Bengaluru: ಆತ್ಮರಕ್ಷಣೆಗಾಗಿ ರೌಡಿಶೀಟರ್ ಮೇಲೆ ಗುಂಡು ಹಾರಿಸಿದ ಪೊಲೀಸರು

ಬೆಂಗಳೂರು: ನಗರದ ಹೊರವಲಯದಲ್ಲಿ ಶರಣಾಗುವಂತೆ ಹೇಳಿದ್ದ ಅಧಿಕಾರಿಯೊಬ್ಬರ ಮೇಲೆ ರೌಡಿಶೀಟರ್ ಹಲ್ಲೆ ನಡೆಸಿದ ನಂತರ ಪೊಲೀಸರು ಸೋಮವಾರ ಬೆಳಿಗ್ಗೆ ಆತನ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯ…

View More Bengaluru: ಆತ್ಮರಕ್ಷಣೆಗಾಗಿ ರೌಡಿಶೀಟರ್ ಮೇಲೆ ಗುಂಡು ಹಾರಿಸಿದ ಪೊಲೀಸರು

Banglore Techie: ಟೆಕ್ಕಿ ಆತ್ಮಹತ್ಯೆ ಪ್ರಕರಣ: ಮೃತನ ಪತ್ನಿ, ಅತ್ತೆ ಸೇರಿ ಮೂವರಿಗೆ ನ್ಯಾಯಾಂಗ ಬಂಧನ

ಬೆಂಗಳೂರು: ಪತ್ನಿಯ ಕಿರುಕುಳ ತಾಳಲಾರದೆ ಇತ್ತೀಚೆಗೆ ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೃತ ಅತುಲ್ ಪತ್ನಿ ಹಾಗೂ ಅತ್ತೆ ಸೇರಿದಂತೆ ಮೂವರು ಆರೋಪಿಗಳನ್ನು ಮಾರತಹಳ್ಳಿ…

View More Banglore Techie: ಟೆಕ್ಕಿ ಆತ್ಮಹತ್ಯೆ ಪ್ರಕರಣ: ಮೃತನ ಪತ್ನಿ, ಅತ್ತೆ ಸೇರಿ ಮೂವರಿಗೆ ನ್ಯಾಯಾಂಗ ಬಂಧನ

Yoga Summit: 3ನೇ ಜಾಗತಿಕ ಯೋಗ ಶೃಂಗಸಭೆಗೆ ಬೆಂಗಳೂರಿನಲ್ಲಿ ಚಾಲನೆ

ಬೆಂಗಳೂರು: ರೋಟರಿ ಬೆಂಗಳೂರು ಗ್ಲೋಬಲ್ ಯೋಗ ಕ್ಲಬ್, ಸ್ವಾಮಿ ವಿವೇಕಾನಂದ ಯೋಗ ರಿಸರ್ಚ್ ಅಂಡ್ ಹೋಲಿಸ್ಟಿಕ್ ಹೆಲ್ತ್ ಟ್ರಸ್ಟ್ ಹಾಗೂ ಅಮೆರಿಕದ ಯೋಗ ವಿಶ್ವವಿದ್ಯಾಲಯ, ಮಿಯಾಮಿ, ಫ್ಲೋರಿಡಾ ಸಹಯೋಗದಲ್ಲಿ ಎರಡು ದಿನಗಳ ಜಾಗತಿಕ ಯೋಗ…

View More Yoga Summit: 3ನೇ ಜಾಗತಿಕ ಯೋಗ ಶೃಂಗಸಭೆಗೆ ಬೆಂಗಳೂರಿನಲ್ಲಿ ಚಾಲನೆ

ಅಪರಿಚಿತ WhatsApp ವಿಡಿಯೋ ಕರೆ ಸ್ವೀಕರಿಸಿ 1.94 ಕೋಟಿ ಕಳೆದುಕೊಂಡ ವೃದ್ಧ!

ಬೆಂಗಳೂರು: ಬೆಂಗಳೂರು ನಿವಾಸಿಯಾದ ಹಿರಿಯ ನಾಗರಿಕರೊಬ್ಬರು ವಾಟ್ಸಾಪ್ ವೀಡಿಯೋ ಕರೆ ನಂತರ ಸೈಬರ್ ವಂಚನೆಗೆ ಒಳಗಾಗಿ ₹1.94 ಕೋಟಿ ಕಳೆದುಕೊಂಡಿದ್ದಾರೆ. ವಂಚಕನೊಬ್ಬ ಪೊಲೀಸ್ ಅಧಿಕಾರಿ ಎಂದು ನಟಿಸುತ್ತ, ಪೊಲೀಸ್ ಹಿನ್ನೆಲೆಯೊಂದಿಗೆ ನಂಬಿಕೆ ಮೂಡಿಸಿ, ಬ್ಲ್ಯಾಕ್‌ಮೇಲ್…

View More ಅಪರಿಚಿತ WhatsApp ವಿಡಿಯೋ ಕರೆ ಸ್ವೀಕರಿಸಿ 1.94 ಕೋಟಿ ಕಳೆದುಕೊಂಡ ವೃದ್ಧ!

Ex CM No More: ಎಸ್.ಎಂ.ಕೃಷ್ಣ ನಡೆದು ಬಂದ ಹಾದಿ

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ.ಕೃಷ್ಣ ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಅವರು ನಿಧನರಾಗಿದ್ದಾರೆ. ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲೊಬ್ಬರಾಗಿದ್ದ ಎಸ್.ಎಂ.ಕೃಷ್ಣ 1999 ರಿಂದ…

View More Ex CM No More: ಎಸ್.ಎಂ.ಕೃಷ್ಣ ನಡೆದು ಬಂದ ಹಾದಿ

Women Assulted: ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: ಸ್ನೇಹಿತನಿಂದಲೇ ಬ್ಲ್ಯಾಕ್‌ಮೇಲ್

ಬೆಂಗಳೂರು: ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ 26 ವರ್ಷದ ಮಹಿಳೆಯ ಮೇಲೆ ಆಕೆಯ ಸ್ನೇಹಿತನೇ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದ್ದು, ಆತ ಆಕೆಯನ್ನು ಮತ್ತುಬರಿಸಿ ನಂತರ ಲೈಂಗಿಕವಾಗಿ ಬಳಸಿಕೊಂಡಿದ್ದು, ಬಳಿಕ ಖಾಸಗಿ…

View More Women Assulted: ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: ಸ್ನೇಹಿತನಿಂದಲೇ ಬ್ಲ್ಯಾಕ್‌ಮೇಲ್

Shocking News: ಪತ್ನಿ‌ ಕೇಸ್ ಹಾಕಿದ್ದಕ್ಕೆ ಮನನೊಂದು ಪತಿ ಆತ್ಮಹತ್ಯೆ!

ಬೆಂಗಳೂರು: ಪತ್ನಿ ಕೇಸ್ ಹಾಕಿದ್ದಕ್ಕೆ ಮನನೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಮಾರತ್ತಳ್ಳಿಯಲ್ಲಿ ನಡೆದಿದೆ. ಅತುಲ್ ಸುಭಾಷ್ ಎಂಬುವವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅತುಲ್ ಸುಭಾಷ್ ಉತ್ತರ ಪ್ರದೇಶ ಮೂಲದ ಯುವತಿಯನ್ನು…

View More Shocking News: ಪತ್ನಿ‌ ಕೇಸ್ ಹಾಕಿದ್ದಕ್ಕೆ ಮನನೊಂದು ಪತಿ ಆತ್ಮಹತ್ಯೆ!

ಶೀಘ್ರದಲ್ಲೇ ಬೆಂಗಳೂರಿಗೆ ಎರಡನೇ International Airport: 6 ಸಾವಿರ ಎಕರೆ ಫೈನಲ್

ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಶೀಘ್ರದಲ್ಲೇ ಬರಲಿದೆ. ಭೂ ಸಮೀಕ್ಷೆಯ ನಂತರ 6,000 ಎಕರೆ ಭೂಮಿಯನ್ನು ಅಂತಿಮಗೊಳಿಸಿರುವುದರಿಂದ ಬೆಂಗಳೂರಿಗೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಶೀಘ್ರದಲ್ಲೇ ಬರಲಿದೆ. ವಿಮಾನ ನಿಲ್ದಾಣಕ್ಕೆ 6,000…

View More ಶೀಘ್ರದಲ್ಲೇ ಬೆಂಗಳೂರಿಗೆ ಎರಡನೇ International Airport: 6 ಸಾವಿರ ಎಕರೆ ಫೈನಲ್

Special Show ಹೆಸರಲ್ಲಿ ಅವಧಿ ಉಲ್ಲಂಘಿಸಿ ಚಿತ್ರ ಪ್ರದರ್ಶಿಸುವ Theater ಗಳಿಗೆ ಜಿಲ್ಲಾಧಿಕಾರಿ ಶಾಕ್!

ಬೆಂಗಳೂರು: ಸ್ಟಾರ್ ನಟರ ಸಿನೆಮಾಗಳು ಬಿಡುಗಡೆಯಾಗುವ ವೇಳೆ ಅಭಿಮಾನಿಗಳು ಚಿತ್ರ ವೀಕ್ಷಣೆಗೆ ಕಾದು ಕುಳಿತಿರುತ್ತಾರೆ. ಅಲ್ಲದೇ, ಇದನ್ನೇ ಬಂಡವಾಳ ಮಾಡಿಕೊಳ್ಳುವ ಕೆಲ ಚಿತ್ರಮಂದಿರಗಳು ಹೆಚ್ಚನ ಲಾಭ ಗಳಿಕೆಗಾಗಿ ತಡರಾತ್ರಿ 1 ಗಂಟೆ, ಇಲ್ಲವೇ ಬೆಳಗಿನ…

View More Special Show ಹೆಸರಲ್ಲಿ ಅವಧಿ ಉಲ್ಲಂಘಿಸಿ ಚಿತ್ರ ಪ್ರದರ್ಶಿಸುವ Theater ಗಳಿಗೆ ಜಿಲ್ಲಾಧಿಕಾರಿ ಶಾಕ್!

Kaveri Bill: ಬೆಂಗಳೂರಿಗರಿಗೆ ಶೀಘ್ರವೇ ಕಾವೇರಿ ಶಾಕ್!

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ನಿವಾಸಿಗರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರವೇ ಕಾವೇರಿ ನೀರಿನ ದರ ಏರಿಕೆಯಾಗುವ ಸುಳಿವು ಸಿಕ್ಕಿದೆ. ನೀರಿನ ದರ ಏರಿಕೆ ಮಾಡುವಂತೆ ಡಿಸಿಎಂ ಡಿಕೆ ಶಿವಕುಮಾ‌ರ್ ಅವರಿಗೆ ಮನವಿ ಸಲ್ಲಿಸಲು…

View More Kaveri Bill: ಬೆಂಗಳೂರಿಗರಿಗೆ ಶೀಘ್ರವೇ ಕಾವೇರಿ ಶಾಕ್!