ಆನ್ಲೈನ್ ಹೂಡಿಕೆ ಹಗರಣದಲ್ಲಿ ಭಾಗಿಯಾಗಿದ್ದ ಕೇರಳ ವ್ಯಕ್ತಿಯ ಬಂಧನ

ಮಂಗಳೂರು: ಆನ್ಲೈನ್ ಹೂಡಿಕೆ ಹಗರಣದಲ್ಲಿ 10.32 ಲಕ್ಷ ರೂ. ವಂಚನೆ ಮಾಡಿರುವ ಆರೋಪದ ಮೇಲೆ ಕೇರಳದ ತ್ರಿಶೂರ್ ಮೂಲದ ವ್ಯಕ್ತಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ತ್ರಿಶೂರ್ ನಿವಾಸಿ ಕೆ.ಎಸ್. ನಿತಿನ್ ಕುಮಾರ್…

View More ಆನ್ಲೈನ್ ಹೂಡಿಕೆ ಹಗರಣದಲ್ಲಿ ಭಾಗಿಯಾಗಿದ್ದ ಕೇರಳ ವ್ಯಕ್ತಿಯ ಬಂಧನ

ವಿದ್ಯಾರ್ಥಿನಿ ಅಪಹರಿಸಿದ ಟ್ಯೂಷನ್ ಶಿಕ್ಷಕನ ಬಂಧನ: 44 ದಿನಗಳ ಬಳಿಕ 15 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು: ತನ್ನ 15 ವರ್ಷದ ವಿದ್ಯಾರ್ಥಿಯನ್ನು ಅಪಹರಿಸಿ 44 ದಿನಗಳ ಕಾಲ ಅಧಿಕಾರಿಗಳಿಂದ ತಪ್ಪಿಸಿಕೊಂಡಿದ್ದ 30 ವರ್ಷದ ಬೆಂಗಳೂರಿನ ಬೋಧನಾ ಶಿಕ್ಷಕನನ್ನು ಪೊಲೀಸರು ಲುಕ್ ಔಟ್ ನೋಟಿಸ್ ನೀಡಿದ ಮೂರು ದಿನಗಳಲ್ಲಿ ಬಂಧಿಸಲಾಯಿತು. ಬಾಲಕಿಯನ್ನು…

View More ವಿದ್ಯಾರ್ಥಿನಿ ಅಪಹರಿಸಿದ ಟ್ಯೂಷನ್ ಶಿಕ್ಷಕನ ಬಂಧನ: 44 ದಿನಗಳ ಬಳಿಕ 15 ವರ್ಷದ ಬಾಲಕಿ ರಕ್ಷಣೆ

ತಮಿಳುನಾಡಿನಲ್ಲಿ ಬಿಜೆಪಿ ನಾಯಕ ಖುಷ್ಬೂ ಸುಂದರ್ ಬಂಧನ

ಮಧುರೈ: ಭಾರತೀಯ ಜನತಾ ಪಕ್ಷದ (ಬಿಜೆಪಿ) ಮಹಿಳಾ ವಿಭಾಗವು ಶನಿವಾರ ಮಧುರೈನಲ್ಲಿ ಅಣ್ಣಾ ವಿಶ್ವವಿದ್ಯಾಲಯದ ಲೈಂಗಿಕ ದೌರ್ಜನ್ಯ ಪ್ರಕರಣ ಖಂಡಿಸಿ ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿತು. ಮಧುರೈನಿಂದ ಚೆನ್ನೈವರೆಗೆ ಜಸ್ಟೀಸ್…

View More ತಮಿಳುನಾಡಿನಲ್ಲಿ ಬಿಜೆಪಿ ನಾಯಕ ಖುಷ್ಬೂ ಸುಂದರ್ ಬಂಧನ

ದೂರು ನೀಡಲು ಬಂದಿದ್ದ ಯುವತಿಯೊಂದಿಗೆ ಲೈಂಗಿಕ ಸಂಬಂಧ: DySP ರಾಮಚಂದ್ರಪ್ಪ ಬಂಧನ

ಬೆಂಗಳೂರು: ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತುಮಕೂರು ಜಿಲ್ಲೆಯ ಮಧುಗಿರಿ ಉಪವಿಭಾಗದ ಡಿವೈಎಸ್ಪಿ ರಾಮಚಂದ್ರಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಭೂ ವಿವಾದದ ಬಗ್ಗೆ ದೂರು ನೀಡಲು ಬಂದ…

View More ದೂರು ನೀಡಲು ಬಂದಿದ್ದ ಯುವತಿಯೊಂದಿಗೆ ಲೈಂಗಿಕ ಸಂಬಂಧ: DySP ರಾಮಚಂದ್ರಪ್ಪ ಬಂಧನ

ಹೆಲ್ಮೆಟ್ ಇಲ್ಲದೆ ಬೈಕ್ ಚಾಲನೆ, ವೀಲ್ಹಿಂಗ್: ಯುವಕನ ವಿರುದ್ಧ ಪ್ರಕರಣ ದಾಖಲು 

ಬೆಂಗಳೂರು: ತಲಘಟ್ಟಪುರ ಬಳಿ ಅಜಾಕರೂಕತೆಯಿಂದ ವೀಲ್ಹಿಂಗ್ ಮಾಡುತ್ತಾ ಸ್ಕೂಟಿ ಚಲಾಯಿಸುತ್ತಿದ್ದ 21 ವರ್ಷದ ಯುವಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಯುವಕನನ್ನು ನರೇಶ್ ಜಿ ಎಂದು ಗುರುತಿಸಲಾಗಿದೆ. ಭಾನುವಾರ ಬೆಳಿಗ್ಗೆ 11.45 ರ ಸುಮಾರಿಗೆ…

View More ಹೆಲ್ಮೆಟ್ ಇಲ್ಲದೆ ಬೈಕ್ ಚಾಲನೆ, ವೀಲ್ಹಿಂಗ್: ಯುವಕನ ವಿರುದ್ಧ ಪ್ರಕರಣ ದಾಖಲು 

CRED ಕಂಪೆನಿಯಲ್ಲಿ 12.5 ಕೋಟಿ ವಂಚನೆ: ಗುಜರಾತ್ ಮೂಲದ 4 ಜನರ ಬಂಧನ

ಬೆಂಗಳೂರು: ಕ್ರೆಡಿಟ್ ಕಾರ್ಡ್ ಪೇಮೆಂಟ್ ಕಂಪನಿ CREDನ ಮಾಹಿತಿ ಸೋರಿಕೆ ಹಾಗೂ ನಕಲು ಮಾಡಿ 12.5 ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.  ಗುಜರಾತಿನ ಆಕ್ಸಿಸ್ ಬ್ಯಾಂಕಿನ ಸಂಬಂಧ ವ್ಯವಸ್ಥಾಪಕ…

View More CRED ಕಂಪೆನಿಯಲ್ಲಿ 12.5 ಕೋಟಿ ವಂಚನೆ: ಗುಜರಾತ್ ಮೂಲದ 4 ಜನರ ಬಂಧನ

ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಕಿರುತೆರೆ ನಟ ಚರಿತ್ ಅರೆಸ್ಟ್

ಬೆಂಗಳೂರು: ಖ್ಯಾತ ಕಿರುತೆರೆ ನಟ ಚರಿತ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಲಾಗಿದೆ. ಈ ಸಂಬಂಧ ಅವರ ವಿರುದ್ಧ ಎಫ್‌ಐಆರ್ ಕೂಡ ದಾಖಲಾಗಿದೆ. ಈ ಪ್ರಕರಣದಲ್ಲಿ ಕಿರುತೆರೆ ನಟ ಚರಿತ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…

View More ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಕಿರುತೆರೆ ನಟ ಚರಿತ್ ಅರೆಸ್ಟ್

Blackmail Arrest: ಪೊಲೀಸರ ಸೋಗಿನಲ್ಲಿ ವ್ಯಕ್ತಿ ಸುಲಿಗೆ ಮಾಡಿದ್ದ ಮೂವರ ಬಂಧನ

ಬೆಂಗಳೂರು: ಪೊಲೀಸರ ಸೋಗಿನಲ್ಲಿ ವ್ಯಕ್ತಿಯೊಬ್ಬರನ್ನು ಬೆದರಿಸಿ ಸುಲಿಗೆ ಮಾಡಿದ್ದ ಮೂವರನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. 53 ವರ್ಷದ ಸಿವಿಲ್ ಗುತ್ತಿಗೆದಾರ ನೀಡಿದ ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಂತೋಷ್ ಮತ್ತು ಜಯರಾಜ್…

View More Blackmail Arrest: ಪೊಲೀಸರ ಸೋಗಿನಲ್ಲಿ ವ್ಯಕ್ತಿ ಸುಲಿಗೆ ಮಾಡಿದ್ದ ಮೂವರ ಬಂಧನ

Drone Prathap: ಡ್ರೋನ್ ಪ್ರತಾಪ್‌ಗೆ ಮತ್ತೆ ಬಂಧನ ಭೀತಿ!

ಬೆಂಗಳೂರು: ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಬಳಸಿದ ಆರೋಪದ ಮೇಲೆ ಜೈಲು ಸೇರಿ ಜಾಮೀನಿನ ಮೇಲೆ ಹೊರ ಬಂದಿರುವ ಡ್ರೋಣ್ ಪ್ರತಾಪ್ಗೆ ಮತ್ತೆ ಬಂಧನದ ಭೀತಿ ಎದುರಾಗಿದೆ. ಪಶು ವೈದ್ಯರಾಗಿರುವ ಪ್ರಯಾಗ್ ಅವರು, ಪ್ರತಾಪ್…

View More Drone Prathap: ಡ್ರೋನ್ ಪ್ರತಾಪ್‌ಗೆ ಮತ್ತೆ ಬಂಧನ ಭೀತಿ!

ಸಿ.ಟಿ.ರವಿ ಬಂಧನ ಪ್ರಕರಣ: ಖಾನಾಪುರ ಸಿಪಿಐ ಅಮಾನತು

ಬೆಳಗಾವಿ: ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ ಒಬ್ಬರು ಸಸ್ಪೆಂಡ್ ಆಗಿದ್ದಾರೆ. ಬೆಳಗಾವಿಯ ಖಾನಾಪುರ ಪೊಲೀಸ್ ಠಾಣೆಯ ಸಿಪಿಐ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಮಂಜುನಾಥ್ ನಾಯಕ್ ಅಮಾನತುಗೊಂಡಿರುವ ಖಾನಾಪುರ…

View More ಸಿ.ಟಿ.ರವಿ ಬಂಧನ ಪ್ರಕರಣ: ಖಾನಾಪುರ ಸಿಪಿಐ ಅಮಾನತು