ದಾವಣಗೆರೆ: 2022-23 ನೇ ಸಾಲಿನ ಡಿ.ಇಎಲ್.ಇಡಿ ಕೋರ್ಸ್ ದಾಖಲಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಈಗಾಗಲೇ ದ್ವಿತೀಯ ಪಿ.ಯು.ಸಿ. ಪೂರಕ ಪರೀಕ್ಷೆಯನ್ನು ಬರೆದು ಫಲಿತಾಂಶ ಪ್ರಕಟವಾಗಿ ಉತ್ರ್ತಿರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಇನ್ನು, ಅರ್ಜಿ ನಮೂನೆಗಳನ್ನು www.schooleducation.kar.nic.in…
View More ದಾವಣಗೆರೆ: ಡಿ.ಇ.ಎಲ್.ಇಡಿ ಕೋರ್ಸ್‍ಗೆ ಅರ್ಜಿ ಆಹ್ವಾನApplication
ವಿಜಯನಗರ ಜಿಲ್ಲೆ: ನವೋದಯ ಪ್ರವೇಶಕ್ಕೆ ಅರ್ಜಿ ಆಹ್ವಾನ; ಅ.15 ಕೊನೆಯ ದಿನ
ವಿಜಯನಗರ: ಜಿಲ್ಲೆಯ ಚಿಕ್ಕಜೋಗಿಹಳ್ಳಿಯ ಜವಾಹರ ನವೋದಯ ವಿದ್ಯಾಲಯದಲ್ಲಿ 9ನೇ ತರಗತಿಯಲ್ಲಿ ಖಾಲಿ ಇರುವ 10 ಸ್ಥಾನಗಳ ಪ್ರವೇಶಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ ಎಂದು ಪ್ರಾಚಾರ್ಯ ಎ.ಸುಂದರ್ ಹೇಳಿದ್ದಾರೆ. ಹೌದು, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಸರ್ಕಾರಿ…
View More ವಿಜಯನಗರ ಜಿಲ್ಲೆ: ನವೋದಯ ಪ್ರವೇಶಕ್ಕೆ ಅರ್ಜಿ ಆಹ್ವಾನ; ಅ.15 ಕೊನೆಯ ದಿನದಾವಣಗೆರೆ: ಹೊಯ್ಸಳ ಮತ್ತು ಕೆಳದಿಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
ದಾವಣಗೆರೆ ಸೆ.13: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹೊಯ್ಸಳ ಮತ್ತು ಕೆಳದಿಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿರುತ್ತದೆ. ಹೊಯ್ಸಳ ಮತ್ತು ಕೆಳದಿಚೆನ್ನಮ್ಮ ಪ್ರಶಸ್ತಿಗೆ 6 ರಿಂದ 18 ವರ್ಷವಯೋಮಾನದೊಳಗಿರಬೇಕು. ಮಕ್ಕಳು…
View More ದಾವಣಗೆರೆ: ಹೊಯ್ಸಳ ಮತ್ತು ಕೆಳದಿಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನದಾವಣಗೆರೆ: ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಅರ್ಜಿ ಆಹ್ವಾನ
ದಾವಣಗೆರೆ :ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ, ಕರ್ನಾಟಕ ಅಲೆಮಾರಿ ಹಾಗೂ ಅರೆ ಅಲೆಮಾರಿ ಅಭಿವೃದ್ದಿ ನಿಗಮ ಹಾಗೂ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ…
View More ದಾವಣಗೆರೆ: ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಅರ್ಜಿ ಆಹ್ವಾನದಾವಣಗೆರೆ: ಮರಾಠಾ ಅಭಿವೃದ್ಧಿ ನಿಗಮದಿಂದ ಗಂಗಾ ಕಲ್ಯಾಣ ಸೇರಿದಂತೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ; 3.50 ಲಕ್ಷದವರೆಗೆ ಸೌಲಭ್ಯ
ದಾವಣಗೆರೆ: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ (ನಿ.) ದ ವತಿಯಿಂದ ಪ್ರವರ್ಗ-3ಬಿ ಅಡಿಯಲ್ಲಿ 2(ಎ) ಯಿಂದ 2(ಎಫ್)ವರೆಗೆ ಬರುವ(ಎ)ಮರಾತ, ಮರಾಠ, (ಬಿ)ಅರೆಕ್ಷತ್ರಿ, ಅರೆ ಮರಾಠ, ಆರ್ಯಮರಾಠ, (ಸಿ)ಆರ್ಯ, ಆರ್ಯರು, (ಡಿ)ಕೊಂಕಣ ಮರಾಠ, (ಇ)ಕ್ಷತ್ರಿಯ…
View More ದಾವಣಗೆರೆ: ಮರಾಠಾ ಅಭಿವೃದ್ಧಿ ನಿಗಮದಿಂದ ಗಂಗಾ ಕಲ್ಯಾಣ ಸೇರಿದಂತೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ; 3.50 ಲಕ್ಷದವರೆಗೆ ಸೌಲಭ್ಯಹೊಸಪೇಟೆ: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
ಹೊಸಪೇಟೆ(ವಿಜಯನಗರ ಜಿಲ್ಲೆ): ಹೊಸಪೇಟೆ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ ಹಾಗೂ ನಗರಸಭೆ ವ್ಯಾಪ್ತಿಯಲ್ಲಿ ಖಾಲಿ ಇರುವ 04 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 11 ಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ಆನ್‍ಲೈನ್…
View More ಹೊಸಪೇಟೆ: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಹರಪನಹಳ್ಳಿ: ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
ಹರಪನಹಳ್ಳಿ: ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 05 ಅಂಗನವಾಡಿ ಕಾರ್ಯಕರ್ತೆ ಮತ್ತು 13 ಸಹಾಯಕಿಯರ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಹರಪನಹಳ್ಳಿಯ ಶಿಶು ಯೋಜನಾಭಿವೃದ್ಧಿ ಅಧಿಕಾರಿಗಳು…
View More ಹರಪನಹಳ್ಳಿ: ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನವೈದ್ಯಕೀಯ ಶಿಕ್ಷಣಕ್ಕಾಗಿ ಅರ್ಜಿ ಆಹ್ವಾನ
ದಾವಣಗೆರೆ ಸೆ.06 :2022-23ನೇ ಸಾಲಿನ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಶಿಕ್ಷಣಕ್ಕಾಗಿ ನೀಟ್ ಅರ್ಹತಾ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದ ಮಾಜಿ ಸೈನಿಕರು ಮತ್ತು ಮಾಜಿ ಸೈನಿಕರ ಅವಲಂಬಿತರ ಮಕ್ಕಳು ಕೇಂದ್ರೀಯ ಸೈನಿಕ ಮಂಡಳಿ ಮುಖಾಂತರ…
View More ವೈದ್ಯಕೀಯ ಶಿಕ್ಷಣಕ್ಕಾಗಿ ಅರ್ಜಿ ಆಹ್ವಾನದಾವಣಗೆರೆ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ
ದಾವಣಗೆರೆ ಸೆ.06 :2022-23ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ದ, ಪಾರ್ಸಿ ವಿದ್ಯಾರ್ಥಿಗಳಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವ/ಮೆಟ್ರಿಕ್ ನಂತರದ/ಮೆರಿಟ್ ಕಂ ಮೀನ್ಸ್ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿ…
View More ದಾವಣಗೆರೆ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಆಧಾರ್ನಲ್ಲಿ ನೇಮಕಾತಿಗೆ ಅರ್ಜಿ ಅಹ್ವಾನ; ಇಂದೇ ಅರ್ಜಿ ಸಲ್ಲಿಸಿ
ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು,ಬೆಂಗಳೂರಿನ ಯುಐಡಿಎಐಯಲ್ಲಿ 7 ಸೆಕ್ಷನ್ ಆಫೀಸರ್, ಖಾಸಗಿ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು,…
View More ಆಧಾರ್ನಲ್ಲಿ ನೇಮಕಾತಿಗೆ ಅರ್ಜಿ ಅಹ್ವಾನ; ಇಂದೇ ಅರ್ಜಿ ಸಲ್ಲಿಸಿ
