ಚಾಮರಾಜನಗರ: ಬಂದೀಪುರಕ್ಕೆ ಆಗಮಿಸಿದ್ದ ದಂಪತಿ ಹಾಗೂ 10 ವರ್ಷದ ಬಾಲಕ ನಾಪತ್ತೆಯಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರಕ್ಕೆ ಆಗಮಿಸಿದ್ದ ಕುಟುಂಬವು ಭಾನುವಾರ ರಾತ್ರಿ ರೆಸಾರ್ಟ್ನಲ್ಲಿ ತಂಗಿತ್ತು. ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಬಳಿಯ ಕಂಟ್ರಿ…
View More ಬಂಡೀಪುರದಲ್ಲಿ ದಂಪತಿ, ಮಗ ನಾಪತ್ತೆ: ರೆಸಾರ್ಟ್ನಿಂದ ಕುಟುಂಬದ ಅಪಹರಣ ಶಂಕೆBandipur
ಬಂಡೀಪುರ ಹುಲಿ ಮೀಸಲು ಅರಣ್ಯದಲ್ಲಿ ಯುವಕನನ್ನು ತುಳಿದು ಕೊಂದ ಆನೆ!
ಮೈಸೂರು: ಜಿಲ್ಲೆಯ ಸರಗೂರು ತಾಲ್ಲೂಕಿನ ಬಂಡೀಪುರ ಹುಲಿ ಮೀಸಲು ಪ್ರದೇಶದ ವ್ಯಾಪ್ತಿಯಲ್ಲಿ ಗುರುವಾರ 23 ವರ್ಷದ ಯುವಕನನ್ನು ಆನೆಯೊಂದು ತುಳಿದು ಸಾಯಿಸಿದೆ. ಮೀಸಲು ಅರಣ್ಯದ ಎನ್ ಬೇಗೂರು ಶ್ರೇಣಿಯಲ್ಲಿ ಬೆಳಿಗ್ಗೆ 6 ಗಂಟೆ ಸುಮಾರಿಗೆ…
View More ಬಂಡೀಪುರ ಹುಲಿ ಮೀಸಲು ಅರಣ್ಯದಲ್ಲಿ ಯುವಕನನ್ನು ತುಳಿದು ಕೊಂದ ಆನೆ!ಬಂಡೀಪುರ ಹೆದ್ದಾರಿಯಲ್ಲಿ ರಾತ್ರಿ ಸಂಚಾರ ಸಮಸ್ಯೆ ಇತ್ಯರ್ಥಕ್ಕೆ ಯತ್ನ: ಡಿ ಕೆ ಶಿವಕುಮಾರ್
ಕಲ್ಪೆಟ್ಟ (ಕೇರಳ): ಬಂಡೀಪುರ ಅಭಯಾರಣ್ಯದಲ್ಲಿ ಹಾದು ಹೋಗುವ ಕಲ್ಲಿಕೋಟೆ-ಕೊಳ್ಳೇಗಾಲ ರಾಷ್ಟ್ರೀಯ ಹೆದ್ದಾರಿ 766ರಲ್ಲಿ ವಿಧಿಸಲಾಗಿರುವ ರಾತ್ರಿ ಸಂಚಾರ ನಿಷೇಧದಿಂದ ಸಮಸ್ಯೆ ಆಗುತ್ತಿದೆ ಎಂಬ ವಿಷಯದ ಇತ್ಯರ್ಥಕ್ಕೆ ಕರ್ನಾಟಕ ಪ್ರಯತ್ನಿಸಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್…
View More ಬಂಡೀಪುರ ಹೆದ್ದಾರಿಯಲ್ಲಿ ರಾತ್ರಿ ಸಂಚಾರ ಸಮಸ್ಯೆ ಇತ್ಯರ್ಥಕ್ಕೆ ಯತ್ನ: ಡಿ ಕೆ ಶಿವಕುಮಾರ್