Metro ದಲ್ಲಿ ಜನರ ಫೋಟೋ ತೆಗೆದಿದ್ದಕ್ಕೆ ವ್ಯಕ್ತಿ ವಿರುದ್ಧ ಮಹಿಳೆ ದೂರು!

ಬೆಂಗಳೂರು: ಚಲಿಸುತ್ತಿರುವ ಮೆಟ್ರೋ ರೈಲಿನಲ್ಲಿ ಜನರ ಗುಂಪಿನ ಫೋಟೋ ಕ್ಲಿಕ್ಕಿಸಿದ ವ್ಯಕ್ತಿಯೊಬ್ಬನ ಕ್ರಮವನ್ನು ವಿರೋಧಿಸಿದ ಮಹಿಳಾ ಪ್ರಯಾಣಿಕರೊಬ್ಬರು ಪೊಲೀಸರಿಗೆ ದೂರು ನೀಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೂರು ದಿನಗಳ ಹಿಂದೆ ಅಂದರೆ ಡಿಸೆಂಬರ್ 30…

View More Metro ದಲ್ಲಿ ಜನರ ಫೋಟೋ ತೆಗೆದಿದ್ದಕ್ಕೆ ವ್ಯಕ್ತಿ ವಿರುದ್ಧ ಮಹಿಳೆ ದೂರು!

ಬೆಂಗಳೂರು ಹೊರವಲಯದಲ್ಲಿ ಪ್ರತ್ಯೇಕ ಅಪಘಾತ: ನಾಲ್ವರು ಸಾವು, ಏಳು ಮಂದಿಗೆ ಗಾಯ

ಬೆಂಗಳೂರು: ಬೆಂಗಳೂರು ಹೊರವಲಯದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ನಾಲ್ವರು ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಮೊದಲ ಘಟನೆಯಲ್ಲಿ, ಹೊಸ ವರ್ಷದ ಸಂಭ್ರಮಾಚರಣೆಯ ನಂತರ ಚಹಾ ಅಂಗಡಿಯನ್ನು ಹುಡುಕಲು ಹೋಗುತ್ತಿದ್ದ ಏಳು…

View More ಬೆಂಗಳೂರು ಹೊರವಲಯದಲ್ಲಿ ಪ್ರತ್ಯೇಕ ಅಪಘಾತ: ನಾಲ್ವರು ಸಾವು, ಏಳು ಮಂದಿಗೆ ಗಾಯ

ಶೋರೂಂ ನಲ್ಲಿ ಅಗ್ನಿಅವಘಡ: 50 ಬೈಕ್‌ಗಳು ಸುಟ್ಟು ಕರಕಲು

ಬೆಂಗಳೂರು: ಪೂರ್ವ ಬೆಂಗಳೂರಿನ ಮಹಾದೇವಪುರದ ಬೈಕ್ ಶೋರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 50 ದ್ವಿಚಕ್ರ ವಾಹನಗಳು ಸುಟ್ಟು ಕರಕಲಾಗಿವೆ. ಯಾವುದೇ ಮಾನವ ಪ್ರಾಣಹಾನಿ ವರದಿಯಾಗಿಲ್ಲ. ನಿನ್ನೆ ರಾತ್ರಿ 8.40ರ ಸುಮಾರಿಗೆ ನಾರಾಯಣಪುರ ಬಳಿಯ ಟ್ರಂಫ್…

View More ಶೋರೂಂ ನಲ್ಲಿ ಅಗ್ನಿಅವಘಡ: 50 ಬೈಕ್‌ಗಳು ಸುಟ್ಟು ಕರಕಲು

ಹೊಸ ವರ್ಷಾಚರಣೆ ಪಾರ್ಟಿಗೆ ಬೆಂಗಳೂರು ಸಜ್ಜು: ಮಹಿಳೆಯರ ಸುರಕ್ಷತೆಗೆ ಆದ್ಯತೆ

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಸಂಚಾರ ದಟ್ಟಣೆಯನ್ನು ನಿರ್ವಹಿಸಲು ಮತ್ತು ಕುಡಿದು ವಾಹನ ಚಲಾಯಿಸುವುದನ್ನು ತಡೆಯಲು ಬೆಂಗಳೂರು ಸಂಚಾರ ಪೊಲೀಸ್(BTP)ನ 3,000 ಬಲವಾದ ತಂಡವು ಮಂಗಳವಾರ ರಾತ್ರಿ ಕರ್ತವ್ಯದಲ್ಲಿರಲಿದೆ ಎಂದು ಜಂಟಿ ಪೊಲೀಸ್…

View More ಹೊಸ ವರ್ಷಾಚರಣೆ ಪಾರ್ಟಿಗೆ ಬೆಂಗಳೂರು ಸಜ್ಜು: ಮಹಿಳೆಯರ ಸುರಕ್ಷತೆಗೆ ಆದ್ಯತೆ

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಭದ್ರತೆಗೆ 11,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಯನ್ನು ಗಮನದಲ್ಲಿಟ್ಟುಕೊಂಡು, ಬೆಂಗಳೂರು ನಗರ ಮತ್ತು ಇಡೀ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಸಾವಿರಾರು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಮತ್ತು ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಲಾಗಿದೆ ಎಂದು…

View More ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಭದ್ರತೆಗೆ 11,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ

Mobile Repair: ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ ಉಚಿತ ತರಬೇತಿ

ಬೆಂಗಳೂರು: ಕೆನರಾ ಬ್ಯಾಂಕ್ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಸಹಯೋಗದಲ್ಲಿ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯು ಜನವರಿ 03 ರಿಂದ…

View More Mobile Repair: ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ ಉಚಿತ ತರಬೇತಿ

Train Hit: ಬೆಂಗಳೂರಿನಲ್ಲಿ ರೈಲು ಬಡಿದು ಯುವರಿಬ್ಬರು ಸಾವು!

ಬೆಂಗಳೂರು: ರೈಲಿಗೆ ಸಿಲುಕಿ ಇಬ್ಬರು ಯುವಕರು ಧಾರುಣವಾಗಿ ಸಾವನ್ನಪ್ಪಿದ ಘಟನೆ ಮಾಗಡಿ ರಸ್ತೆಯ ರೈಲ್ವೇ ಗೇಟ್ ಬಳಿ ನಡೆದಿದೆ. ಮೃತ ಯುವಕರನ್ನು ಸೂರ್ಯ ಮತ್ತು ಶರತ್ ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ 10:30ರ ವೇಳೆಗೆ…

View More Train Hit: ಬೆಂಗಳೂರಿನಲ್ಲಿ ರೈಲು ಬಡಿದು ಯುವರಿಬ್ಬರು ಸಾವು!

Doctors negligence ವೈದ್ಯರ ನಿರ್ಲಕ್ಷ್ಯ ಆರೋಪ: ಬೆಂಗಳೂರಿನಲ್ಲಿ ಬಾಣಂತಿ ಸಾವು!

ಬೆಂಗಳೂರು: ಬಳ್ಳಾರಿ, ರಾಯಚೂರು, ಬೆಳಗಾವಿಯ ಬಳಿಕ ಇದೀಗ ಬೆಂಗಳೂರಿನಲ್ಲಿಯೂ ಬಾಣಂತಿಯೊಬ್ಬರ ಸಾವಾಗಿದೆ. ಬೆಂಗಳೂರಿನ ನಾಗರಬಾವಿಯ ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿ ಅನುಷಾ ಮೃತಪಟ್ಟಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ಸಾವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಒಂದು ತಿಂಗಳ ಹಿಂದೆ…

View More Doctors negligence ವೈದ್ಯರ ನಿರ್ಲಕ್ಷ್ಯ ಆರೋಪ: ಬೆಂಗಳೂರಿನಲ್ಲಿ ಬಾಣಂತಿ ಸಾವು!

Lecture Job: ಬೆಂಗಳೂರಿನಲ್ಲಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ಗ್ರಾಮಾಭಿವೃದ್ಧಿ ಹಾಗೂ ಸ್ವ-ಉದ್ಯೋಗ ತರಬೇತಿ (ರುಡ್‌ಸೆಟ್) ಸಂಸ್ಥೆ,‌ ಅರಿಶಿನಕುಂಟೆ, ನೆಲಮಂಗಲ ತಾ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ಖಾಲಿ ಇರುವ 1 ಉಪನ್ಯಾಸಕರು ಹುದ್ದೆಗೆ ಅರ್ಜಿ ಆಹ್ವಾನಿಲಾಗಿದೆ. M.A. in Psychology/ M.A.…

View More Lecture Job: ಬೆಂಗಳೂರಿನಲ್ಲಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

Tirupati: ತಿರುಪತಿ ದರ್ಶನಕ್ಕೆಂದು ಗೃಹ ಸಚಿವ ಎಂದು ಹೇಳಿಕೊಂಡು ಬೆಂಗಳೂರಿನ ವ್ಯಕ್ತಿ ಬಂಧನ 

ತುಮಕೂರು: ಯಲಹಂಕದ 40 ವರ್ಷದ ಬೆಂಗಳೂರು ನಿವಾಸಿ ಎಚ್ ಮಾರುತಿ ಅವರನ್ನು ಕರ್ನಾಟಕದ ಗೃಹ ಸಚಿವ ಜಿ. ಪರಮೇಶ್ವರ್ ಎಂದು ಹೇಳಿಕೊಂಡು ಆಂಧ್ರಪ್ರದೇಶ ಮುಖ್ಯಮಂತ್ರಿ ಕಚೇರಿಗೆ ಬರೆದ ಪತ್ರದಲ್ಲಿ ನಕಲಿ ಸಹಿ ಹಾಕಿದ್ದಕ್ಕಾಗಿ ತುಮಕೂರು…

View More Tirupati: ತಿರುಪತಿ ದರ್ಶನಕ್ಕೆಂದು ಗೃಹ ಸಚಿವ ಎಂದು ಹೇಳಿಕೊಂಡು ಬೆಂಗಳೂರಿನ ವ್ಯಕ್ತಿ ಬಂಧನ