ಬೆಂಗಳೂರು: ಹೊಸ ವರ್ಷಾಚರಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪೊಲೀಸರು ಮಾದಕ ವಸ್ತುಗಳ ವಿರುದ್ಧ ತಮ್ಮ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ. ನಗರದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ…
View More Drugs Raid: ಮಾದಕವಸ್ತು ಮಾರಾಟ ಯತ್ನ: ವಿದೇಶಿ ಪ್ರಜೆ ಸೇರಿ ಮೂವರು ಅಂದರ್!arrest
Nursing Student: ಕೇರಳ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಮೂವರು ಸಹಪಾಠಿಗಳು ಅರೆಸ್ಟ್!
ಕೇರಳ: ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಕೇರಳದ ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ ಪ್ರಕರಣ ಸಂಬಂಧ ಮೂವರು ಸಹಪಾಠಿ ವಿದ್ಯಾರ್ಥಿನಿಯರನ್ನು ಬಂಧಿಸಲಾಗಿದೆ. ಕೇರಳದ ಪತ್ತನಂತಟ್ಟದಲ್ಲಿ ಈ ಘಟನೆ ನಡೆದಿದ್ದು, ಅಮ್ಮು ಸಜೀವ್(21) ಮೃತ…
View More Nursing Student: ಕೇರಳ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಮೂವರು ಸಹಪಾಠಿಗಳು ಅರೆಸ್ಟ್!Law Student Gangraped: ಪ್ರಿಯಕರನಿಂದಲೇ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ನಾಲ್ವರ ಬಂಧನ
ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಕಾನೂನು ವಿದ್ಯಾರ್ಥಿನಿಯನ್ನು ಆಕೆಯ ಪ್ರಿಯಕರ ಹಾಗೂ ಆತನ ಮೂವರು ಸ್ನೇಹಿತರು ಸೇರಿ ಸಾಮೂಹಿಕ ಅತ್ಯಾಚಾರಗೈದ ಧಾರುಣ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಯುವಕರ ಗುಂಪು ಆಕೆಯ ಖಾಸಗಿ ವೀಡಿಯೊಗಳನ್ನು ಚಿತ್ರೀಕರಿಸಿಕೊಂಡು…
View More Law Student Gangraped: ಪ್ರಿಯಕರನಿಂದಲೇ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ನಾಲ್ವರ ಬಂಧನATM Cheater Arrest: ಎಟಿಎಂ ಕಾರ್ಡ್ ಬದಲಿಸಿ ವಂಚಿಸುತ್ತಿದ್ದ ವಂಚಕ ಅಂದರ್!
ಅಂಕೋಲಾ: ಅಂಕೋಲಾ ಠಾಣೆಯ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ, ಎಟಿಎಂ ಕಾರ್ಡ್ ಬದಲಿಸಿ ಜನರಿಗೆ ವಂಚನೆ ಮಾಡುತ್ತಿದ್ದ ಅಂತರಜಿಲ್ಲಾ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಅರುಣ ಮಲ್ಲೇಶಪ್ಪ ಬಂಧಿತ ಆರೋಪಿಯಾಗಿದ್ದಾನೆ.…
View More ATM Cheater Arrest: ಎಟಿಎಂ ಕಾರ್ಡ್ ಬದಲಿಸಿ ವಂಚಿಸುತ್ತಿದ್ದ ವಂಚಕ ಅಂದರ್!Lorry Driver Murder: ಅಪಘಾತಪಡಿಸಿದ್ದಕ್ಕೆ ಲಾರಿ ಚಾಲಕನನ್ನೇ ಹತ್ಯೆಗೈದರು!
ಬೆಳಗಾವಿ: ಅಡ್ಡಾದಿಡ್ಡಿ ಲಾರಿ ಚಲಾಯಿಸಿ ಅಪಘಾತ ಎಸಗಿದ್ದ ಚಾಲಕನನ್ನು ಅಡ್ಡಗಟ್ಟಿ ಬರ್ಬರವಾಗಿ ಹತ್ಯೆಗೈದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆನಕೋಳಿ ಗ್ರಾಮದ ಬಳಿ ನಡೆದಿದೆ. ಹುಕ್ಕೇರಿ ತಾಲೂಕಿನ ಸೊಲ್ಲಾಪುರ ಗ್ರಾಮದ ಅಜೀಮ್ ಇಪ್ಪೇರಿ(23)…
View More Lorry Driver Murder: ಅಪಘಾತಪಡಿಸಿದ್ದಕ್ಕೆ ಲಾರಿ ಚಾಲಕನನ್ನೇ ಹತ್ಯೆಗೈದರು!Liquor Raid: ಮನೆಯಲ್ಲಿ ಅಕ್ರಮ ಗೋವಾ ಮದ್ಯ ಪತ್ತೆ ಪ್ರಕರಣ: ಓರ್ವ ಆರೋಪಿ ಕಾರವಾರದಲ್ಲಿ ಸೆರೆ
ಉಡುಪಿ: ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಬೋಳ ಗ್ರಾಮದ ಅಬ್ಯನಡ್ಕದ ಮನೆಯೊಂದರಲ್ಲಿ ಭಾರೀ ಪ್ರಮಾಣದಲ್ಲಿ ಅಕ್ರಮ ಗೋವಾ ಮದ್ಯವನ್ನು ಸಂಗ್ರಹಿಸಿಟ್ಟಿದ್ದ ಪ್ರಕರಣ ಸಂಬಂಧಿಸಿ ಓರ್ವ ಆರೋಪಿಯನ್ನು ಅಬಕಾರಿ ಇಲಾಖೆಯ ಅಧಿಕಾರಿಗಳು ಕಾರವಾರದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದಿ…
View More Liquor Raid: ಮನೆಯಲ್ಲಿ ಅಕ್ರಮ ಗೋವಾ ಮದ್ಯ ಪತ್ತೆ ಪ್ರಕರಣ: ಓರ್ವ ಆರೋಪಿ ಕಾರವಾರದಲ್ಲಿ ಸೆರೆMoney Cheating: ಸಿಬಿಐ ಅಧಿಕಾರಿಗಳ ಸೋಗಿನಲ್ಲಿ 68 ಲಕ್ಷ ಸುಲಿಗೆ: ಮೂವರು ಅಂದರ್
ಮಂಗಳೂರು: ಸಿಬಿಐ ಅಧಿಕಾರಿಗಳೆಂದು ಕರೆ ಮಾಡಿ 68 ಲಕ್ಷ ರೂ. ಸುಲಿಗೆ ಮಾಡಿದ ಹಾಗೂ ಷೇರು ಮಾರುಕಟ್ಟೆಯಲ್ಲಿ ಹೂಡಿಕೆಯ ಹೆಸರಿನಲ್ಲಿ 90 ಲಕ್ಷ ರೂ. ವರ್ಗಾಯಿಸಿ ವಂಚಿಸಿದ ಎರಡು ಸೈಬರ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು…
View More Money Cheating: ಸಿಬಿಐ ಅಧಿಕಾರಿಗಳ ಸೋಗಿನಲ್ಲಿ 68 ಲಕ್ಷ ಸುಲಿಗೆ: ಮೂವರು ಅಂದರ್Girls Sexual Harressment: ವಿದ್ಯಾರ್ಥಿನಿಯರಿಗೆ ಶಾಲಾ ಮಾಲೀಕನಿಂದ ಲೈಂಗಿಕ ಕಿರುಕುಳ: ಬಂಧನ
ಬೆಂಗಳೂರು: ವಿದ್ಯಾರ್ಥಿನಿಯರನ್ನು ಕ್ಯಾಬಿನ್‌ಗೆ ಕರೆಸಿಕೊಂಡು ಅವರ ಅಂಗಾಂಗಳನ್ನು ಮುಟ್ಟಿ, ವರ್ಣಿಸಿ ವಿಕೃತಿ ಮೆರೆಯುತ್ತಿದ್ದ ಶಾಲಾ ಮಾಲೀಕನನ್ನು ಬಂಧಿಸಲಾಗಿದೆ. ನೆಲಮಂಗಲದ ಕಿತ್ತನಹಳ್ಳಿಯ ವಿಭಾ ಇಂಟರ್ನ್ಯಾಷನಲ್ ಶಾಲಾ ಮಾಲೀಕ ಈರತ್ತಯ್ಯನ ಬಂಧಿತ ಆರೋಪಿಯಾಗಿದ್ದಾನೆ. ಈತ ಕಳೆದ…
View More Girls Sexual Harressment: ವಿದ್ಯಾರ್ಥಿನಿಯರಿಗೆ ಶಾಲಾ ಮಾಲೀಕನಿಂದ ಲೈಂಗಿಕ ಕಿರುಕುಳ: ಬಂಧನDeer Hunting: ಮೂವರಿಂದ ಜಿಂಕೆ ಬೇಟೆ: ಓರ್ವನ ಬಂಧನ, ಇಬ್ಬರು ಪರಾರಿ
ಶಿರಸಿ: ತಾಲ್ಲೂಕಿನ ಉಂಚಳ್ಳಿಯಲ್ಲಿ ಜಿಂಕೆ ಬೇಟೆಯಾಡಿದವರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಓರ್ವನನ್ನು ಬಂಧಿಸಿದ್ದಾರೆ. ಉಂಚಳ್ಳಿಯ ಗಣಪತಿ ಮಂಜುನಾಥ ಗೌಡ ಬಂಧಿತ ಆರೋಪಿಯಾಗಿದ್ದು, ಇನ್ನಿಬ್ಬರು ಪರಾರಿಯಾಗಿದ್ದಾರೆ. ಉಂಚಳ್ಳಿ ಅರಣ್ಯ ವ್ಯಾಪ್ತಿಯಲ್ಲಿ ಗ್ರಾಮದ…
View More Deer Hunting: ಮೂವರಿಂದ ಜಿಂಕೆ ಬೇಟೆ: ಓರ್ವನ ಬಂಧನ, ಇಬ್ಬರು ಪರಾರಿSalman Murder Threat: ಸಲ್ಲುಭಾಯ್‌ಗೆ ಕೊಲೆ ಬೆದರಿಕೆ ಹಾಕಿದ್ದ ರಾಜಸ್ತಾನಿ ಅಂದರ್!
ಹಾವೇರಿ: ಬಾಲಿವುಡ್ ಭಾಯಿ ನಟ ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಹಾವೇರಿಯಲ್ಲಿ ಬಂಧನ ಮಾಡಲಾಗಿದೆ. ರಾಜಸ್ತಾನ ಮೂಲದ ಬಿಕಾರಾಮ್ ಬಂಧಿತ ಆರೋಪಿಯಾಗಿದ್ದಾನೆ. ರಾಜಸ್ತಾನ ಮೂಲದ ಬಿಕಾರಾಮ್ ಕೂಲಿ ಕೆಲಸಕ್ಕೆಂದು ಇತ್ತೀಚೆಗೆ ಹಾವೇರಿ…
View More Salman Murder Threat: ಸಲ್ಲುಭಾಯ್‌ಗೆ ಕೊಲೆ ಬೆದರಿಕೆ ಹಾಕಿದ್ದ ರಾಜಸ್ತಾನಿ ಅಂದರ್!