಲ್ಲಿ ಹೆಚ್ಚುತ್ತಿವೆ ಔಷಧೀಯ ಸಸ್ಯಗಳ ಕೃಷಿ; ಔಷಧೀಯ ಸಸ್ಯ ಕೃಷಿ ರೈತರಿಗೆ ಹೇಗೆ ಪ್ರಯೋಜನಕಾರಿಯಾಗಿದೆ? ಇಲ್ಲಿದೆ ನೋಡಿಸಂಭಾವನೆ ಪಡೆಯದೇ ಕೃಷಿ ರಾಯಭಾರಿಯಾಗಿ ಅಧಿಕಾರ ಸ್ವೀಕರಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
ಬೆಂಗಳೂರು: ಇಂದು ರಾಜ್ಯ ಕೃಷಿ ಇಲಾಖೆಯ ನೂತನ ರಾಯಭಾರಿಯಾಗಿ ಚಾಲೆಂಜಿಂಗ್ ಸ್ಟಾರ್, ನಟ ದರ್ಶನ್ ಅವರು ಅಧಿಕಾರ ಸ್ವೀಕರಿಸಿದರು. ಸಿಎಂ ಯಡಿಯೂರಪ್ಪ, ಕೃಷಿ ಸಚಿವ ಬಿಸಿ ಪಾಟೀಲ್ ಅವರ ನೇತೃತ್ವದಲ್ಲಿ ನಟ ದರ್ಶನ್ ಅವರು…
View More ಸಂಭಾವನೆ ಪಡೆಯದೇ ಕೃಷಿ ರಾಯಭಾರಿಯಾಗಿ ಅಧಿಕಾರ ಸ್ವೀಕರಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್