ಹಿಮಾಚಲ ಪ್ರದೇಶದ ಧರ್ಮಶಾಲಾ ಕ್ರೀಡಾಂಗಣದಲ್ಲಿ ನಡೆದ ಲಂಕಾ ವಿರುದ್ಧದ ಎರಡನೇ ಟಿ-20 ಪಂದ್ಯದಲ್ಲೂ ಕೂಡ ಭಾರತ 7 ವಿಕೆಟ್ ಗಳ ಅಂತರದಲ್ಲಿ ಭರ್ಜರಿ ಜಯ ಸಾಧಿಸಿದೆ. ಹೌದು, ಶ್ರೀಲಂಕಾ ನೀಡಿದ 184 ರನ್ ಗಳ…
View More ಅಯ್ಯರ್, ಸ್ಯಾಮ್ಸನ್, ಜಡೇಜಾ ಭರ್ಜರಿ ಬ್ಯಾಟಿಂಗ್ : ಎರಡನೇ ಟಿ-20ಯಲ್ಲೂ ಭಾರತಕ್ಕೆ 7 ವಿಕೆಟ್ ಗಳ ಭರ್ಜರಿ ಜಯbeat
ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ 6 ವಿಕೆಟ್‌ಗಳ ಭರ್ಜರಿ ಗೆಲುವು; ಪಾದಾರ್ಪಣೆ ಪಂದ್ಯದಲ್ಲೇ ಪಂದ್ಯ ಶ್ರೇಷ್ಠ ಪಡೆದ ಟೀಮ್ ಇಂಡಿಯಾ ಬೌಲರ್
ಕೊಲ್ಕತ್ತಾ : ಭಾರತ- ವೆಸ್ಟ್ ಇಂಡಿಸ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 6 ವಿಕೆಟ್‌ಗಳ ಗೆಲುವು ದಾಖಲಿಸಿದ್ದು, ಈ ಮೂಲಕ 3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ವಿಂಡಿಸ್ ನೀಡಿದ…
View More ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ 6 ವಿಕೆಟ್‌ಗಳ ಭರ್ಜರಿ ಗೆಲುವು; ಪಾದಾರ್ಪಣೆ ಪಂದ್ಯದಲ್ಲೇ ಪಂದ್ಯ ಶ್ರೇಷ್ಠ ಪಡೆದ ಟೀಮ್ ಇಂಡಿಯಾ ಬೌಲರ್ಡುಪ್ಲೆಸಿಸ್, ಗಾಯಕ್ವಾಡ್ ಅರ್ಧಶತಕ; ಕೆಕೆಆರ್ ವಿರುದ್ಧ ಚೆನ್ನೈಗೆ 18 ರನ್‌ಗಳ ರೋಚಕ ಜಯ; ಅಗ್ರ ಸ್ಥಾನಕ್ಕೇರಿದ ಚೆನ್ನೈ
ಮುಂಬೈ: ವಾಂಖಡೆ ಸ್ಟೇಡಿಯಂ ನಲ್ಲಿ ನಡೆದ ಐಪಿಎಲ್ 14 ನೇ ಆವೃತ್ತಿಯ 15 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 18 ರನ್‌ಗಳಿಂದ ರೋಚಕ ಗೆಲವು ದಾಖಲಿಸಿದೆ. .…
View More ಡುಪ್ಲೆಸಿಸ್, ಗಾಯಕ್ವಾಡ್ ಅರ್ಧಶತಕ; ಕೆಕೆಆರ್ ವಿರುದ್ಧ ಚೆನ್ನೈಗೆ 18 ರನ್‌ಗಳ ರೋಚಕ ಜಯ; ಅಗ್ರ ಸ್ಥಾನಕ್ಕೇರಿದ ಚೆನ್ನೈಅಮಿತ್ ಮಿಶ್ರಾ ಸ್ಪಿನ್ ಮ್ಯಾಜಿಕ್ ಗೆ ತತ್ತರಿದ ಮುಂಬೈ: ಮುಂಬೈ ವಿರುದ್ಧ ಡೆಲ್ಲಿಗೆ 6 ವಿಕೆಟ್ ಸುಲಭ ಜಯ
ಚೆನ್ನೈ : ಎಂ ಎ ಚಿದಂಬರಂ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ ಐಪಿಎಲ್ 14 ನೇ ಆವೃತ್ತಿಯ 13ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 6 ವಿಕೆಟ್ ಗಳ ಭರ್ಜರಿ ಗೆಲುವು…
View More ಅಮಿತ್ ಮಿಶ್ರಾ ಸ್ಪಿನ್ ಮ್ಯಾಜಿಕ್ ಗೆ ತತ್ತರಿದ ಮುಂಬೈ: ಮುಂಬೈ ವಿರುದ್ಧ ಡೆಲ್ಲಿಗೆ 6 ವಿಕೆಟ್ ಸುಲಭ ಜಯಚೆನ್ನೈ ಆಲ್ರೌಂಡರ್ ಗಳ ಉತ್ತಮ ಪ್ರದರ್ಶನ: ರಾಜಸ್ತಾನ್ ವಿರುದ್ದ ಚೆನ್ನೈಗೆ 45 ರನ್ ಗಳ ಭರ್ಜರಿ ಜಯ
ಮುಂಬೈ: ವಾಂಖಡೆ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ ಐಪಿಎಲ್ 14 ಆವೃತ್ತಿಯ 12 ನೇ ಪಂದ್ಯದಲ್ಲಿ ರಾಜಸ್ತಾನ್ ರಾಯಲ್ಸ್ ತಂಡದ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡವು 45 ರನ್ ಗಳ ಭರ್ಜರಿ ಗೆಲುವು…
View More ಚೆನ್ನೈ ಆಲ್ರೌಂಡರ್ ಗಳ ಉತ್ತಮ ಪ್ರದರ್ಶನ: ರಾಜಸ್ತಾನ್ ವಿರುದ್ದ ಚೆನ್ನೈಗೆ 45 ರನ್ ಗಳ ಭರ್ಜರಿ ಜಯಮ್ಯಾಕ್ಸ್ ವೆಲ್ ಅಬ್ಬರ, ಬೌಲರ್ ಗಳ ಸಾಂಘಿಕ ಪ್ರದರ್ಶನ; ಸನ್ ರೈಸರ್ಸ್ ವಿರುದ್ದ ಆರ್ ಸಿಬಿಗೆ 6 ರನ್ ರೋಚಕ ಗೆಲುವು
ಚೆನ್ನೈ : ಎಂ ಎ ಚಿದಂಬರಂ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ ಐಪಿಎಲ್ 14 ನೇ ಆವೃತ್ತಿಯ 6ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸನ್ ರೈಜರ್ಸ್ ಹೈದರಾಬಾದ್ ತಂಡದ ವಿರುದ್ಧ 6…
View More ಮ್ಯಾಕ್ಸ್ ವೆಲ್ ಅಬ್ಬರ, ಬೌಲರ್ ಗಳ ಸಾಂಘಿಕ ಪ್ರದರ್ಶನ; ಸನ್ ರೈಸರ್ಸ್ ವಿರುದ್ದ ಆರ್ ಸಿಬಿಗೆ 6 ರನ್ ರೋಚಕ ಗೆಲುವುಅಶ್ವಿನ್, ಅಕ್ಷರ್ ಸ್ಪಿನ್ ಮ್ಯಾಜಿಕ್: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ10 ವಿಕೆಟ್ ಭರ್ಜರಿ ಗೆಲುವು
ಅಹ್ಮದಾಬಾದ್ : ಅಹ್ಮದಾಬಾದ್ ನಲ್ಲಿ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ನಡೆಯುತ್ತಿರುವ ಹಗಲಿರುಳು ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ 10 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಮೊದಲ ಇನ್ನಿಂಗ್ಸ್…
View More ಅಶ್ವಿನ್, ಅಕ್ಷರ್ ಸ್ಪಿನ್ ಮ್ಯಾಜಿಕ್: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ10 ವಿಕೆಟ್ ಭರ್ಜರಿ ಗೆಲುವುಮೊದಲ ಟೆಸ್ಟ್ ಸೋಲಿಗೆ ಸೇಡು ತೀರಿಸಿಕೊಂಡ ಭಾರತ; ಎರಡನೇ ಟೆಸ್ಟ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 8 ವಿಕೆಟ್‌ಗಳ ಭರ್ಜರಿ ಜಯ
ಮೆಲ್ಬೋರ್ನ್: ಇತ್ತೀಚೆಗೆ ಅಡಿಲೇಡ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾದ ವಿರುದ್ಧ 8 ವಿಕೆಟ್‌ಗಳ ಸೋಲನುಭವಿಸಿದ್ದ, ಟೀಮ್ ಇಂಡಿಯಾ ಮೆಲ್ಬೋರ್ನ್‌ನಲ್ಲಿ ನಡೆದ ಎರಡನೇ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾದ ವಿರುದ್ಧ 8 ವಿಕೆಟ್‌ಗಳ ಗೆಲುವು ದಾಖಲಿಸಿದ್ದು, ನಾಲ್ಕು ಪಂದ್ಯಗಳ…
View More ಮೊದಲ ಟೆಸ್ಟ್ ಸೋಲಿಗೆ ಸೇಡು ತೀರಿಸಿಕೊಂಡ ಭಾರತ; ಎರಡನೇ ಟೆಸ್ಟ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 8 ವಿಕೆಟ್‌ಗಳ ಭರ್ಜರಿ ಜಯಸ್ಮಿತ್ ಭರ್ಜರಿ ಶತಕ; ಭಾರತಕ್ಕೆ ಹೀನಾಯ ಸೋಲು; ಸರಣಿ ವಶಪಡಿಸಿಕೊಂಡ ಆಸ್ಟ್ರೇಲಿಯಾ
ಸಿಡ್ನಿ: ಸಿಡ್ನಿ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ ಆಸ್ಟ್ರೇಲಿಯಾ ಮತ್ತು ಇಂಡಿಯಾ ನಡುವಿನ ಎರಡನೇ ಪಂದ್ಯದಲ್ಲಿ ಇಂಡಿಯಾ ವಿರುದ್ಧ ಆಸ್ಟ್ರೇಲಿಯಾ ತಂಡ 51 ರನ್ ಗಳ ಗೆಲವು ದಾಖಲಿಸುವ ಮೂಲಕ ಮೂರು ಪಂದ್ಯಗಳ ಏಕದಿನ…
View More ಸ್ಮಿತ್ ಭರ್ಜರಿ ಶತಕ; ಭಾರತಕ್ಕೆ ಹೀನಾಯ ಸೋಲು; ಸರಣಿ ವಶಪಡಿಸಿಕೊಂಡ ಆಸ್ಟ್ರೇಲಿಯಾಫೈನಲ್ ನಲ್ಲಿ ಡೆಲ್ಲಿ ವಿರುದ್ಧ ಭರ್ಜರಿ ಜಯಗಳಸಿ 5ನೇ ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡು ದಾಖಲೆ ನಿರ್ಮಿಸಿದ ಮುಂಬೈ
ದುಬೈ : ಐಪಿಎಲ್ 2020 ರ 13 ಆವೃತ್ತಿಯಲ್ಲಿ ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ 5 ವಿಕೆಟ್ ಗಳಿಂದ…
View More ಫೈನಲ್ ನಲ್ಲಿ ಡೆಲ್ಲಿ ವಿರುದ್ಧ ಭರ್ಜರಿ ಜಯಗಳಸಿ 5ನೇ ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡು ದಾಖಲೆ ನಿರ್ಮಿಸಿದ ಮುಂಬೈ