ಸಾಗುವಾನಿ ಕದಿಯುತ್ತಿದ್ದಾಗಲೇ ಅರಣ್ಯಾಧಿಕಾರಿಗಳ ದಾಳಿ: 10 ಆರೋಪಿಗಳ ಸಹಿತ, 10 ಲಕ್ಷ ಮೌಲ್ಯದ ಸ್ವತ್ತುಗಳು ವಶ

ಹಳಿಯಾಳ: ತಾಲೂಕಿನ ಅಜಮನಾಳ ಹತ್ತಿರದ ಪಾಂಡ್ರವಾಳ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮ ಸಾಗುವಾನಿ ಮರ ಕಳ್ಳತನ ನಡೆಸುತ್ತಿದ್ದ 14 ಜನ ಆರೋಪಿಗಳ ಪೈಕಿ, ಹತ್ತು ಜನರನ್ನು ವಶಕ್ಕೆ ಪಡೆದು, ಕಳ್ಳತನ ಮಾಡಲಾದ ಸಾಗುವಾನಿ ಮರದ …

View More ಸಾಗುವಾನಿ ಕದಿಯುತ್ತಿದ್ದಾಗಲೇ ಅರಣ್ಯಾಧಿಕಾರಿಗಳ ದಾಳಿ: 10 ಆರೋಪಿಗಳ ಸಹಿತ, 10 ಲಕ್ಷ ಮೌಲ್ಯದ ಸ್ವತ್ತುಗಳು ವಶ

Engineering Seat Block ಹಗರಣ: 10 ಜನರನ್ನು ಬಂಧಿಸಿದ ಬೆಂಗಳೂರು ಪೊಲೀಸರು

ಬೆಂಗಳೂರು: ಎಂಜಿನಿಯರಿಂಗ್ ಸೀಟು ತಡೆ ಹಗರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಸಿಬ್ಬಂದಿ ಸೇರಿದಂತೆ ಹತ್ತು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ನವೆಂಬರ್ 13…

View More Engineering Seat Block ಹಗರಣ: 10 ಜನರನ್ನು ಬಂಧಿಸಿದ ಬೆಂಗಳೂರು ಪೊಲೀಸರು

Murder: ಆಸ್ತಿಗಾಗಿ ಚಿಕ್ಕಪ್ಪನನ್ನೇ ಸುಪಾರಿ ಕೊಟ್ಟು ಮುಗಿಸಿದ ಯುವಕ!

ದಾವಣಗೆರೆ: ಆಸ್ತಿ ವಿಚಾರವಾಗಿ ಸುಪಾರಿ ನೀಡಿ ಚಿಕ್ಕಪ್ಪನನ್ನೇ ಕೊಲೆ ಮಾಡಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಚನ್ನಗಿರಿಯಲ್ಲಿ ನಡೆದಿದೆ. ಸತೀಶ್ ಸುಪಾರಿ ನೀಡಿ ಕೊಲೆ ಮಾಡಿಸಿ ಆರೋಪಿಯಾಗಿದ್ದು ಸಿದ್ಧಲಿಂಗಪ್ಪ ಕೊಲೆಯಾದ ಚಿಕ್ಕಪ್ಪನಾಗಿದ್ದಾನೆ. ತಾಲ್ಲೂಕಿನ‌ ಗೋಪನಾಳ…

View More Murder: ಆಸ್ತಿಗಾಗಿ ಚಿಕ್ಕಪ್ಪನನ್ನೇ ಸುಪಾರಿ ಕೊಟ್ಟು ಮುಗಿಸಿದ ಯುವಕ!

Home Theft: ಕೆಲಸ ಮಾಡುತ್ತಿದ್ದ ಮನೆಯಲ್ಲೇ ಕನ್ನ ಹಾಕಿದ ಕೆಲಸದಾಕೆ!

ಬೆಂಗಳೂರು: ಕೆಲಸ ಮಾಡುತ್ತಿದ್ದ ಮನೆಯಲ್ಲೇ ಬರೋಬ್ಬರಿ 25 ಲಕ್ಷದ ಆಭರಣ ಕಳ್ಳತನ ಮಾಡಿ ಮಹಿಳೆಯೋರ್ವಳು ಇದೀಗ ಪೊಲೀಸರ ಅತಿಥಿಯಾಗಿದ್ದಾಳೆ. ನಗರದ ವನ್ನಾರಪೇಟೆ ನಿವಾಸಿ ಶಾಂತಿ(30) ಬಂಧಿತ ಆರೋಪಿ‌ ಮಹಿಳೆಯಾಗಿದ್ದಾಳೆ. ಮೇಕಪ್ ಆರ್ಟಿಸ್ಟ್ ಒಬ್ಬರ ಮನೆಯಲ್ಲಿ…

View More Home Theft: ಕೆಲಸ ಮಾಡುತ್ತಿದ್ದ ಮನೆಯಲ್ಲೇ ಕನ್ನ ಹಾಕಿದ ಕೆಲಸದಾಕೆ!

Drugs Raid: ಮಾದಕವಸ್ತು ಮಾರಾಟ ಯತ್ನ: ವಿದೇಶಿ ಪ್ರಜೆ ಸೇರಿ ಮೂವರು ಅಂದರ್!

ಬೆಂಗಳೂರು: ಹೊಸ ವರ್ಷಾಚರಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪೊಲೀಸರು ಮಾದಕ ವಸ್ತುಗಳ ವಿರುದ್ಧ ತಮ್ಮ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ. ನಗರದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ…

View More Drugs Raid: ಮಾದಕವಸ್ತು ಮಾರಾಟ ಯತ್ನ: ವಿದೇಶಿ ಪ್ರಜೆ ಸೇರಿ ಮೂವರು ಅಂದರ್!

Nursing Student: ಕೇರಳ‌ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಮೂವರು ಸಹಪಾಠಿಗಳು ಅರೆಸ್ಟ್!

ಕೇರಳ: ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಕೇರಳದ ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ ಪ್ರಕರಣ ಸಂಬಂಧ ಮೂವರು ಸಹಪಾಠಿ ವಿದ್ಯಾರ್ಥಿನಿಯರನ್ನು ಬಂಧಿಸಲಾಗಿದೆ. ಕೇರಳದ ಪತ್ತನಂತಟ್ಟದಲ್ಲಿ ಈ ಘಟನೆ ನಡೆದಿದ್ದು, ಅಮ್ಮು ಸಜೀವ್(21) ಮೃತ…

View More Nursing Student: ಕೇರಳ‌ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಮೂವರು ಸಹಪಾಠಿಗಳು ಅರೆಸ್ಟ್!

Law Student Gangraped: ಪ್ರಿಯಕರನಿಂದಲೇ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ನಾಲ್ವರ ಬಂಧನ

ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಕಾನೂನು ವಿದ್ಯಾರ್ಥಿನಿಯನ್ನು ಆಕೆಯ ಪ್ರಿಯಕರ ಹಾಗೂ ಆತನ ಮೂವರು ಸ್ನೇಹಿತರು ಸೇರಿ ಸಾಮೂಹಿಕ ಅತ್ಯಾಚಾರಗೈದ ಧಾರುಣ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಯುವಕರ ಗುಂಪು ಆಕೆಯ ಖಾಸಗಿ ವೀಡಿಯೊಗಳನ್ನು ಚಿತ್ರೀಕರಿಸಿಕೊಂಡು…

View More Law Student Gangraped: ಪ್ರಿಯಕರನಿಂದಲೇ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ನಾಲ್ವರ ಬಂಧನ

ATM Cheater Arrest: ಎಟಿಎಂ ಕಾರ್ಡ್ ಬದಲಿಸಿ ವಂಚಿಸುತ್ತಿದ್ದ ವಂಚಕ ಅಂದರ್!

ಅಂಕೋಲಾ: ಅಂಕೋಲಾ ಠಾಣೆಯ ಪೊಲೀಸರು ಮಿಂಚಿನ‌ ಕಾರ್ಯಾಚರಣೆ ನಡೆಸಿ, ಎಟಿಎಂ ಕಾರ್ಡ್ ಬದಲಿಸಿ ಜನರಿಗೆ ವಂಚನೆ ಮಾಡುತ್ತಿದ್ದ ಅಂತರಜಿಲ್ಲಾ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಅರುಣ ಮಲ್ಲೇಶಪ್ಪ ಬಂಧಿತ ಆರೋಪಿಯಾಗಿದ್ದಾನೆ.…

View More ATM Cheater Arrest: ಎಟಿಎಂ ಕಾರ್ಡ್ ಬದಲಿಸಿ ವಂಚಿಸುತ್ತಿದ್ದ ವಂಚಕ ಅಂದರ್!

Lorry Driver Murder: ಅಪಘಾತಪಡಿಸಿದ್ದಕ್ಕೆ ಲಾರಿ ಚಾಲಕನನ್ನೇ ಹತ್ಯೆಗೈದರು!

ಬೆಳಗಾವಿ: ಅಡ್ಡಾದಿಡ್ಡಿ ಲಾರಿ ಚಲಾಯಿಸಿ ಅಪಘಾತ ಎಸಗಿದ್ದ ಚಾಲಕನನ್ನು ಅಡ್ಡಗಟ್ಟಿ ಬರ್ಬರವಾಗಿ ಹತ್ಯೆಗೈದ ಘಟನೆ ಬೆಳಗಾವಿ ‌ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆನಕೋಳಿ ಗ್ರಾಮದ ಬಳಿ ನಡೆದಿದೆ. ಹುಕ್ಕೇರಿ ತಾಲೂಕಿನ ಸೊಲ್ಲಾಪುರ ಗ್ರಾಮದ ಅಜೀಮ್ ಇಪ್ಪೇರಿ(23)…

View More Lorry Driver Murder: ಅಪಘಾತಪಡಿಸಿದ್ದಕ್ಕೆ ಲಾರಿ ಚಾಲಕನನ್ನೇ ಹತ್ಯೆಗೈದರು!

Liquor Raid: ಮನೆಯಲ್ಲಿ ಅಕ್ರಮ ಗೋವಾ ಮದ್ಯ ಪತ್ತೆ ಪ್ರಕರಣ: ಓರ್ವ ಆರೋಪಿ ಕಾರವಾರದಲ್ಲಿ ಸೆರೆ

ಉಡುಪಿ: ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಬೋಳ ಗ್ರಾಮದ ಅಬ್ಯನಡ್ಕದ ಮನೆಯೊಂದರಲ್ಲಿ ಭಾರೀ ಪ್ರಮಾಣದಲ್ಲಿ ಅಕ್ರಮ ಗೋವಾ ಮದ್ಯವನ್ನು ಸಂಗ್ರಹಿಸಿಟ್ಟಿದ್ದ ಪ್ರಕರಣ ಸಂಬಂಧಿಸಿ ಓರ್ವ ಆರೋಪಿಯನ್ನು ಅಬಕಾರಿ ಇಲಾಖೆಯ ಅಧಿಕಾರಿಗಳು ಕಾರವಾರದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದಿ…

View More Liquor Raid: ಮನೆಯಲ್ಲಿ ಅಕ್ರಮ ಗೋವಾ ಮದ್ಯ ಪತ್ತೆ ಪ್ರಕರಣ: ಓರ್ವ ಆರೋಪಿ ಕಾರವಾರದಲ್ಲಿ ಸೆರೆ