ಹುಬ್ಬಳ್ಳಿ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬದ ವಿರುದ್ಧ ತೀವ್ರ ಆರೋಪಗಳನ್ನು ಮಾಡಿದ್ದಾರೆ. ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟನೆಗೊಂಡ ಯತ್ನಾಳ್, “ಯಡಿಯೂರಪ್ಪ ನನ್ನನ್ನು…
View More ಯಡಿಯೂರಪ್ಪ ನನ್ನನ್ನು ಸೋಲಿಸಲು ಯತ್ನಿಸಿದ್ದರು: ಯತ್ನಾಳ್ ಆರೋಪBasanagowda Patil Yatnal
ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ 2ಎ ಹೋರಾಟ: ಬಸವಜಯ ಮೃತ್ಯುಂಜಯ ಸ್ವಾಮೀಜಿ ಸೇರಿ ಹಲವರು ವಶಕ್ಕೆ
ಬೆಳಗಾವಿ: ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದವರು 2ಎ ಮೀಸಲಾತಿಗಾಗಿ ಒತ್ತಾಯಿಸಿ ನಡೆಸುತ್ತಿರುವ ಹೋರಾಟ ಹಿಂಸಾಚಾರಕ್ಕೆ ತಿರುಗಿದೆ. ಸುವರ್ಣಸೌಧದ ಬಳಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಆಗ್ರಹಿಸಿ ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ…
View More ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ 2ಎ ಹೋರಾಟ: ಬಸವಜಯ ಮೃತ್ಯುಂಜಯ ಸ್ವಾಮೀಜಿ ಸೇರಿ ಹಲವರು ವಶಕ್ಕೆಯತ್ನಾಳ್ ಹಿಂದೂ ಹುಲಿಯಲ್ಲ, ಹಿಂದೂ ಇಲಿ: ರೇಣುಕಾಚಾರ್ಯ ವಾಗ್ದಾಳಿ
ಕೋಲಾರ: ಯತ್ನಾಳ್ ಹಿಂದೂ ಹುಲಿಯಲ್ಲ, ಹಿಂದೂ ಇಲಿ ಎಂದು ಮಾಜಿ ಸಚಿವ ರೇಣುಕಾಚಾರ್ಯ ಬಸವಗೌಡ ಪಾಟೀಲ್ ಯತ್ನಾಳ್ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಇಲ್ಲಿನ ಕುರುಡುಮಲೆ ದೇಗುಲದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮಾಜಿ ಸಚಿವ ರೇಣುಕಾಚಾರ್ಯ ಬಿಜೆಪಿಗೆ…
View More ಯತ್ನಾಳ್ ಹಿಂದೂ ಹುಲಿಯಲ್ಲ, ಹಿಂದೂ ಇಲಿ: ರೇಣುಕಾಚಾರ್ಯ ವಾಗ್ದಾಳಿಕಾಂಗ್ರೆಸ್ ಶೇ.90 ಕಮಿಷನ್ ಸರ್ಕಾರ, ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ: ಯತ್ನಾಳ್ ಕಿಡಿ
ವಿಜಯಪುರ: ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರು ಹತಾಶರಾಗಿದ್ದಾರೆ. ಶಾಸಕರಿಗೆ ಏನೂ ಸಿಗ್ತಿಲ್ಲ. ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಕಾಂಗ್ರೆಸ್ ಶೇ.90 ಸರ್ಕಾರ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದ್ದಾರೆ. ನಗರದಲ್ಲಿ…
View More ಕಾಂಗ್ರೆಸ್ ಶೇ.90 ಕಮಿಷನ್ ಸರ್ಕಾರ, ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ: ಯತ್ನಾಳ್ ಕಿಡಿನನ್ನ ಬಳಿ ಕಾಂಗ್ರೆಸ್ ಬಿಡೋರ ಲಿಸ್ಟ್, ಬಿಜೆಪಿ ಬಿಡೋರ ಎರಡೂ ಲಿಸ್ಟ್ ಇವೆ!; ಹೊಸ ಬಾಂಬ್ ಸಿಡಿಸಿದ ಯತ್ನಾಳ್
ವಿಜಯಪುರ: ಕಾಂಗ್ರೆಸ್ ಪಕ್ಷ ಬಿಡೋರ ಲಿಸ್ಟ್ ನನ್ನ ಬಳಿ ಇದೆ. ಹಾಗೇಯೇ ಬಿಜೆಪಿ ಪಕ್ಷ ಬಿಡೋರ ಲಿಸ್ಟ್ ಕೂಡ ನನ್ನ ಬಳಿಯಿದ್ದು, ಕಾಲಕಾಲಕ್ಕೆ ಹೇಳ್ತೀನಿ ಎಂದು ಶಾಸಕ ಬಸನಗೌಡಾ ಪಾಟೀಲ ಯತ್ನಾಳ್ ಹೊಸ ಬಾಂಬ್…
View More ನನ್ನ ಬಳಿ ಕಾಂಗ್ರೆಸ್ ಬಿಡೋರ ಲಿಸ್ಟ್, ಬಿಜೆಪಿ ಬಿಡೋರ ಎರಡೂ ಲಿಸ್ಟ್ ಇವೆ!; ಹೊಸ ಬಾಂಬ್ ಸಿಡಿಸಿದ ಯತ್ನಾಳ್