ಬೆಂಗಳೂರು: ಧರ್ಮಸ್ಥಳ, ಕೊಡಗು, ಚಿಕ್ಕಮಗಳೂರಿನಲ್ಲಿ ಮಿನಿ ವಿಮಾನ ನಿಲ್ದಾಣಕ್ಕೆ ಸರ್ಕಾರ ಮಹತ್ವದ ಯೋಜನೆ ರೂಪಿಸಿದೆ. ಪ್ರವಾಸೋದ್ಯಮ, ಕೈಗಾರಿಕೆ ಅಭಿವೃದ್ಧಿ, ನೈಸರ್ಗಿಕ ವಿಕೋಪದ ಸಂದರ್ಭದಲ್ಲಿ ತುರ್ತು ಸ್ಪಂದನೆ ಉದ್ದೇಶದಿಂದ ವಿಮಾನ ನಿಲ್ದಾಣಗಳು ಇಲ್ಲದ ಜಿಲ್ಲೆಗಳಲ್ಲಿ ಮೂಲಸೌಕರ್ಯ…
View More Good News: ಧರ್ಮಸ್ಥಳ, ಕೊಡಗು, ಚಿಕ್ಕಮಗಳೂರಿನಲ್ಲಿ ಶೀಘ್ರದಲ್ಲೇ ಮಿನಿ ವಿಮಾನ ನಿಲ್ದಾಣairport
Subhash Chandra Bose ವಿಮಾನ ನಿಲ್ದಾಣದ ಶತಮಾನೋತ್ಸವ ಆಚರಣೆಯ ಲಾಂಛನ ಅನಾವರಣ
ನವದೆಹಲಿ: ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರು ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಶತಮಾನೋತ್ಸವ ಆಚರಣೆಯ ಲಾಂಛನವನ್ನು ಅನಾವರಣಗೊಳಿಸಿದರು. ಸ್ವಾತಂತ್ರ್ಯ ಪೂರ್ವದ ಅದ್ಭುತವಾದ ಈ ಐತಿಹಾಸಿಕ ವಿಮಾನ…
View More Subhash Chandra Bose ವಿಮಾನ ನಿಲ್ದಾಣದ ಶತಮಾನೋತ್ಸವ ಆಚರಣೆಯ ಲಾಂಛನ ಅನಾವರಣಶೀಘ್ರದಲ್ಲೇ ಬೆಂಗಳೂರಿಗೆ ಎರಡನೇ International Airport: 6 ಸಾವಿರ ಎಕರೆ ಫೈನಲ್
ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಶೀಘ್ರದಲ್ಲೇ ಬರಲಿದೆ. ಭೂ ಸಮೀಕ್ಷೆಯ ನಂತರ 6,000 ಎಕರೆ ಭೂಮಿಯನ್ನು ಅಂತಿಮಗೊಳಿಸಿರುವುದರಿಂದ ಬೆಂಗಳೂರಿಗೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಶೀಘ್ರದಲ್ಲೇ ಬರಲಿದೆ. ವಿಮಾನ ನಿಲ್ದಾಣಕ್ಕೆ 6,000…
View More ಶೀಘ್ರದಲ್ಲೇ ಬೆಂಗಳೂರಿಗೆ ಎರಡನೇ International Airport: 6 ಸಾವಿರ ಎಕರೆ ಫೈನಲ್Bomb Threats: ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೂ ಬಾಂಬ್ ಬೆದರಿಕೆ!
ಬೆಳಗಾವಿ: ದೇಶದಾದ್ಯಂತ ವಿವಿಧೆಡೆ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ಬಂದ ಬೆನ್ನಲ್ಲೇ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೂ ಬಾಂಬ್ ಬೆದರಿಕೆ ಕೇಳಿಬಂದಿದೆ. ಏರ್‌ಪೋರ್ಟ್ ಅಥಾರಿಟಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ಚೆನ್ನೈನಿಂದ ಬೆಳಗಾವಿಗೆ ಬರುವ…
View More Bomb Threats: ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೂ ಬಾಂಬ್ ಬೆದರಿಕೆ!ಇನ್ಮುಂದೆ ಏರ್‌ಪೋರ್ಟ್‌ಗೆ ಐದೇ ನಿಮಿಷ ಪ್ರಯಾಣ: ರಾಜಧಾನಿಗೆ ಲಗ್ಗೆ ಇಡಲಿವೆ ಹಾರುವ ಎಲೆಕ್ಟ್ರಿಕ್ ಟ್ಯಾಕ್ಸಿ
ಬೆಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರತಿನಿತ್ಯ ಬರುವ ಸಾವಿರಾರು ಜನರು ಟ್ರಾಫಿಕ್ ಜಾಮ್ ನಲ್ಲಿ ಸಿಕ್ಕಿಕೊಂಡು ಒದ್ದಾಡುತ್ತಾರೆ. ಈ ಸಮಸ್ಯೆಗೆ ಪರಿಹಾರವಾಗಿ ಹಾರುವ ಟ್ಯಾಕ್ಸಿಗಳು ಬೆಂಗಳೂರಿಗೆ ಲಗ್ಗೆ ಇಡಲು ಸಜ್ಜಾಗಿವೆ. ಹೌದು, ತೀವ್ರ…
View More ಇನ್ಮುಂದೆ ಏರ್‌ಪೋರ್ಟ್‌ಗೆ ಐದೇ ನಿಮಿಷ ಪ್ರಯಾಣ: ರಾಜಧಾನಿಗೆ ಲಗ್ಗೆ ಇಡಲಿವೆ ಹಾರುವ ಎಲೆಕ್ಟ್ರಿಕ್ ಟ್ಯಾಕ್ಸಿ