ದಾವಣಗೆರೆ ಆ.16 : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆಗಳಲ್ಲಿ ಸಾಲ ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಸೆಪ್ಟೆಂಬರ್.11…
View More ದಾವಣಗೆರೆ: ಕರ್ನಾಟಕ ಆರ್ಯ ವೈಶ್ಯ ಸಮುದಾಯ ನಿಗಮದಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನapplications
SSCನಲ್ಲಿ ಭರ್ಜರಿ ಉದ್ಯೋಗಾವಕಾಶ: ಕೂಡಲೇ ಅರ್ಜಿ ಸಲ್ಲಿಸಿ
ಸಿಬ್ಬಂದಿ ನೇಮಕಾತಿ ಆಯೋಗ (SSC) 2022ನೇ ಸಾಲಿನ ಜೂನಿಯರ್ ಎಂಜಿನಿಯರ್ ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಿದ್ದು, ಆಸಕ್ತರು ಅಧಿಕೃತ ವೆಬ್ https://ssc.nic.inಗೆ ಭೇಟಿ ನೀಡಿ, ಸೆಪ್ಟೆಂಬರ್ 02 ರೊಳಗೆ ಅರ್ಜಿ ಹಾಕಬಹುದು. ಈ ಹುದ್ದೆಗಳಿಗೆ…
View More SSCನಲ್ಲಿ ಭರ್ಜರಿ ಉದ್ಯೋಗಾವಕಾಶ: ಕೂಡಲೇ ಅರ್ಜಿ ಸಲ್ಲಿಸಿದಾವಣಗೆರೆ: ಕೃಷಿ ಪ್ರಶಸ್ತಿಗೆ ಪ್ರತ್ಯೇಕವಾಗಿ ಮಹಿಳೆಯರಿಂದ ಅರ್ಜಿ ಆಹ್ವಾನ
ದಾವಣಗೆರೆ ಆ.10 :2022-23ನೇ ಸಾಲಿನ ಕೃಷಿ ಮತ್ತು ಪ್ರಶಸ್ತಿ ಬೆಳೆ ಸ್ಪರ್ಧೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು. ಜಿಲ್ಲಾ ಮಟ್ಟಕ್ಕೆ ಮುಸುಕಿನಜೋಳ ಮಳೆಯಾಶ್ರಿತ ಬೆಳೆಯನ್ನು ನಿಗದಿಪಡಿಸಲಾಗಿದ್ದು. ತಾಲ್ಲೂಕು ಮಟ್ಟಕ್ಕೆ ದಾವಣಗೆರೆ, ಚನ್ನಗಿರಿ, ಹರಿಹರ ಹಾಗೂ ಹೊನ್ನಾಳಿ ತಾಲ್ಲೂಕುಗಳಿಗೆ…
View More ದಾವಣಗೆರೆ: ಕೃಷಿ ಪ್ರಶಸ್ತಿಗೆ ಪ್ರತ್ಯೇಕವಾಗಿ ಮಹಿಳೆಯರಿಂದ ಅರ್ಜಿ ಆಹ್ವಾನಹೊಸಪೇಟೆ: ಸ್ಟೈಪಂಡ್ ಸಹಿತ ಆಟೋಮೊಬೈಲ್ ಸೆಕ್ಟರ್ ತರಬೇತಿ; ಅಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಹೊಸಪೇಟೆ(ವಿಜಯನಗರ): ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರವು (ಜಿ.ಟಿ ಮತ್ತು ಟಿ.ಸಿ) ಮತ್ತು ಟೊಯೋಟಾ ಕಾರು ಉತ್ಪಾದನಾ ಕಂಪನಿಯ ಸಹಯೋಗದೊಂದಿಗೆ 2022-23ನೇ ಸಾಲಿನಲ್ಲಿ ಎ.ಎಸ್.ಡಿ.ಸಿ ಪ್ರಮಾಣೀಕರದ ಆಟೋಮೊಬೈಲ್ ವಲಯಗಳ ಪ್ರಾಯೋಗಿಕ ಆಧಾರಿತ ತರಬೇತಿ ಕೋರ್ಸುಗಳನ್ನು…
View More ಹೊಸಪೇಟೆ: ಸ್ಟೈಪಂಡ್ ಸಹಿತ ಆಟೋಮೊಬೈಲ್ ಸೆಕ್ಟರ್ ತರಬೇತಿ; ಅಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನವಿಕಲಚೇತನರ ಸಬಲೀಕರಣಕ್ಕಾಗಿ ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
ಬಳ್ಳಾರಿ/ವಿಜಯನಗರ,ಜು.28: ಕೇಂದ್ರ ಸರ್ಕಾರವು 2021-22 ಮತ್ತು 2022-23ನೇ ಸಾಲಿನಲ್ಲಿ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ವ್ಯಕ್ತಿ/ಸಂಸ್ಥೆಗಳಿಂದ ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ…
View More ವಿಕಲಚೇತನರ ಸಬಲೀಕರಣಕ್ಕಾಗಿ ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನದಾವಣಗೆರೆ: ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ದಾವಣಗೆರೆ ಜು.15: 2022-23ನೇ ಸಾಲಿನಲ್ಲಿ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯದ ಕ್ರೀಡಾ ಪೋಷಕರನ್ನು ಗುರುತಿಸಿ ಗೌರವಿಸಲು ಅವರಿಗೆ “ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ” ಯನ್ನು ನೀಡಲಾಗುತ್ತದೆ. ಅರ್ಹ ಕ್ರೀಡಾ ಪೋಷಕರಿಂದ…
View More ದಾವಣಗೆರೆ: ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನದಾವಣಗೆರೆ: ಗ್ರಾ.ಪಂ. ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾರ್ಚ್ 14 ಕೊನೆಯ ದಿನ
ದಾವಣಗೆರೆ ಫೆ. 16 :ದಾವಣಗೆರೆ ತಾಲ್ಲೂಕಿನ ಬೇತೂರು ಹಾಗೂ ಜಗಳೂರು ತಾಲ್ಲೂಕಿನ ಬಿಸ್ತುವಳ್ಳಿ ಗ್ರಾಮ ಪಂಚಾಯತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಮೇಲ್ವಿಚಾರಕರ ಹುದ್ದೆಗಳಿಗೆ ತಿಂಗಳಿಗೆ 12 ಸಾವಿರ ರೂ.…
View More ದಾವಣಗೆರೆ: ಗ್ರಾ.ಪಂ. ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾರ್ಚ್ 14 ಕೊನೆಯ ದಿನಸಿಬ್ಬಂದಿ ನೇಮಕಾತಿ ಆಯೋಗದಿಂದ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮಾರ್ಚ್ 07 ಕೊನೆಯ ದಿನ
ದಾವಣಗೆರೆ ಫೆ.14: ಸಿಬ್ಬಂದಿ ನೇಮಕಾತಿ ಆಯೋಗದ (ಎಸ್‍ಎಸ್‍ಸಿ) ವತಿಯಿಂದ ಸಂಯುಕ್ತ ಉನ್ನತ ಮಾಧ್ಯಮಿಕ (ಪದವಿ ಪೂರ್ವ 10+2) ಮಟ್ಟದ ವಿವಿಧ ವರ್ಗಗಳ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಯು ಕಂಪ್ಯೂಟರ್…
View More ಸಿಬ್ಬಂದಿ ನೇಮಕಾತಿ ಆಯೋಗದಿಂದ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮಾರ್ಚ್ 07 ಕೊನೆಯ ದಿನಗುಡ್ ನ್ಯೂಸ್ : ವಸತಿ ನಿರ್ಮಾಣ ಯೋಜನೆಯಡಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ; ಫೆ. 28 ಕೊನೆಯ ದಿನ
ದಾವಣಗೆರೆ ಫೆ.07: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮವು 2021-22 ಪರಿಶಿಷ್ಟ ಪಂಗಡದ ಅಲೆಮಾರಿ ಅರೆ ಅಲೆಮಾರಿ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳಿಗೆ, ದೌರ್ಜನ್ಯ ಸಂತಸ್ತರಿಗೆ, ಮಾಜಿ ದೇವದಾಸಿಯರಿಗೆ, ಅಂತರ್ಜಾತಿ ವಿವಾಹಿತ…
View More ಗುಡ್ ನ್ಯೂಸ್ : ವಸತಿ ನಿರ್ಮಾಣ ಯೋಜನೆಯಡಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ; ಫೆ. 28 ಕೊನೆಯ ದಿನಡೇ-ನಲ್ಮ್ ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗೆ ಅರ್ಜಿ ಆಹ್ವಾನ
ವಿಜಯನಗರ ಫೆ.01: ನಗರಸಭೆಯ ವತಿಯಿಂದ ಕೌಶಲ್ಯಾಭಿವೃಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿ ದೀನ್‍ದಯಾಳ್ ಅಂತ್ಯೋದಯ ಯೋಜನೆ ಮತ್ತು ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್) ಯೋಜನೆಯಲ್ಲಿ ಕಾರ್ಯ ನಿರ್ವಹಿಸಲು ಸಮುದಾಯ ಸಂಪನ್ಮೂಲ ವ್ಯಕ್ತಿಗಳ…
View More ಡೇ-ನಲ್ಮ್ ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗೆ ಅರ್ಜಿ ಆಹ್ವಾನ