Actor Darshan

BIG BREAKING: ನಟ ದರ್ಶನ್‌ಗೆ ಜಾಮೀನು ಮಂಜೂರು

Bail for actor Darshan : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ ಬೇಲ್‌ ಭವಿಷ್ಯದ ಬಗ್ಗೆ ಇದ್ದ ಕುತೂಹಲ ಕೊನೆಗೊಂಡಿದ್ದು, ಅವರಿಗೆ ಹೈಕೋರ್ಟ್‌ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಹೌದು,…

View More BIG BREAKING: ನಟ ದರ್ಶನ್‌ಗೆ ಜಾಮೀನು ಮಂಜೂರು

Chhota Rajan: ಉದ್ಯಮಿ ಹತ್ಯೆ ಪ್ರಕರಣದಲ್ಲಿ ಚೋಟಾ ರಾಜನ್‌ಗೆ ಜಾಮೀನು: ಆದರೂ ತಪ್ಪದ ಜೈಲೂಟ! 

ಮುಂಬೈ: 2001ರಲ್ಲಿ ನಡೆದಿದ್ದ ಇಲ್ಲಿನ ಹೊಟೇಲ್ ಉದ್ಯಮಿ ಜಯ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗ್‌ಸ್ಟರ್ ಛೋಟಾ ರಾಜನ್‌ನ ಜೀವಾವಧಿ ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಬುಧವಾರ ಅಮಾನತುಗೊಳಿಸಿ, ಪ್ರಕರಣದಲ್ಲಿ ಆತನಿಗೆ ಜಾಮೀನು ನೀಡಿದೆ. ನ್ಯಾಯಮೂರ್ತಿಗಳಾದ…

View More Chhota Rajan: ಉದ್ಯಮಿ ಹತ್ಯೆ ಪ್ರಕರಣದಲ್ಲಿ ಚೋಟಾ ರಾಜನ್‌ಗೆ ಜಾಮೀನು: ಆದರೂ ತಪ್ಪದ ಜೈಲೂಟ! 

Rape Case: ಪ್ರಜ್ವಲ್ ರೇವಣ್ಣ ಜಾಮೀನು ಕನಸಿಗೆ ತಣ್ಣೀರು: 3 ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ಬೆಂಗಳೂರು: ಜಾಮೀನು ನಿರೀಕ್ಷೆಯಲ್ಲಿರುವ ಅತ್ಯಾಚಾರ ಪ್ರಕರಣಗಳ ಆರೋಪಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೆ ಹಿನ್ನಡೆಯಾಗಿದೆ. ಅವರು ಸಲ್ಲಿಕೆ ಮಾಡಿದ್ದ ಒಂದು ಜಾಮೀನು ಮತ್ತು ಎರಡು ನಿರೀಕ್ಷಣಾ ಜಾಮೀನುಗಳ ಅರ್ಜಿಗಳನ್ನು ಸೋಮವಾರ ಕರ್ನಾಟಕ ಹೈಕೋರ್ಟ್…

View More Rape Case: ಪ್ರಜ್ವಲ್ ರೇವಣ್ಣ ಜಾಮೀನು ಕನಸಿಗೆ ತಣ್ಣೀರು: 3 ಅರ್ಜಿ ವಜಾಗೊಳಿಸಿದ ಹೈಕೋರ್ಟ್‌
Actor Darshan vijayaprabhanews

ಐದು ದಿನಗಳಲ್ಲಿ ನಟ ದರ್ಶನ್‌ಗೆ ಜಾಮೀನು.. ಭವಿಷ್ಯ

Actor Darshan bail : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮಿ ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ. ಇನ್ನು, ‘ದಸರಾ ಮುಗಿಯುವುದರೊಳಗೆ ಜಾಮೀನು ಸಿಗುತ್ತದೆ. ಎದಗುಂದಬೇಡಿ. ನಾಳೆ…

View More ಐದು ದಿನಗಳಲ್ಲಿ ನಟ ದರ್ಶನ್‌ಗೆ ಜಾಮೀನು.. ಭವಿಷ್ಯ
Actor Darshan vijayaprabhanews

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜಾಮೀನಿಗೆ ಅರ್ಜಿ ಸಲ್ಲಿಸಲು ದರ್ಶನ್ ಸಿದ್ಧತೆ!

Actor Darshan: ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್ ಸೇರಿ 17 ಆರೋಪಿಗಳ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆಯಾಗಿದೆ. ಈ ಬೆನ್ನಲ್ಲೇ ದರ್ಶನ್ ಜಾಮೀನು ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಹೌದು, ನಟ ದರ್ಶನ್ ಪತ್ನಿ…

View More ರೇಣುಕಾಸ್ವಾಮಿ ಕೊಲೆ ಪ್ರಕರಣ: ಜಾಮೀನಿಗೆ ಅರ್ಜಿ ಸಲ್ಲಿಸಲು ದರ್ಶನ್ ಸಿದ್ಧತೆ!
MLA Modal Virupakshappa

ಅಕ್ರಮ ನಗದು ಪ್ರಕರಣದಲ್ಲಿ ಬಿಗ್ ಟ್ವಿಸ್ಟ್: ನಿರೀಕ್ಷಣಾ ಜಾಮೀನು ಕೋರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅರ್ಜಿ

ದಾವಣಗೆರೆ ಜಿಲ್ಲೆಯ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಬಂಧನದ ಭೀತಿ ಎದುರಾಗಿದ್ದು, ಮಾಡಾಳ್‌ ಪುತ್ರ ಪ್ರಶಾಂತ್‌ ಕಚೇರಿ ಹಾಗೂ ಮನೆಯಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ನಗದು ಸಿಕ್ಕಿರುವ ಹಿನ್ನಲೆಯಲ್ಲಿ ಲೋಕಾಯುಕ್ತ ಪೊಲೀಸರು ಶಾಸಕರ…

View More ಅಕ್ರಮ ನಗದು ಪ್ರಕರಣದಲ್ಲಿ ಬಿಗ್ ಟ್ವಿಸ್ಟ್: ನಿರೀಕ್ಷಣಾ ಜಾಮೀನು ಕೋರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅರ್ಜಿ
actress Jacqueline Fernandez

ಕನ್ನಡದ ರಕ್ಕಮ್ಮ ಬೆಡಗಿ ಜಾಕ್ವೆಲಿನ್‌ಗೆ ಢವಢವ; ಜೈಲಾ? ಬೇಲಾ? ಕೆಲವೇ ಗಂಟೆಗಳಲ್ಲಿ ನಿರ್ಧಾರ

ಬರೋಬ್ಬರಿ 200 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ ಜಾಕ್ವೆಲಿನ್ ಫೆರ್ನಾಂಡಿಸ್‌ಗೆ ಇಂದು ನಿರ್ಣಾಯಕ ದಿನವಾಗಿದ್ದು, ನವಂಬರ್ 11 ರಂದು ಪಟಿಯಾಲ ಹೌಸ್‌ ಕೋರ್ಟ್‌ ಜಾಮೀನು ವಿಚಾರಣೆ ನಡೆಸಿ ಇಂದಿಗೆ ತೀರ್ಪನ್ನು ಕಾಯ್ದಿರಿಸಿದೆ.…

View More ಕನ್ನಡದ ರಕ್ಕಮ್ಮ ಬೆಡಗಿ ಜಾಕ್ವೆಲಿನ್‌ಗೆ ಢವಢವ; ಜೈಲಾ? ಬೇಲಾ? ಕೆಲವೇ ಗಂಟೆಗಳಲ್ಲಿ ನಿರ್ಧಾರ
Muruga Math Shri

ಲೈಂಗಿಕ ದೌರ್ಜನ್ಯ: ಇಂದು ಮುರುಘಾ ಶ್ರೀ ಜಾಮೀನು ಅರ್ಜಿ ವಿಚಾರಣೆ

ಚಿತ್ರದುರ್ಗದ ಮುರುಘಾ ಶ್ರೀಗಳ ಮೇಲೆ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯದ ಕುರಿತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಇಂದು ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಹೌದು, ಸಂತ್ರಸ್ತ ವಿದ್ಯಾರ್ಥಿನಿಯರು ನೀಡಿದ ಹೇಳಿಕೆ ಆಧಾರದ ಮೇಲೆ…

View More ಲೈಂಗಿಕ ದೌರ್ಜನ್ಯ: ಇಂದು ಮುರುಘಾ ಶ್ರೀ ಜಾಮೀನು ಅರ್ಜಿ ವಿಚಾರಣೆ
Ragini Dwivedi vijayaprabha

ನಟಿ ರಾಗಿಣಿಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು; ತುಪ್ಪದ ಬೆಡಗಿಯ 140 ದಿನಗಳ ಜೈಲು ವಾಸ ಅಂತ್ಯ

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದ ತುಪ್ಪದ ಬೆಡಗಿ ನಟಿ ರಾಗಿಣಿ ದ್ವಿವೇದಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಟಿ ರಾಗಿಣಿಗೆ ಸುಪ್ರೀಂಕೋರ್ಟ್ ಕೊನೆಗೂ ಜಾಮೀನು ಮಂಜೂರು ಮಾಡಿದೆ. ಸ್ಯಾಂಡಲ್ ವುಡ್ ಡ್ರಗ್ಸ್…

View More ನಟಿ ರಾಗಿಣಿಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು; ತುಪ್ಪದ ಬೆಡಗಿಯ 140 ದಿನಗಳ ಜೈಲು ವಾಸ ಅಂತ್ಯ