ದಾವಣಗೆರೆ ಸೆ.05 :ಕರ್ನಾಟಕ ರಾಜ್ಯ ಪೊಲೀಸ್ ವತಿಯಿಂದ ಖಾಲಿ ಇರುವ ಪೊಲೀಸ್ ಕಾನ್ಸ್‍ಟೇಬಲ್ ಮತ್ತು ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಹುದ್ದೆಗಳಿಗೆ ಮುಂಬರುವ ದಿನಗಳಲ್ಲಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲಿರುವ ಪರೀಕ್ಷಾರ್ಥಿಗಳಿಗೆ ಮಾದರಿ ವೃತ್ತಿ ಕೇಂದ್ರ…
View More ದಾವಣಗೆರೆ: ಪೊಲೀಸ್ ಕಾನ್ಸ್ ಟೇಬಲ್, ಪೊಲೀಸ್ ಸಬ್‍ಇನ್‍ಸ್ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನApplication
ದಾವಣಗೆರೆ: ವಿವಿಧ ಕ್ಷೇತ್ರ್ರಗಳಲ್ಲಿ ಸಾಧನೆ ಮಾಡಿದ ಮಕ್ಕಳಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
ದಾವಣಗೆರೆ ಸೆ.05 : 2022-23ನೇ ಸಾಲಿನಲ್ಲಿ ಯಾವುದೇ ಕ್ಷೇತ್ರದಲ್ಲಿ ನಾವೀನ್ಯತೆ, ತಾರ್ಕಿಕಸಾಧನೆಗಳು, ಕ್ರೀಡೆ, ಕಲೆ, ಸಂಸ್ಕøತಿ, ಸಂಗೀತ ಸೇರಿದಂತೆ ಒಟ್ಟು 04 ಕ್ಷೇತ್ರ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ…
View More ದಾವಣಗೆರೆ: ವಿವಿಧ ಕ್ಷೇತ್ರ್ರಗಳಲ್ಲಿ ಸಾಧನೆ ಮಾಡಿದ ಮಕ್ಕಳಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನದಾವಣಗೆರೆ: ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಉದ್ಯೋಗಿನಿ ಯೋಜನೆಯಡಿ ಅರ್ಜಿ ಆಹ್ವಾನ
ದಾವಣಗೆರೆ ಸೆ.05: 2021-22ನೇ ಸಾಲಿನ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಉಪಯೋಜನೆಯಲ್ಲಿ ಬಳಕೆಯಾಗದ ಅನುದಾನದ ಉದ್ಯೋಗಿನಿ ಯೋಜನೆಯಡಿ ಪರಿಶಿಷ್ಟ ಪಂಗಡದ 14 ಮಹಿಳೆಯರಿಗೆ ಸೌಲಭ್ಯ ಒದಗಿಸಲಾಗಿದ್ದು. ದಾವಣಗೆರೆ…
View More ದಾವಣಗೆರೆ: ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಉದ್ಯೋಗಿನಿ ಯೋಜನೆಯಡಿ ಅರ್ಜಿ ಆಹ್ವಾನದಾವಣಗೆರೆ: ವಿವಿಧ ಯೋಜನೆಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ; ಇನ್ಮುಂದೆ ಈ ಯೋಜನೆಗಳು ಸೇವಾಸಿಂಧು ಪೋರ್ಟಲ್ ನಲ್ಲಿ ಲಭ್ಯ
ದಾವಣಗೆರೆ:ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನ ಪರಿಶಿಷ್ಟ ಪಂಗಡದ ಫಲಾನುಭವಿಗಳಿಂದ ವಿವಿಧ ಯೋಜನೆಗಳಿಗೆ ಜುಲೈ 18 ರಿಂದ ಆಗಸ್ಟ್ 30 ರವರೆಗೆ ಸುವಿಧ ಪೋರ್ಟಲ್ ನಲ್ಲಿ ಆನ್‍ಲೈನ್ ಮೂಲಕ…
View More ದಾವಣಗೆರೆ: ವಿವಿಧ ಯೋಜನೆಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ; ಇನ್ಮುಂದೆ ಈ ಯೋಜನೆಗಳು ಸೇವಾಸಿಂಧು ಪೋರ್ಟಲ್ ನಲ್ಲಿ ಲಭ್ಯಲೈಂಗಿಕ ದೌರ್ಜನ್ಯ: ಇಂದು ಮುರುಘಾ ಶ್ರೀ ಜಾಮೀನು ಅರ್ಜಿ ವಿಚಾರಣೆ
ಚಿತ್ರದುರ್ಗದ ಮುರುಘಾ ಶ್ರೀಗಳ ಮೇಲೆ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯದ ಕುರಿತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಇಂದು ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಹೌದು, ಸಂತ್ರಸ್ತ ವಿದ್ಯಾರ್ಥಿನಿಯರು ನೀಡಿದ ಹೇಳಿಕೆ ಆಧಾರದ ಮೇಲೆ…
View More ಲೈಂಗಿಕ ದೌರ್ಜನ್ಯ: ಇಂದು ಮುರುಘಾ ಶ್ರೀ ಜಾಮೀನು ಅರ್ಜಿ ವಿಚಾರಣೆದಾವಣಗೆರೆ: ಜೂನಿಯರ್ ಇಂಜಿನಿಯರಿಂಗ್ ಹುದ್ದೆಗೆ ಅರ್ಜಿ ಆಹ್ವಾನ
ದಾವಣಗೆರೆ ಆ.30 : ಸಿಬ್ಬಂದಿ ನೇಮಕಾತಿ ಆಯೋಗವು ಜೂನಿಯರ್ ಇಂಜಿನಿಯರ್ (ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಮತ್ತು ಕ್ವಾಂಟಿಟಿ ಸರ್ವೇಯಿಂಗ್ & ಕಂಟ್ರಾಕ್ಟ್ಸ್) ಹುದ್ದೆಗಳ ನೇಮಕಾತಿಗಾಗಿ ಮುಕ್ತ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ನಡೆಸುತ್ತಿದೆ. ಪರೀಕ್ಷೆಯು…
View More ದಾವಣಗೆರೆ: ಜೂನಿಯರ್ ಇಂಜಿನಿಯರಿಂಗ್ ಹುದ್ದೆಗೆ ಅರ್ಜಿ ಆಹ್ವಾನದಾವಣಗೆರೆ: ಹಿಂದಿ ಭಾಷಾ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ
ದಾವಣಗೆರೆ ಆ.29: ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆ, ಸಿದ್ಧಾರ್ಥ ನಗರದ ಅನುದಾನಿತ ಪ್ರೌಢಶಾಲೆಯಲ್ಲಿ ಖಾಲಿ ಇರುವ ಹಿಂದಿ ಭಾಷಾ ಶಿಕ್ಷಕ ಹುದ್ದೆಗೆ ಬಿ.ಎ, ಬಿ.ಇಡಿ (ಹಿಂದಿ ಭಾಷಾ ಐಚ್ಚಿಕ ವಿಷಯ) ಮುಗಿಸಿರುವ ಅರ್ಹ ಮಾಜಿ…
View More ದಾವಣಗೆರೆ: ಹಿಂದಿ ಭಾಷಾ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನದಾವಣಗೆರೆ: ಫಿಜಿಯೋಥೆರಪಿಸ್ಟ್ ನೇಮಕಕ್ಕೆ ಅರ್ಜಿ ಆಹ್ವಾನ
ದಾವಣಗೆರೆ ಆ.29: ಸಮಗ್ರ ಶಿಕ್ಷಣ ಕರ್ನಾಟಕ ಸಮನ್ವಯ ಶಿಕ್ಷಣದ ಅನುಮೋದಿತ ಚಟಿವಟಿಕೆಯಾದ 6 ರಿಂದ 18 ವರ್ಷದೊಳಗಿನ ತೀವ್ರತರ ವಿಕಲತೆ ಹೊಂದಿರುವ ವಿಕಲಚೇತನ ವಿದ್ಯಾರ್ಥಿಗಳಿಗೆ ಭೌತಿಕ ಚಿಕಿತ್ಸೆಗಾಗಿ ಫಿಜಿಯೋಥೆರಪಿಸ್ಟ್ ಗಳ ಅಗತ್ಯತೆ ಇದ್ದು, ಕ್ಷೇತ್ರ…
View More ದಾವಣಗೆರೆ: ಫಿಜಿಯೋಥೆರಪಿಸ್ಟ್ ನೇಮಕಕ್ಕೆ ಅರ್ಜಿ ಆಹ್ವಾನದಾವಣಗೆರೆ: ಸಮನ್ವಯ ಶಿಕ್ಷಣದಡಿಯಲ್ಲಿ ಫಿಜಿಯೋಥೆರಫಿಸ್ಟ್ ನೇಮಕಾತಿಗೆ ಅರ್ಜಿ ಆಹ್ವಾನ
ದಾವಣಗೆರೆ ಆ.19: 2022-23 ನೇ ಸಾಲಿಗೆ ಸಮಗ್ರ ಶಿಕ್ಷಣ ಕರ್ನಾಟಕ ಸಮನ್ವಯ ಶಿಕ್ಷಣದ ಅನುಮೋದನೆ ಚಟುವಟಿಕೆಯಾದ ತೀವ್ರತರ ವಿಕಲತೆ ಹೊಂದಿರುವ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ದೈಹಿಕ ಚಿಕಿತ್ಸೆ ಫಿಜಿಯೋಥೆರಫಿ ಮಾಡಿಸುವ ಅಗತ್ಯತೆ ಇರುವುದರಿಂದ ತ್ರಿಸದಸ್ಯ…
View More ದಾವಣಗೆರೆ: ಸಮನ್ವಯ ಶಿಕ್ಷಣದಡಿಯಲ್ಲಿ ಫಿಜಿಯೋಥೆರಫಿಸ್ಟ್ ನೇಮಕಾತಿಗೆ ಅರ್ಜಿ ಆಹ್ವಾನದಾವಣಗೆರೆ: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ
ದಾವಣಗೆರೆ ಆ.19 :ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನಲ್ಲಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶ್ರೀ ಶಹಜೀರಾಜೇ ಸಮೃದ್ಧಿ ಯೋಜನೆಯಡಿ ಆರ್ಥಿಕ ಚಟುವಟಿಕೆ ಅನುಸಾರ ಸ್ವಯಂ ಉದ್ಯೋಗ ಕೈಗೊಳ್ಳಲು ನೇರ ಸಾಲ…
View More ದಾವಣಗೆರೆ: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ
