ಶಿಗ್ಗಾವಿ: ಮಾಜಿ ಸಿಎಂ ಒಬ್ಬರ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬೇಕಂತೆ! ಹೀಗೆಂದು ಸಿಎಂಗೇ ನೇರವಾಗಿ ಪತ್ರ ಬರೆದಿದ್ದಾರೆ. ಹೌದು, ಮಾಜಿ ಸಿಎಂ, ಹಾಲಿ ಸಂಸದರೂ ಆಗಿರುವ ಬಸವರಾಜ ಬೊಮ್ಮಾಯಿ (Basavaraja Bommai) ಅವರು ಶಿಗ್ಗಾಂವಿ…
View More ಮಾಜಿ ಸಿಎಂ ಕ್ಷೇತ್ರಕ್ಕೆ ಬೇಕಂತೆ ಅನುದಾನ!; ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಬಸವರಾಜ ಬೊಮ್ಮಾಯಿBasavaraja Bommai
ರೈತರಿಗೆ ಗುಡ್‌ನ್ಯೂಸ್: 1250 ರೂಪಾಯಿ..!
ದೇಶದಲ್ಲಿಯೇ ಪ್ರಥಮ ಬಾರಿಗೆ ರೈತರಿಗೆ ಉಚಿತ ಡಿಸೈಲ್, ಇಂಧನ ವಿತರಿಸುವ ರೈತ ಶಕ್ತಿ ಯೋಜನೆಗೆ ಜನವರಿ 31ರಂದು ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ರೈತ ಶಕ್ತಿ ಎಂಬ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ರೈತ…
View More ರೈತರಿಗೆ ಗುಡ್‌ನ್ಯೂಸ್: 1250 ರೂಪಾಯಿ..!ರೈತ ಸಮುದಾಯಕ್ಕೆ ಸಿಎಂ ಬೊಮ್ಮಾಯಿ ಭರ್ಜರಿ ಗುಡ್‌ನ್ಯೂಸ್; ರೈತರಿಗೆ 24,000 ಕೋಟಿ ಸಾಲ ಘೋಷಿಸಿದ ಸಿಎಂ
ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯದ ರೈತರಿಗೆ ಭರ್ಜರಿ ಉಡುಗೊರೆ ನೀಡಿದ್ದು, ರಾಜ್ಯದ 32 ಲಕ್ಷ ರೈತರಿಗೆ 24,000 ಕೋಟಿ ಸಾಲ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಕಲಬುರಗಿಯಲ್ಲಿ ನಡೆದ ಸಹಕಾರ ಸಪ್ತಾಹದಲ್ಲಿ ಘೋಷಿಸಿದ್ದಾರೆ. ಕಲಬುರಗಿಯ…
View More ರೈತ ಸಮುದಾಯಕ್ಕೆ ಸಿಎಂ ಬೊಮ್ಮಾಯಿ ಭರ್ಜರಿ ಗುಡ್‌ನ್ಯೂಸ್; ರೈತರಿಗೆ 24,000 ಕೋಟಿ ಸಾಲ ಘೋಷಿಸಿದ ಸಿಎಂ50 ಸಾವಿರ ಉದ್ಯೋಗ ಸೃಷ್ಟಿ: ಸಿಎಂ ಮಹತ್ವದ ಘೋಷಣೆ
ಬೆಳಗಾವಿ: ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಂತಸದ ಸುದ್ದಿಯನ್ನು ನೀಡಿದ್ದು, 50 ಸಾವಿರ ಯುವಕರಿಗೆ ಉದ್ಯೋಗ ನೀಡಲಾಗುವುದು ಎಂದು ಹೇಳಿದ್ದಾರೆ. ಹೌದು, ಬೆಳಗಾವಿ ಜಿಲ್ಲೆಯ ಕಿತ್ತೂರು ಬಳಿ KIADB ಜಾಗದಲ್ಲಿ 1,000…
View More 50 ಸಾವಿರ ಉದ್ಯೋಗ ಸೃಷ್ಟಿ: ಸಿಎಂ ಮಹತ್ವದ ಘೋಷಣೆ75 ಯೂನಿಟ್ ಉಚಿತ ವಿದ್ಯುತ್ ಯೋಜನೆ: ಸಿಎಂ ಮಹತ್ವದ ಘೋಷಣೆ
ಬೆಂಗಳೂರು: ಬಡ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದವರಿಗೆ 75 ಯೂನಿಟ್ ಉಚಿತ ವಿದ್ಯುತ್ ನೀಡುವ ಯೋಜನೆಯನ್ನು ಹಿಂಪಡೆದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹೌದು, ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ…
View More 75 ಯೂನಿಟ್ ಉಚಿತ ವಿದ್ಯುತ್ ಯೋಜನೆ: ಸಿಎಂ ಮಹತ್ವದ ಘೋಷಣೆBIG NEWS: ಪ್ರವೀಣ್ ಹತ್ಯೆ ಪ್ರಕರಣ; ಸಿಎಂ ಬೊಮ್ಮಾಯಿ ಮಹತ್ವದ ಆದೇಶ
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಯಲ್ಲಿ ನಡೆದ ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ ಅನ್ನು ರಾಷ್ಟ್ರೀಯ ತನಿಖಾ ದಳಕ್ಕೆ (NIA) ಹಸ್ತಾಂತರಿಸಿ ಸಿಎಂ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ.…
View More BIG NEWS: ಪ್ರವೀಣ್ ಹತ್ಯೆ ಪ್ರಕರಣ; ಸಿಎಂ ಬೊಮ್ಮಾಯಿ ಮಹತ್ವದ ಆದೇಶನೆರೆ ರಾಜ್ಯದ ವಿರುದ್ಧ ಕಿಡಿಕಾರಿದ ಸಿಎಂ: ತಮಿಳುನಾಡು ನಿರ್ಣಯಕ್ಕೆ ಯಾವುದೇ ಕಾನೂನಿನ ಬೆಲೆ ಇಲ್ಲ ಎಂದ ಬೊಮ್ಮಾಯಿ
ಬೆಂಗಳೂರು: ಮೇಕೆದಾಟು ಯೋಜನೆ ವಿಚಾರವಾಗಿ ತೆಗೆದುಕೊಂಡ ನೆರೆ ರಾಜ್ಯ ತಮಿಳುನಾಡು ವಿಧಾನಸಭೆ ನಿರ್ಣಯಕ್ಕೆ ಯಾವುದೇ ಕಾನೂನಿನ ಬೆಲೆ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಖಂಡಿಸಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತಾಡಿದ…
View More ನೆರೆ ರಾಜ್ಯದ ವಿರುದ್ಧ ಕಿಡಿಕಾರಿದ ಸಿಎಂ: ತಮಿಳುನಾಡು ನಿರ್ಣಯಕ್ಕೆ ಯಾವುದೇ ಕಾನೂನಿನ ಬೆಲೆ ಇಲ್ಲ ಎಂದ ಬೊಮ್ಮಾಯಿಬಸವರಾಜ ಬೊಮ್ಮಾಯಿ ಕೇವಲ 6 ತಿಂಗಳ ಸಿಎಂ ಅಷ್ಟೇ..!; ಹೊಸ ಬಾಂಬ್ ಸಿಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ: ನಮ್ಮ ಮಾಹಿತಿ ಪ್ರಕಾರ ಬಸವರಾಜ ಬೊಮ್ಮಾಯಿ ಕೇವಲ 6 ತಿಂಗಳ ಸಿಎಂ ಅಷ್ಟೇ, ಬೊಮ್ಮಾಯಿಗೆ ಆರು ತಿಂಗಳು ಮುಖ್ಯಮಂತ್ರಿಯಾಗಲು ಅವಕಾಶ ಕೊಟ್ಟಿದ್ದಾರೆ. ಸಿಎಂ ಮಾಡುವಾಗಲೇ ಬೊಮ್ಮಾಯಿಗೆ 6 ತಿಂಗಳು ಎಂದು ಹೇಳಿದ್ದು, ಷರತ್ತು…
View More ಬಸವರಾಜ ಬೊಮ್ಮಾಯಿ ಕೇವಲ 6 ತಿಂಗಳ ಸಿಎಂ ಅಷ್ಟೇ..!; ಹೊಸ ಬಾಂಬ್ ಸಿಡಿಸಿದ ಸತೀಶ್ ಜಾರಕಿಹೊಳಿ