ಬಂಗಾಳದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: 4 ಮಕ್ಕಳು ಸೇರಿದಂತೆ 7 ಮಂದಿ ಸಾವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಪಥರ್ ಪ್ರತಿಮಾದ ಮನೆಯೊಂದರಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ನಾಲ್ವರು ಮಕ್ಕಳು ಮತ್ತು ಇಬ್ಬರು ಮಹಿಳೆಯರು ಸೇರಿದಂತೆ ಏಳು ಜನರು ಸಾವನ್ನಪ್ಪಿದ್ದಾರೆ…

View More ಬಂಗಾಳದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: 4 ಮಕ್ಕಳು ಸೇರಿದಂತೆ 7 ಮಂದಿ ಸಾವು