ತುಮಕೂರು: ಇಂದು ಅದೆಷ್ಟೋ ಬಡ ಮಕ್ಕಳಿಗೆ ಶಿಕ್ಷಣದ ಹಾದಿ ಹಿಡಿಸಿ, ಹಸಿವು ಮುಕ್ತ ಮಾರ್ಗ ತೋರಿಸಿದ ಪದ್ಮಭೂಷಣ, ಕರ್ನಾಟಕ ರತ್ನ, ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಎರಡನೇ ವರ್ಷದ ಪುಣ್ಯಸ್ಮರಣೆ. ನಡೆದಾಡುವ…
View More ಇಂದು ಪದ್ಮಭೂಷಣ, ಕರ್ನಾಟಕ ರತ್ನ, ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿ ಎರಡನೇ ವರ್ಷದ ಪುಣ್ಯಸ್ಮರಣೆ; ಸಿಎಂ ಯಡಿಯೂರಪ್ಪ ಸೇರಿದಂತೆ ಗಣ್ಯರ ಭಕ್ತಿಪೂರ್ವ ನಮನB S Yediyurappa
ಯಡಿಯೂರಪ್ಪ ಸಂಪುಟದಲ್ಲಿ ಮಂತ್ರಿಯಾಗಲ್ಲವೆಂಬ ಯತ್ನಾಳ್ ಹೇಳಿಕೆಗೆ ಈಶ್ವರಪ್ಪ ತಿರುಗೇಟು
ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ನಾನು ಮಂತ್ರಿಯಾಗುವುದಿಲ್ಲ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಗೆ ಸಂಬಂಧಿಸಿದಂತೆ, ಸಚಿವ ಕೆ ಎಸ್ ಈಶ್ವರಪ್ಪ ಅವರು ಯತ್ನಾಳ್ ಅವರನ್ನು ಮಂತ್ರಿ…
View More ಯಡಿಯೂರಪ್ಪ ಸಂಪುಟದಲ್ಲಿ ಮಂತ್ರಿಯಾಗಲ್ಲವೆಂಬ ಯತ್ನಾಳ್ ಹೇಳಿಕೆಗೆ ಈಶ್ವರಪ್ಪ ತಿರುಗೇಟುಸಿಎಂ ಕಾರ್ಯ ವೈಖರಿ ಬಗ್ಗೆ ಮತ್ತೆ ಯತ್ನಾಳ್ ಅಸಮಾಧಾನ; ಶಾಸಕಾಂಗ ಸಭೆ ಕರೆಯುವಂತೆ ಆಗ್ರಹ
ವಿಜಯಪುರ : ಸಿಎಂ ಕಾರ್ಯ ವೈಖರಿ ಬಗ್ಗೆ ಯತ್ನಾಳ್ ಅಸಮಾಧಾನ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ಯತ್ನಾಳ್ ಅಸಮಾಧಾನ ವ್ಯಕ್ತಪಡಿಸಿದ್ದು ಸಿಎಂ ಕಾರ್ಯ ವೈಖರಿ ಬಗ್ಗೆ ರಾಜ್ಯ ಉಸ್ತುವಾರಿ ಅಷ್ಟೇ ಅಲ್ಲ ಅನುಮತಿ ನೀಡಿದರೆ ಕೇಂದ್ರದ…
View More ಸಿಎಂ ಕಾರ್ಯ ವೈಖರಿ ಬಗ್ಗೆ ಮತ್ತೆ ಯತ್ನಾಳ್ ಅಸಮಾಧಾನ; ಶಾಸಕಾಂಗ ಸಭೆ ಕರೆಯುವಂತೆ ಆಗ್ರಹಸಚಿವ ಆನಂದ್ ಸಿಂಗ್ ಮತ್ತು ಹಲವು ಸಂಘಟನೆಗಳ ಪರಿಶ್ರಮ; ಶೀಘ್ರವೇ ನೂತನ ವಿಜಯನಗರ ಜಿಲ್ಲೆ ಘೋಷಣೆ..?
ಬಳ್ಳಾರಿ: ಸಚಿವ ಆನಂದ್ ಸಿಂಗ್ ಮತ್ತು ಹಲವು ಸಂಘಟನೆಗಳ ಒತ್ತಾಯದಂತೆ ಶೀಘ್ರವೇ ನೂತನ ವಿಜಯನಗರ ಜಿಲ್ಲೆಗೆ ವಿರೋಧದ ನಡುವೆಯೂ ಬಿ.ಎಸ್ ಯಡಿಯೂರಪ್ಪ ಅವರ ಸರ್ಕಾರ ಸೂಚನೇ ನೀಡಿದೆ ಎನ್ನಲಾಗಿದೆ. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು…
View More ಸಚಿವ ಆನಂದ್ ಸಿಂಗ್ ಮತ್ತು ಹಲವು ಸಂಘಟನೆಗಳ ಪರಿಶ್ರಮ; ಶೀಘ್ರವೇ ನೂತನ ವಿಜಯನಗರ ಜಿಲ್ಲೆ ಘೋಷಣೆ..?ನ್ಯಾಮತಿಯ ಪವಿತ್ರ ಶ್ರೀ ಕ್ಷೇತ್ರ ಸೇವಾಲಾಲ್ ಗೆ ರೈಲು ಮಾರ್ಗ ಕಲ್ಪಿಸುವ ಭರವಸೆ ನೀಡಿದ್ದೆ, ಈಗದು ಕಾರ್ಯರೂಪಕ್ಕೆ ಬಂದಿದೆ : ಎಂ.ಪಿ ರೇಣುಕಾಚಾರ್ಯ
ದಾವಣಗೆರೆ: ದಾವಣಗೆರೆ ಜಿಲ್ಲೆಯ ಹೊನ್ನಳ್ಳಿ ಕ್ಷೇತ್ರದ ಶಾಸಕರಾದ ಎಂ.ಪಿ ರೇಣುಕಾಚಾರ್ಯ ಅವರು, ನ್ಯಾಮತಿ ತಾಲೂಕು ಮಾಧನಭಾವಿ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಿರ್ಮಿಸಿರುವ 100 ಹಾಸಿಗೆಯ ಕೋವಿಡ್ ಕೇರ್ ಸೆಂಟರ್ ಗೆ ಭೇಟಿ ನೀಡಿ…
View More ನ್ಯಾಮತಿಯ ಪವಿತ್ರ ಶ್ರೀ ಕ್ಷೇತ್ರ ಸೇವಾಲಾಲ್ ಗೆ ರೈಲು ಮಾರ್ಗ ಕಲ್ಪಿಸುವ ಭರವಸೆ ನೀಡಿದ್ದೆ, ಈಗದು ಕಾರ್ಯರೂಪಕ್ಕೆ ಬಂದಿದೆ : ಎಂ.ಪಿ ರೇಣುಕಾಚಾರ್ಯ