ಹವಾಮಾನ ಬದಲಾವಣೆ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಭಾರೀ ಕುಸಿತವಾಗಿದ್ದು, ರಾಜ್ಯದ ಕಲ್ಯಾಣ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಚಳಿ ಹೆಚ್ಚಳವಾಗಿದೆ. ಮುಂದಿನ 48 ಗಂಟೆಯಲ್ಲಿ ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಶೀತಗಾಳಿ…
View More ರಾಜ್ಯದಲ್ಲಿ ಭಾರೀ ಚಳಿ: ಎರಡು ದಿನ ‘ಶೀತಗಾಳಿ’ ಅಲರ್ಟ್alert
ಎಚ್ಚರ: ಕರ್ನಾಟಕದಲ್ಲಿ 4 ದಿನ ಭಾರೀ ಮಳೆ; ಈ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ!
ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಕಾರಣದಿಂದ ರಾಜ್ಯದ ದಕ್ಷಿಣ, ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಅ.22 ರವರೆಗೆ 4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
View More ಎಚ್ಚರ: ಕರ್ನಾಟಕದಲ್ಲಿ 4 ದಿನ ಭಾರೀ ಮಳೆ; ಈ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ!ರಾಜ್ಯದ 25 ಜಿಲ್ಲೆಗಳಲ್ಲಿ ಮುಂದುವರೆದ ಭಾರಿ ಮಳೆ; ಈ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ!
ರಾಜ್ಯದಲ್ಲಿ ಮಳೆ ಮುಂದುವರೆದಿದ್ದು, 25 ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಲಿದ್ದು, ಉತ್ತರ ಒಳನಾಡಿಗೆ ಯೆಲ್ಲೋ ಅಲರ್ಟ್, ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಕರಾವಳಿಗೆ ವರುಣಾರ್ಭಟ ಕೊಂಚ ಕಡಿಮೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
View More ರಾಜ್ಯದ 25 ಜಿಲ್ಲೆಗಳಲ್ಲಿ ಮುಂದುವರೆದ ಭಾರಿ ಮಳೆ; ಈ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ!ರಾಜ್ಯದಲ್ಲಿ ಇನ್ನು 5 ದಿನ ಭಾರೀ ಮಳೆ; ಈ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ!
ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹೆಚ್ಚಾದ ಹಿನ್ನೆಲೆ ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ದಕ್ಷಿಣ ಒಳನಾಡಿ, ಉತ್ತರ ಒಳನಾಡು, ಕರಾವಳಿ ಹಾಗೂ ಬೆಂಗಳೂರಿಗೆ ಅಲರ್ಟ್…
View More ರಾಜ್ಯದಲ್ಲಿ ಇನ್ನು 5 ದಿನ ಭಾರೀ ಮಳೆ; ಈ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ!ರಾಜ್ಯದಲ್ಲಿ 2 ದಿನ ಭಾರೀ ಮಳೆ: 9 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ..!
ರಾಜ್ಯದಲ್ಲಿ ಮಳೆ ಅಬ್ಬರ ಮತ್ತೆ ಶುರುವಾಗಿದ್ದು, ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾದ ಪರಿಣಾಮ ಹವಾಮಾನದಲ್ಲಿ ಬದಲಾವಣೆ ಉಂಟಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಾಗಾಗಿ ಬೆಂಗಳೂರು ಸೇರಿ ಕೋಲಾರ, ಚಿಕ್ಕಬಳ್ಳಾಪುರ, ಬೆಳಗಾವಿ, ಹಾವೇರಿ, ಬಾಗಲಕೋಟೆ,…
View More ರಾಜ್ಯದಲ್ಲಿ 2 ದಿನ ಭಾರೀ ಮಳೆ: 9 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ..!ರಾಜ್ಯದಲ್ಲಿ ಇಂದು ಮತ್ತು ನಾಳೆ ಭಾರೀ ಮಳೆ: ಈ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ!
ರಾಜ್ಯದಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಬೆಳಗಾವಿಯಲ್ಲಿ ಧಾರಾಕಾರ ಮಳೆ ಸುರಿಯಲಿದೆ ಎಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ,…
View More ರಾಜ್ಯದಲ್ಲಿ ಇಂದು ಮತ್ತು ನಾಳೆ ಭಾರೀ ಮಳೆ: ಈ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ!ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ: ಇನ್ನೂ 2 ದಿನ ಭಾರೀ ಮಳೆ; ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ
ಕರ್ನಾಟಕದಲ್ಲಿ ಇನ್ನೂ 2 ದಿನ ಮಳೆ ಆರ್ಭಟ ಮುಂದುವರೆಯಲಿದ್ದು, ರಾಜ್ಯದ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ವಿವಿಧ ಭಾಗದಲ್ಲಿ ಇಂದಿನಿಂದ ಸೆ.11 ರವರೆಗೆ ಭಾರೀ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ. ದಕ್ಷಿಣ ಕನ್ನಡ,…
View More ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ: ಇನ್ನೂ 2 ದಿನ ಭಾರೀ ಮಳೆ; ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆರಾಜ್ಯದಲ್ಲಿ ಮುಂದುವರೆದ ಧಾರಾಕಾರ ಮಳೆ: 10 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ..!
ರಾಜ್ಯದಲ್ಲಿ ಮಳೆ ಅಬ್ಬರ ಇನ್ನೂ ಕಡಿಮೆಯಾದಂತೆ ಕಾಣುತ್ತಿಲ್ಲ. ಇಂದಿನಿಂದ ಇನ್ನೂ 3 ದಿನ(ಸೆ.11)ಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಇನ್ನು ಕೊಡಗು, ಹಾಸನ,…
View More ರಾಜ್ಯದಲ್ಲಿ ಮುಂದುವರೆದ ಧಾರಾಕಾರ ಮಳೆ: 10 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ..!ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮುಂಗಾರು ಮಳೆ ಆರ್ಭಟ; ಈ ಜಿಲ್ಲೆಗಳಿಗೆ ಎಚ್ಚರಿಕೆಯ ಅಲರ್ಟ್ ಘೋಷಣೆ
ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ ಇನ್ನೂ ಮೂರು ದಿನ ಮುಂದುವರಿಯುವ ಸಂಭವವಿದ್ದು, ಮುಂದಿನ ನಾಲ್ಕು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕೊಡಗು ಜಿಲ್ಲೆಯಲ್ಲಿ ಸೋಮವಾರದಿಂದ ಶುಕ್ರವಾರ ಬೆಳಗ್ಗೆಯವರೆಗೆ ಆರೆಂಜ್…
View More ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮುಂಗಾರು ಮಳೆ ಆರ್ಭಟ; ಈ ಜಿಲ್ಲೆಗಳಿಗೆ ಎಚ್ಚರಿಕೆಯ ಅಲರ್ಟ್ ಘೋಷಣೆರಾಜ್ಯದಲ್ಲಿ ಮುಗಿಯದ ವರುಣಾರ್ಭಟ: ಇನ್ನೂ 5 ದಿನ ಭಾರೀ ಮಳೆ; ಈ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ!
ರಾಜ್ಯದಲ್ಲಿ ವರುಣಾರ್ಭಟ ಮುಗಿಯುವ ಲಕ್ಷಣ ಗೋಚರಿಸುತ್ತಿಲ್ಲ. ಸೆ.9ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದ್ದು, ಮೀನುಗಾರರು…
View More ರಾಜ್ಯದಲ್ಲಿ ಮುಗಿಯದ ವರುಣಾರ್ಭಟ: ಇನ್ನೂ 5 ದಿನ ಭಾರೀ ಮಳೆ; ಈ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ!
