ರಾಜ್ಯದ ಕರಾವಳಿ ಸೇರಿ ಒಳನಾಡಿನಲ್ಲಿ ಇಂದಿನಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು ಇಂದಿನಿಂದ ಶನಿವಾರದವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣ ಆರ್ಭಟಿಸಲಿದ್ದು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ,…
View More ರಾಜ್ಯದಲ್ಲಿ ಭಾರೀ ಮಳೆ: ಈ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ..!announced
ರಾಜ್ಯದಲ್ಲಿ ಇನ್ನೂ 5 ದಿನ ಮುಂದುವರೆಯಲಿದೆ ಮಳೆ; ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರಿನಲ್ಲಿ ನಿನ್ನೆಯಿಂದ ಶುರುವಾದ ಮಳೆ, ಇನ್ನೂ ಐದು ದಿನಗಳ ಕಾಲ ಸುರಿಯಲಿದೆಯೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿಯಲ್ಲಿ ಶನಿವಾರ ಧಾರಾಕಾರ ಮಳೆ ಸುರಿದಿದ್ದು, ಹಲವೆಡೆ ನೆರೆ ಉಂಟಾಗಿತ್ತು. ಆದರೆ, ನಿನ್ನೆಯಿಂದ ದಕ್ಷಿಣ…
View More ರಾಜ್ಯದಲ್ಲಿ ಇನ್ನೂ 5 ದಿನ ಮುಂದುವರೆಯಲಿದೆ ಮಳೆ; ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆಕೊಪ್ಪಳ ರಸ್ತೆ ಅಪಘಾತ: ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ
ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪುರ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟ 5 ಜನರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ. ಈ ಕುರಿತು ಮಹಿಳಾ…
View More ಕೊಪ್ಪಳ ರಸ್ತೆ ಅಪಘಾತ: ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಣೆರಾಜ್ಯದಲ್ಲಿ ಭಾರೀ ಮಳೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!
ರಾಜ್ಯದ ದಕ್ಷಿಣ, ಉತ್ತರ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಇಂದಿನಿಂದ ಜುಲೈ 21 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಹಾಗಾಗಿ ರಾಜ್ಯದ ಎಂಟು ಜಿಲ್ಲೆಗಳಿಗೆ…
View More ರಾಜ್ಯದಲ್ಲಿ ಭಾರೀ ಮಳೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!ರಾಜ್ಯದ 8 ಜಿಲ್ಲೆಗಳಲ್ಲಿ ಇಂದು-ನಾಳೆ ಭಾರಿ ಮಳೆ; ಹಲವೆಡೆ ಆರೇಂಜ್ ಅಲರ್ಟ್, ಯೆಲ್ಲೋ ಅಲರ್ಟ್ ಘೋಷಣೆ!
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರಿಸುತ್ತಿರುವುದರಿಂದ ರಾಜ್ಯದ ಕೆಲವು ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, 8 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೌದು,…
View More ರಾಜ್ಯದ 8 ಜಿಲ್ಲೆಗಳಲ್ಲಿ ಇಂದು-ನಾಳೆ ಭಾರಿ ಮಳೆ; ಹಲವೆಡೆ ಆರೇಂಜ್ ಅಲರ್ಟ್, ಯೆಲ್ಲೋ ಅಲರ್ಟ್ ಘೋಷಣೆ!ಮಳೆ ಹಾನಿ: 500 ಕೋಟಿ ರೂ ತುರ್ತು ಪರಿಹಾರ ಘೋಷಿಸಿದ ಸಿಎಂ
ಉಡುಪಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಿಂದ ಭಾರೀ ಪ್ರಮಾಣದ ಹಾನಿ ಉಂಟಾಗಿದ್ದು, ರಾಜ್ಯದಲ್ಲಿ ಮಳೆಗೆ 32 ಮಂದಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ, ತುರ್ತು ಪರಿಹಾರ ಪರಿಹಾರವಾಗಿ 500 ಕೋಟಿ ರೂ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ…
View More ಮಳೆ ಹಾನಿ: 500 ಕೋಟಿ ರೂ ತುರ್ತು ಪರಿಹಾರ ಘೋಷಿಸಿದ ಸಿಎಂರಾಜ್ಯದಲ್ಲಿ ಭಾರಿ ಮಳೆ: ಇಂದು, ನಾಳೆ ಈ ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಣೆ
ರಾಜ್ಯದ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆಯಾಗಿ ಕೆಲವು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಹೌದು, ಚಿಕ್ಕಮಗಳೂರು ಜಿಲ್ಲೆಯ ಶಾಲೆಗಳಿಗೆ ಇಂದು ಮತ್ತು ನಾಳೆ ರಜೆ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ…
View More ರಾಜ್ಯದಲ್ಲಿ ಭಾರಿ ಮಳೆ: ಇಂದು, ನಾಳೆ ಈ ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಣೆರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರಿ ಮಳೆ: ಹಲವು ಜಿಲ್ಲೆಗಳಲ್ಲಿ ಡೇಂಜರ್ ಅಲರ್ಟ್ ಘೋಷಣೆ
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ರಣಭೀಕರ ಮಳೆಯಾಗುತ್ತಿದ್ದು, ರಾಜ್ಯದ ವಿವಿಧೆಡೆ ಮುಂದಿನ ನಾಲ್ಕು ದಿನಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಹಲವು ಜಿಲ್ಲೆಗಳಲ್ಲಿ…
View More ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರಿ ಮಳೆ: ಹಲವು ಜಿಲ್ಲೆಗಳಲ್ಲಿ ಡೇಂಜರ್ ಅಲರ್ಟ್ ಘೋಷಣೆರಾಜ್ಯದಲ್ಲಿ ಭಾರಿ ಮಳೆ: 14 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ!
ರಾಜ್ಯದಲ್ಲಿ ವರುಣನ ಆರ್ಭಟ ಕಡಿಮೆಯಾಗುತ್ತಿಲ್ಲ. ಇನ್ನೂ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಪ್ರವಾಹದ ಭೀತಿ ಎದುರಾಗಿದ್ದು, ಮುಂದಿನ 48ಗಂಟೆಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ಹೌದು, ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿರುವುದರಿಂದ 14 ಜಿಲ್ಲೆಗಳಲ್ಲಿ…
View More ರಾಜ್ಯದಲ್ಲಿ ಭಾರಿ ಮಳೆ: 14 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ!ರಾಜ್ಯದಲ್ಲಿ ರಣ ಮಳೆ: ಕೆಲ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ!
ಹವಾಮಾನ ಇಲಾಖೆ ರಾಜ್ಯದ ಕರಾವಳಿ, ಮಲೆನಾಡು ಪ್ರದೇಶದಲ್ಲಿ ಜುಲೈ 19ರ ತನಕ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ. ಇನ್ನು, ರಾಜ್ಯದ ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಇಂದು ಕೂಡಾ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಉಡುಪಿ,…
View More ರಾಜ್ಯದಲ್ಲಿ ರಣ ಮಳೆ: ಕೆಲ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ!
