ಹೂವಿನ ಹಡಗಲಿ: ಹೂವಿನ ಹಡಗಲಿ ಕಾಂಗ್ರೆಸ್ ನಾಯಕರ ರಾಜೀನಾಮೆ ಪರ್ವ ಮುಂದುವರೆದಿದ್ದು, ಹೂವಿನ ಹಡಗಲಿ ಕ್ಷೇತ್ರದ ಕಾಂಗ್ರೆಸ್ ಪಾಳೆಯದಲ್ಲಿ ಅಸಮಾಧಾನ ಭುಗಿಲೆದ್ದ ಪರಿಣಾಮ, ಮೂರೂ ಜನ ನಾಯಕರು ಒಂದೇ ದಿನ ರಾಜೀನಾಮೆ ಸಲ್ಲಿಸಿದ್ದಾರೆ. ಹೌದು,…
View More ಹೂವಿನಹಡಗಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ದಿಢೀರ್ ರಾಜೀನಾಮೆ; ಹರಪನಹಳ್ಳಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಾಗಿ ಅರ್ಜಿ..!apply
ಹೊಸ ಪಡಿತರ ಚೀಟಿಗೆ ಹೀಗೆ ಅರ್ಜಿ ಸಲ್ಲಿಸಿ..!
ಹೊಸ ಪಡಿತರ ಚೀಟಿ ಪಡೆದುಕೊಳ್ಳಬೇಕು ಎಂಬವರು ಆನ್‌ಲೈನ್ ಮೂಲಕ ಹೀಗೆ ಅರ್ಜಿ ಸಲ್ಲಿಸಬಹುದು. ahara.kar.nic.in ವೆಬ್‌ಸೈಟ್‌ಗೆ ಭೇಟಿ ನೀಡಿ. EServicesಗೆ ಕ್ಲಿಕ್ ಮಾಡಿ. ಹೊಸ ಪಡಿತರ ಚೀಟಿ ಆಯ್ಕೆಗೆ ಕ್ಲಿಕ್ ಮಾಡಿ. ಭಾಷೆ ಆಯ್ಕೆ…
View More ಹೊಸ ಪಡಿತರ ಚೀಟಿಗೆ ಹೀಗೆ ಅರ್ಜಿ ಸಲ್ಲಿಸಿ..!GOOD NEWS: ಬರೋಬ್ಬರಿ 2 ತಿಂಗಳು ಅವಧಿ ವಿಸ್ತರಣೆ
ರಾಜ್ಯದ ಆರೋಗ್ಯ ಯೋಜನೆಯಾದ ಯಶಸ್ವಿನಿ ಯೋಜನೆಗೆ ಅರ್ಜಿ ಸಲ್ಲಿಸಲು ಮಾರ್ಚ್ 30ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಹೇಳಿದ್ದಾರೆ. ಹೌದು, ರೈತರು ಮತ್ತು ಸಹಕಾರಿ ಸಂಘಗಳ ಸದಸ್ಯರಿಗೆ ಹಾಗೂ…
View More GOOD NEWS: ಬರೋಬ್ಬರಿ 2 ತಿಂಗಳು ಅವಧಿ ವಿಸ್ತರಣೆನಿಮಗೆ ಸಿಗುತ್ತೆ ₹1200: ಪಡೆಯುವುದು ಹೇಗೆ?
ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಬಡತನ ರೇಖೆಗಿಂತ ಕೆಳಗಿರುವ ಹಿರಿಯ ನಾಗರಿಕರಿಗೆ ವೃದ್ಧಾಪ್ಯ ವೇತನ ಯೋಜನೆ ಜಾರಿಗೆ ತಂದಿದೆ. 60-64 ವರ್ಷ ವಯೋಮಾನದವರಿಗೆ ಮಾಸಿಕ ₹600, 65 ವರ್ಷ ಮೇಲ್ಪಟ್ಟವರಿಗೆ ₹1200 ನೀಡಲಾಗುತ್ತದೆ. ಇದಕ್ಕಾಗಿ…
View More ನಿಮಗೆ ಸಿಗುತ್ತೆ ₹1200: ಪಡೆಯುವುದು ಹೇಗೆ?10 ಲಕ್ಷದವರೆಗೂ ಆರ್ಥಿಕ ನೆರವು: ಈಗಲೇ ಅರ್ಜಿ ಸಲ್ಲಿಸಿ
ನವದೆಹಲಿ: ಆಹಾರ ಸಂಸ್ಕರಣಾ ಕೈಗಾರಿಕೆಗಳಲ್ಲಿ ತೊಡಗಿಸಿಕೊಳ್ಳಲು ಆಸಕ್ತಿ ಹೊಂದಿದವರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದ್ದು, 60% ಆರ್ಥಿಕ ನೆರವು ನೀಡಲು ಸರ್ಕಾರ ಮುಂದಾಗಿದೆ. ಈ ಯೋಜನೆ ಅಡಿಯಲ್ಲಿ ಆಹಾರ ಸಂಸ್ಕರಣಾ ವಿಭಾಗದಲ್ಲಿ ಯಾವುದೇ ಉದ್ಯಮ…
View More 10 ಲಕ್ಷದವರೆಗೂ ಆರ್ಥಿಕ ನೆರವು: ಈಗಲೇ ಅರ್ಜಿ ಸಲ್ಲಿಸಿಆಧಾರ್ನಲ್ಲಿ ನೇಮಕಾತಿಗೆ ಅರ್ಜಿ ಅಹ್ವಾನ; ಇಂದೇ ಅರ್ಜಿ ಸಲ್ಲಿಸಿ
ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು,ಬೆಂಗಳೂರಿನ ಯುಐಡಿಎಐಯಲ್ಲಿ 7 ಸೆಕ್ಷನ್ ಆಫೀಸರ್, ಖಾಸಗಿ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು,…
View More ಆಧಾರ್ನಲ್ಲಿ ನೇಮಕಾತಿಗೆ ಅರ್ಜಿ ಅಹ್ವಾನ; ಇಂದೇ ಅರ್ಜಿ ಸಲ್ಲಿಸಿಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ನೇಮಕಾತಿ: ಅರ್ಜಿ ಸಲ್ಲಿಸಲು ಇಂದೇ ಕೊನೆ ದಿನ
ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 316 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 5 (ಇಂದು) ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್…
View More ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ನೇಮಕಾತಿ: ಅರ್ಜಿ ಸಲ್ಲಿಸಲು ಇಂದೇ ಕೊನೆ ದಿನರೈಲ್ವೇಯಲ್ಲಿ ಭರ್ಜರಿ ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ
ಭಾರತೀಯ ರೈಲ್ವೇ ನೇಮಕಾತಿ ಸೆಲ್ (RRC) ಪಶ್ಚಿಮ ರೈಲ್ವೆಯಲ್ಲಿನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಜೆಇ ವರ್ಗ- 52 ಹುದ್ದೆಗಳು, ತಂತ್ರಜ್ಞರ ವರ್ಗ- 35 ಸೇರಿದಂತೆ ಒಟ್ಟು 102 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ…
View More ರೈಲ್ವೇಯಲ್ಲಿ ಭರ್ಜರಿ ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿದಾವಣಗೆರೆ: ಪಿಯುಸಿ, ಐಟಿಐ, ಡಿಪ್ಲೋಮ, ಬಿಇ ಯಾವುದೇ ಪದವಿ ಪಾಸ್ ಆಗಿರುವ ಅಭ್ಯರ್ಥಿಗಳಿಗೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ
ದಾವಣಗೆರೆ ಜು.28: ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಂಗಸಂಸ್ಥೆಯಾದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಹರಿಹರದಲ್ಲಿ 2022-23ನೇ ಸಾಲಿನ ಸ್ವಾತಂತ್ರ್ಯ ಅಮೃತ್ ಮಹೋತ್ಸವದ ಮುನ್ನಡೆ ಯೋಜನೆಯ, ಮೂಲಕ 18…
View More ದಾವಣಗೆರೆ: ಪಿಯುಸಿ, ಐಟಿಐ, ಡಿಪ್ಲೋಮ, ಬಿಇ ಯಾವುದೇ ಪದವಿ ಪಾಸ್ ಆಗಿರುವ ಅಭ್ಯರ್ಥಿಗಳಿಗೆ ಉಚಿತ ತರಬೇತಿಗೆ ಅರ್ಜಿ ಆಹ್ವಾನದಾವಣಗೆರೆ: ವಿದ್ಯಾರ್ಥಿ ಉಚಿತ, ರಿಯಾಯಿತಿ ಬಸ್‍ಪಾಸ್ ಪಡೆಯಲು ಅರ್ಜಿ ಆಹ್ವಾನ
ದಾವಣಗೆರೆ ಜೂ.06 :ಪ್ರ ಸಕ್ತ ಸಾಲಿನಲ್ಲಿ ಕ.ರಾ.ರ.ಸಾ.ನಿಗಮದ ದಾವಣಗೆರೆ ವಿಭಾಗದಿಂದ ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್‍ಪಾಸ್‍ಗಳನ್ನು ಸೇವಾಸಿಂಧು ಪೋರ್ಟಲ್ (ಆನ್‍ಲೈನ್)ನಲ್ಲಿ ವಿದ್ಯಾರ್ಥಿ ಪಾಸ್‍ಗಳನ್ನು ವಿತರಿಸಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗ್ರಾಮ…
View More ದಾವಣಗೆರೆ: ವಿದ್ಯಾರ್ಥಿ ಉಚಿತ, ರಿಯಾಯಿತಿ ಬಸ್‍ಪಾಸ್ ಪಡೆಯಲು ಅರ್ಜಿ ಆಹ್ವಾನ
