ಹಾವೇರಿ: ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಭರತ್ ಬೊಮ್ಮಾಯಿ ಗುರುವಾರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದು, ₹ 16.17 ಕೋಟಿ ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ. ಇದರ ಜತೆಗೆ ತಂದೆ ಮಾಜಿ…
View More ತಂದೆ ಬಳಿ ₹5.74 ಲಕ್ಷ ಸಾಲ ಪಡೆದ ಭರತ್ ಬೊಮ್ಮಾಯಿ ಬಳಿ ಇದೆ ₹16.17 ಕೋಟಿ ಆಸ್ತಿBasavaraj Bommai
BREAKING: ಮಾಜಿ CM ಬೊಮ್ಮಾಯಿ ಪುತ್ರನಿಗೆ ಟಿಕೆಟ್ ಘೋಷಣೆ
By-elections :ಕರ್ನಾಟಕದ ಮೂರು ವಿಧಾನಸಭಾ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದ್ದು ಗೊತ್ತೇ ಇದೆ. ಇಂದು ಬಿಜೆಪಿ ಹೈಕಮಾಂಡ್ ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಇದೀಗ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಅದರಂತೆ…
View More BREAKING: ಮಾಜಿ CM ಬೊಮ್ಮಾಯಿ ಪುತ್ರನಿಗೆ ಟಿಕೆಟ್ ಘೋಷಣೆರಾಜ್ಯ ಚುನಾವಣೆ: 38 ವರ್ಷಗಳ ಇತಿಹಾಸದ ಮೇಲೆ ಬಿಜೆಪಿ ಕಣ್ಣು..ಕಾಂಗ್ರೆಸ್ ನಿರೀಕ್ಷೆಗಳೆಲ್ಲವೂ ಅದರ ಮೇಲೆಯೇ..ಮತ್ತೊಮ್ಮೆ ‘ಮ್ಯಾಜಿಕ್’ ಮೇಲೆ ಜೆಡಿಎಸ್ ನಿರೀಕ್ಷೆ!
ರಾಜ್ಯ ಚುನಾವಣೆ: ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದ್ದು, ರಾಜ್ಯ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಈಗಾಗಲೇ ಪ್ರಕಟಿಸಿದೆ. ಏಪ್ರಿಲ್ 13ರಂದು ಅಧಿಸೂಚನೆ ಹೊರಬೀಳಲಿದ್ದು, ಮೇ 10ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಮೇ…
View More ರಾಜ್ಯ ಚುನಾವಣೆ: 38 ವರ್ಷಗಳ ಇತಿಹಾಸದ ಮೇಲೆ ಬಿಜೆಪಿ ಕಣ್ಣು..ಕಾಂಗ್ರೆಸ್ ನಿರೀಕ್ಷೆಗಳೆಲ್ಲವೂ ಅದರ ಮೇಲೆಯೇ..ಮತ್ತೊಮ್ಮೆ ‘ಮ್ಯಾಜಿಕ್’ ಮೇಲೆ ಜೆಡಿಎಸ್ ನಿರೀಕ್ಷೆ!ಮುಸ್ಲಿಮರ 2ಬಿ ಮೀಸಲಾತಿ ರದ್ದುಗೊಳಿಸಿ, ಒಕ್ಕಲಿಗ, ಲಿಂಗಾಯತರಿಗೆ ಹಂಚಿಕೆ; ಯಾರಿಗೆ ಎಷ್ಟು ಮೀಸಲಾತಿ, ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು : ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನವಾಗಿದ್ದು, ಲಿಂಗಾಯತರಿಗೆ 2D ಮೀಸಲಾತಿ, ಒಕ್ಕಲಿಗರಿಗೆ 2C ಮೀಸಲಾತಿಗೆ ಸಂಪುಟ ಒಪ್ಪಿಗೆ ಸೂಚಿಸಿದೆ. ಮುಸ್ಲಿಮರಿಗೆ 2B ಮೀಸಲಾತಿ ರದ್ದುಗೊಳಿಸಿ, ಆರ್ಥಿಕ ಹಿಂದುಳಿದ ವರ್ಗಗಳ ಮೀಸಲಾತಿ…
View More ಮುಸ್ಲಿಮರ 2ಬಿ ಮೀಸಲಾತಿ ರದ್ದುಗೊಳಿಸಿ, ಒಕ್ಕಲಿಗ, ಲಿಂಗಾಯತರಿಗೆ ಹಂಚಿಕೆ; ಯಾರಿಗೆ ಎಷ್ಟು ಮೀಸಲಾತಿ, ಇಲ್ಲಿದೆ ಸಂಪೂರ್ಣ ಮಾಹಿತಿಯುವಶಕ್ತಿ ಯೋಜನೆಗೆ ಇಂದು ಸಿಎಂ ಚಾಲನೆ: ಈ ಯೋಜನೆಯಡಿ 10 ಸಾವಿರ ರೂ ನಿಧಿ, 5 ಲಕ್ಷ ಸಾಲಕ್ಕೆ,1 ಲಕ್ಷ ಸಬ್ಸಿಡಿ
ರಾಜ್ಯದ ಯುವಕರು ಒಗ್ಗೂಡಿಸಿ, ಸ್ವ ಉದ್ಯೋಗ ರೂಪಿಸಿಕೊಳ್ಳಲು ನೆರವು ನೀಡಲು ಸ್ವಾಮಿ ವಿವೇಕಾನಂದ ಯುವ ಶಕ್ತಿ ಸಂಘ ಯೋಜನೆಗೆ (Swami Vivekananda Yuva Shakti Yojana) ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ.…
View More ಯುವಶಕ್ತಿ ಯೋಜನೆಗೆ ಇಂದು ಸಿಎಂ ಚಾಲನೆ: ಈ ಯೋಜನೆಯಡಿ 10 ಸಾವಿರ ರೂ ನಿಧಿ, 5 ಲಕ್ಷ ಸಾಲಕ್ಕೆ,1 ಲಕ್ಷ ಸಬ್ಸಿಡಿಸ್ವಸಹಾಯ ಗುಂಪುಗಳಿಗೆ 10,000 ರೂ ಮತ್ತು 5 ಲಕ್ಷ ರೂ ಸಾಲ ಸೌಲಭ್ಯ; ಏನಿದು ಯುವಶಕ್ತಿ ಯೋಜನೆ, ಈ ಗುಂಪಿಗೆ ಸಿಗುವ ಸೌಲಭ್ಯಗಳೇನು?
Swami Vivekananda Yuva Shakti Yojana: ಯುವಕರನ್ನು ಒಗ್ಗೂಡಿಸಿ, ಉತ್ಪಾದನಾ ಚಟುವಟಿಕೆಯಲ್ಲಿ ತೊಡಗಿಸಲು ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆಗೆ (Swami Vivekananda Yuva Shakti Yojana) ಸಿಎಂ ಬಸವರಾಜ್ ಬೊಮ್ಮಾಯಿ ಇದೆ ಮಾರ್ಚ್…
View More ಸ್ವಸಹಾಯ ಗುಂಪುಗಳಿಗೆ 10,000 ರೂ ಮತ್ತು 5 ಲಕ್ಷ ರೂ ಸಾಲ ಸೌಲಭ್ಯ; ಏನಿದು ಯುವಶಕ್ತಿ ಯೋಜನೆ, ಈ ಗುಂಪಿಗೆ ಸಿಗುವ ಸೌಲಭ್ಯಗಳೇನು?ಸಿಎಂ ಬೊಮ್ಮಾಯಿ ಭರ್ಜರಿ ಗುಡ್ ನ್ಯೂಸ್: ರೈತರಿಗೆ ಉಚಿತ ವಿದ್ಯುತ್ ಘೋಷಣೆ..!
ರಾಜ್ಯದ ರೈತರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಗುಡ್ ನ್ಯೂಸ್ ನೀಡಿದ್ದು, 10 HP ವರೆಗಿನ ಪಂಪ್ ಗಳಿಗೆ ಉಚಿತ ವಿದ್ಯುತ್ ನೀಡುತ್ತೇವೆ, ಈ ಬಗ್ಗೆ ಅಧಿಕಾರಿಗಳಿಗೆ ಮೌಖಿಕ ಆದೇಶ ನೀಡಿದ್ದೇನೆ ಎಂದು ಹೇಳಿದ್ದಾರೆ. ಇದನ್ನು…
View More ಸಿಎಂ ಬೊಮ್ಮಾಯಿ ಭರ್ಜರಿ ಗುಡ್ ನ್ಯೂಸ್: ರೈತರಿಗೆ ಉಚಿತ ವಿದ್ಯುತ್ ಘೋಷಣೆ..!ರೇಣುಕಾಚಾರ್ಯ ಹೊನ್ನಾಳಿ ಹುಲಿ ಎಂದ ಸಿಎಂ; ನಾನು ಹುಲಿ, ಸಿಂಹ ಅಲ್ಲ, ಸೇವಕನೆಂದ ರೇಣುಕಾಚಾರ್ಯ
ಹೊನ್ನಳ್ಳಿ: ಶಾಸಕ ಎಂ.ಪಿ.ರೇಣುಕಾಚಾರ್ಯ ಹೊನ್ನಾಳಿ ಕ್ಷೇತ್ರಕ್ಕೆ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದು ಇಂತಹ ಕೆಲಸ ಮಾಡುವುದಕ್ಕೆ ತಾಕತ್ ಇರುವುದು ಹೊನ್ನಾಳಿ ಹುಲಿಗೆ ಮಾತ್ರ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಇದೇ ವೇಳೆ ಮಾತನಾಡಿದ…
View More ರೇಣುಕಾಚಾರ್ಯ ಹೊನ್ನಾಳಿ ಹುಲಿ ಎಂದ ಸಿಎಂ; ನಾನು ಹುಲಿ, ಸಿಂಹ ಅಲ್ಲ, ಸೇವಕನೆಂದ ರೇಣುಕಾಚಾರ್ಯಎಸ್ಸಿ, ಎಸ್‌ಟಿ ಸಮುದಾಯಗಳ ಮೀಸಲಾತಿ: ಸಿಎಂ ಬೊಮ್ಮಾಯಿ ದೊಡ್ಡ ಘೋಷಣೆ
ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳ ಮೀಸಲಾತಿ ಪ್ರಮಾಣ ಹೆಚ್ಚಿಸಿರುವುದರ ಫಲ ಇನ್ನು ಕೆಲವೇ ದಿನಗಳಲ್ಲಿ ಅರ್ಹ ಫಲಾನುಭವಿಗಳಿಗೆ ದೊರೆಯಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಹೌದು,…
View More ಎಸ್‌ಸಿ, ಎಸ್‌ಟಿ ಸಮುದಾಯಗಳ ಮೀಸಲಾತಿ: ಸಿಎಂ ಬೊಮ್ಮಾಯಿ ದೊಡ್ಡ ಘೋಷಣೆಗುಡ್ನ್ಯೂಸ್: ಸರ್ಕಾರದಿಂದ 5 ಲಕ್ಷ ರೂ..!
ರಾಜ್ಯದಲ್ಲಿ ಸ್ತ್ರೀ ಸಾಮರ್ಥ್ಯ ಯೋಜನೆಯಡಿ ಪ್ರತಿ ಗ್ರಾಮದ 2 ಸ್ತ್ರೀಶಕ್ತಿ ಸಂಘಗಳಿಗೆ 5 ಲಕ್ಷದವರೆಗೆ ಅನುದಾನ ನೀಡಿ, ಉತ್ಪಾದನೆಗೆ ಮಾರುಕಟ್ಟೆ ಜೋಡಣೆ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಹೌದು, ಈ ಕುರಿತು…
View More ಗುಡ್‌ನ್ಯೂಸ್: ಸರ್ಕಾರದಿಂದ 5 ಲಕ್ಷ ರೂ..!