ಅಂಕೋಲಾ: ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಕಂಚಿನಬಾಗಿಲು ಬಳಿ ಕಾರೊಂದು ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರ ಪೈಕಿ ಓರ್ವ ಸಾವನ್ನಪ್ಪಿದ್ದು,ಉಳಿದವರಿಗೆ ಗಂಭೀರ ಗಾಯಗಳಾದ ಘಟನೆ ನಡೆದಿದೆ. ಕಾರವಾರದ ಸಂಬಂಧಿಕರ ಮನೆಯಲ್ಲಿ ತಿಥಿ ಕಾರ್ಯ ಮುಗಿಸಿ…
View More ತಿಥಿ ಕಾರ್ಯಮುಗಿಸಿ ಹೊರಟವರ ಕಾರು ಪಲ್ಟಿ; ಓರ್ವ ಸಾವು!Ankola
“ಸಂತು ಆದ ನಾನು ಸಾವುತ್ತಿದ್ದೇನೆ”: ತಾಯಿಗೆ ಭಾವುಕ ಪತ್ರ ಬರೆದು ಯುವಕ ಆತ್ಮಹತ್ಯೆ…!
ಅಂಕೋಲಾ: “ನನ್ನ ಸ್ಥಿತಿ ಯಾರಿಗೂ ಆಗಬಾರದು, ಕ್ಷಮಿಸಿ ಅಮ್ಮಾ, ನನ್ನಿಂದ ಯಾರಿಗೂ ಸಮಸ್ಯೆ ಆಗೋದು ಬೇಡ” ಎಂದು ಯುವಕನೋರ್ವ ಪತ್ರ ಬರೆದಿಟ್ಟು ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ…
View More “ಸಂತು ಆದ ನಾನು ಸಾವುತ್ತಿದ್ದೇನೆ”: ತಾಯಿಗೆ ಭಾವುಕ ಪತ್ರ ಬರೆದು ಯುವಕ ಆತ್ಮಹತ್ಯೆ…!ಕಳಚಿದ ಜಾನಪದ ಲೋಕದ ಮೇರು ಕೊಂಡಿ: ‘ಪದ್ಮಶ್ರೀ ಸುಕ್ರಿ ಗೌಡ’ ಇನ್ನಿಲ್ಲ
ಕಾರವಾರ: ಹಾಡುಹಕ್ಕಿ, ಜಾನಪದ ಕೋಗಿಲೆ ಖ್ಯಾತಿಯ ಪದ್ಮಶ್ರೀ ಪುರಸ್ಕೃತ ಜಾನಪದ ಕಲಾವಿದೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ಸುಕ್ರಿ ಬೊಮ್ಮ ಗೌಡ ಇಂದು ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಳಗಿನಜಾವ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ಅಂಕೋಲಾ…
View More ಕಳಚಿದ ಜಾನಪದ ಲೋಕದ ಮೇರು ಕೊಂಡಿ: ‘ಪದ್ಮಶ್ರೀ ಸುಕ್ರಿ ಗೌಡ’ ಇನ್ನಿಲ್ಲATM Cheater Arrest: ಎಟಿಎಂ ಕಾರ್ಡ್ ಬದಲಿಸಿ ವಂಚಿಸುತ್ತಿದ್ದ ವಂಚಕ ಅಂದರ್!
ಅಂಕೋಲಾ: ಅಂಕೋಲಾ ಠಾಣೆಯ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ, ಎಟಿಎಂ ಕಾರ್ಡ್ ಬದಲಿಸಿ ಜನರಿಗೆ ವಂಚನೆ ಮಾಡುತ್ತಿದ್ದ ಅಂತರಜಿಲ್ಲಾ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಅರುಣ ಮಲ್ಲೇಶಪ್ಪ ಬಂಧಿತ ಆರೋಪಿಯಾಗಿದ್ದಾನೆ.…
View More ATM Cheater Arrest: ಎಟಿಎಂ ಕಾರ್ಡ್ ಬದಲಿಸಿ ವಂಚಿಸುತ್ತಿದ್ದ ವಂಚಕ ಅಂದರ್!Hushand Wife Fight: ಜಗಳದ ಸಿಟ್ಟಿಗೆ ಗಂಡನಿಗೆ ಬಿಸಿನೀರು ಎರಚಿದ ಪತ್ನಿ!
ಅಂಕೋಲಾ: ಗಂಡ ಹೆಂಡತಿ ನಡುವಿನ ಜಗಳ ಉಂಡು ಮಲಗುವ ತನಕ ಎನ್ನುತ್ತಾರೆ. ಆದರೆ ಇಲ್ಲೊಬ್ಬ ಪತ್ನಿ ಗಂಡನೊಂದಿಗಿನ ಸಿಟ್ಟಿಗೆ ಪತಿಯ ಮೇಲೇ ಬಿಸಿ ನೀರು ಸುರಿದ ಆತಂಕಕಾರಿ ಘಟನೆ ಅಂಕೋಲಾದಲ್ಲಿ ನಡೆದಿದೆ. ವಿಷ್ಣು ಬುದ್ದು…
View More Hushand Wife Fight: ಜಗಳದ ಸಿಟ್ಟಿಗೆ ಗಂಡನಿಗೆ ಬಿಸಿನೀರು ಎರಚಿದ ಪತ್ನಿ!Shiruru Landslide: ಮೃತ ಜಗನ್ನಾಥ, ಲೋಕೇಶ ಕುಟುಂಬಸ್ಥರಿಗೆ ಪರಿಹಾರ ವಿತರಣೆ
ಕಾರವಾರ: ಅಂಕೋಲಾ ತಾಲ್ಲೂಕಿನ ಶಿರೂರು ಗುಡ್ಡಕುಸಿತ ದುರಂತದಲ್ಲಿ ಕಣ್ಮರೆಯಾಗಿದ್ದ ಜಗನ್ನಾಥ ನಾಯ್ಕ ಹಾಗೂ ಲೋಕೇಶ ಕುಟುಂಬಸ್ಥರಿಗೆ ಸರ್ಕಾರದ ವತಿಯಿಂದ ಪರಿಹಾರ ನೀಡಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ನಡೆದ ಪರಿಹಾರ ವಿತರಣೆ ಕಾರ್ಯಕ್ರಮದಲ್ಲಿ…
View More Shiruru Landslide: ಮೃತ ಜಗನ್ನಾಥ, ಲೋಕೇಶ ಕುಟುಂಬಸ್ಥರಿಗೆ ಪರಿಹಾರ ವಿತರಣೆTourist Saved: ವಿಭೂತಿ ಫಾಲ್ಸ್‌ನಲ್ಲಿ ಮುಳುಗುತ್ತಿದ್ದ ಪ್ರವಾಸಿಗನ ರಕ್ಷಣೆ
ಅಂಕೋಲಾ: ಜಲಪಾತದ ನೀರಿನಲ್ಲಿ ಈಜುತ್ತಿದ್ದ ವೇಳೆ ಮುಳುಗುವ ಹಂತದಲ್ಲಿದ್ದ ಪ್ರವಾಸಿಗನನ್ನು ರಕ್ಷಣೆ ಮಾಡಿದ ಘಟನೆ ಅಂಕೋಲಾ ತಾಲ್ಲೂಕಿನ ವಿಭೂತಿ ಫಾಲ್ಸ್ ಬಳಿ ನಡೆದಿದೆ. ರಕ್ಷಣೆಗೊಳಗಾದ ಪ್ರವಾಸಿಗನನ್ನು ಯಶವಂತ ದುವ್ವಾರಿ(26) ಎಂದು ಗುರುತಿಸಲಾಗಿದೆ. ಹೈದರಾಬಾದ್ ಮೂಲದ…
View More Tourist Saved: ವಿಭೂತಿ ಫಾಲ್ಸ್‌ನಲ್ಲಿ ಮುಳುಗುತ್ತಿದ್ದ ಪ್ರವಾಸಿಗನ ರಕ್ಷಣೆ