ಬಿಸಿಸಿಐನ ವಾರ್ಷಿಕ ಒಪ್ಪಂದ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇರಳದ ಆಟಗಾರ ಸಂಜು ಸ್ಯಾಮ್ಸನ್ ತಮ್ಮ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಒಪ್ಪಂದದಲ್ಲಿ ಸ್ಥಾನ ಪಡೆದಿದ್ದಾರೆ. ಸಂಜು ಸಿ ಗ್ರೇಡ್‌ನಲ್ಲಿದ್ದು, ವಾರ್ಷಿಕ 3 ಕೋಟಿ ವೇತನ ಪಡೆಯಲಿದ್ದಾರೆ.…
View More BCCI ಆಟಗಾರರ ಹೊಸ ಗುತ್ತಿಗೆ ಒಪ್ಪಂದ: ಸಂಜುಗೆ ಸ್ಥಾನ, ಭುವನೇಶ್ವರ್, ರಹಾನೆ, ಕನ್ನಡಿಗ ಮಾಯಾಂಕ್ ಆಟ ಅಂತ್ಯವಾಯಿತೇ?