ಬೆಳಗಾವಿ: ಜಿಲ್ಲೆಯ ರಾಯಭಾಗ್ ತಾಲ್ಲೂಕಿನ ಚಿಂಚಳ್ಳಿ ಗ್ರಾಮದ ಮಹಿಳೆಯೊಬ್ಬಳು ವಿವಿಧ ಸಮಸ್ಯೆಗಳಿಂದಾಗಿ ಮನೆಯಲ್ಲಿ ಕಿರುಕುಳವನ್ನು ಸಹಿಸಲಾರದೇ ತನ್ನ ಮೂವರು ಮಕ್ಕಳನ್ನು ಕೃಷ್ಣಾ ನದಿಯಲ್ಲಿ ಮುಳುಗಿಸಿ ಕೊಂದು, ನಂತರ ಬುಧವಾರ ತಾನೂ ನದಿಗೆ ಹಾರಿ ಆತ್ಮಹತ್ಯೆ…
View More 3 ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆbelagavi
Good News: ಗೃಹಲಕ್ಷ್ಮೀ ಹಣ ಇನ್ನು 8 ದಿನದಲ್ಲಿ ಖಾತೆಗೆ ಜಮಾ: ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ: ಶೀಘ್ರದಲ್ಲೇ ಗೃಹಲಕ್ಷ್ಮಿ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಹಣವು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ಹೇಳಿದರು. ಅದು ಮುಂದಿನ 8-10…
View More Good News: ಗೃಹಲಕ್ಷ್ಮೀ ಹಣ ಇನ್ನು 8 ದಿನದಲ್ಲಿ ಖಾತೆಗೆ ಜಮಾ: ಲಕ್ಷ್ಮೀ ಹೆಬ್ಬಾಳ್ಕರ್ಗಡಿ ವಿವಾದ: ಕರ್ನಾಟಕ-ಮಹಾರಾಷ್ಟ್ರ ಬಸ್ ಸೇವೆ ಸ್ಥಗಿತ
ಬೆಳಗಾವಿ: ಬೆಳಗಾವಿಯಲ್ಲಿ ಇತ್ತೀಚೆಗೆ ನಡೆದ ಗಡಿ ವಿವಾದದಿಂದಾಗಿ ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಬಸ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಮರಾಠಿ ಮಾತನಾಡದ ಕಾರಣ ಬಸ್ ಚಾಲಕ ಮತ್ತು ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ ಪ್ರಕರಣ ತೀವ್ರಗೊಂಡಿದ್ದು…
View More ಗಡಿ ವಿವಾದ: ಕರ್ನಾಟಕ-ಮಹಾರಾಷ್ಟ್ರ ಬಸ್ ಸೇವೆ ಸ್ಥಗಿತಹಳೆಯ ವೈಷಮ್ಯಕ್ಕೆ ಕೊಡಲಿಯಿಂದ ಹೊಡೆದು ಮಹಿಳೆ ಹತ್ಯೆ!
ಬೆಳಗಾವಿ: ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಮಹಿಳೆಯೋರ್ವರನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಲಹಾಳ್ ಗ್ರಾಮದಲ್ಲಿ ನಡೆದಿದೆ. ಕಲಹಾಳ್ ಗ್ರಾಮದ ಶೇಖವ್ವ ಮಾದರ್(45) ಕೊಲೆಯಾದ ಮಹಿಳೆಯಾಗಿದ್ದಾರೆ. ಸಹೋದರ ಸಂಬಂಧಿಯಿಂದಲೇ ಶೇಖವ್ವ ಮೇಲೆ…
View More ಹಳೆಯ ವೈಷಮ್ಯಕ್ಕೆ ಕೊಡಲಿಯಿಂದ ಹೊಡೆದು ಮಹಿಳೆ ಹತ್ಯೆ!ಕನ್ನಡ ಮಾತನಾಡಲು ಕೇಳಿದ ಬಸ್ ಕಂಡಕ್ಟರ್ ಮೇಲೆ ಮರಾಠಿ ಯುವಕರಿಂದ ಮನಬಂದಂತೆ ಹಲ್ಲೆ
ಬೆಳಗಾವಿ: ಮರಾಠಿ ಅರ್ಥವಾಗದೇ, ಕನ್ನಡದಲ್ಲಿ ಮಾತನಾಡಿ ಎಂದು ಹೇಳಿದ್ದಕ್ಕೆ ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಮೇಲೆ ಬೆಳಗಾವಿಯಲ್ಲಿ ಮರಾಠಿ ಯುವಕರ ಗುಂಪೊಂದು ಹಲ್ಲೆ ನಡೆಸಿದೆ. ಮಹಾದೇವ್ ಹಲ್ಲೆಗೊಳಗಾದ ಕಂಡಕ್ಟರ್ ಆಗಿದ್ದಾನೆ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳು ಮರಾಠಿ…
View More ಕನ್ನಡ ಮಾತನಾಡಲು ಕೇಳಿದ ಬಸ್ ಕಂಡಕ್ಟರ್ ಮೇಲೆ ಮರಾಠಿ ಯುವಕರಿಂದ ಮನಬಂದಂತೆ ಹಲ್ಲೆಆಸ್ತಿ ವಿಚಾರಕ್ಕೆ ಸಂಬಂಧಿಯಿಂದಲೇ ಬ್ಯಾಂಕ್ ಉದ್ಯೋಗಿ ಹತ್ಯೆ!
ಬೆಳಗಾವಿ: ಆಸ್ತಿ ವಿಚಾರಕ್ಕೆ ಸಂಬಂಧಿಸಿ ಸಹೋದರ ಸಂಬಂಧಿಗಳಿಂದಲೇ ಬ್ಯಾಂಕ್ ಉದ್ಯೋಗಿಯೋರ್ವ ಹತ್ಯೆಗೊಳಗಾದ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲ್ಲೂಕಿನ ಹಿಡಕಲ್ ಗ್ರಾಮದಲ್ಲಿ ನಡೆದಿದೆ. ಲಕ್ಕಪ್ಪ ಬಬಲ್ಯಾಗೋಳ(37) ಮೃತ ದುರ್ದೈವಿಯಾಗಿದ್ದಾನೆ. ಇದೇ ಫೆ.6 ರಂದು ಬ್ಯಾಂಕ್…
View More ಆಸ್ತಿ ವಿಚಾರಕ್ಕೆ ಸಂಬಂಧಿಯಿಂದಲೇ ಬ್ಯಾಂಕ್ ಉದ್ಯೋಗಿ ಹತ್ಯೆ!ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿ ಸಾವು
ಬೆಳಗಾವಿ: ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಜಿಲ್ಲಾ ಆಸ್ಪತ್ರೆಯಲ್ಲಿ ಮಂಗಳವಾರ ಬಾಣಂತಿಯೋರ್ವಳು ಸಾವನ್ನಪ್ಪಿದ್ದಾರೆ. ಬಾಣಂತಿಯನ್ನು ಬೆಳಗಾವಿ ತಾಲ್ಲೂಕಿನ ನೀಲಜಿ ಗ್ರಾಮದ ಅಂಜಲಿ ನಿಂಗಣಿ ಪಾಟೀಲ್ (32) ಎಂದು ಗುರುತಿಸಲಾಗಿದೆ. ಮಹಿಳೆಯನ್ನು ಜನವರಿ 27 ರಂದು…
View More ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿ ಸಾವುಬೆಳಗಾವಿಯಲ್ಲಿ 4 ವರ್ಷದ ಬಾಲಕಿಗೆ ಚಿತ್ರಹಿಂಸೆ ನೀಡಿ, ಮಲತಾಯಿಯಿಂದಲೇ ಕೊಲೆ!
ಬೆಳಗಾವಿ: ನಾಲ್ಕು ವರ್ಷದ ಬಾಲಕಿಗೆ ಚಿತ್ರಹಿಂಸೆ ನೀಡಿ ಕೊಲೆಗೈದ ಆರೋಪದ ಮೇಲೆ ಮಲತಾಯಿಯನ್ನು ಬೆಳಗಾವಿ ಎ.ಪಿ.ಎಂ.ಸಿ. ಪೊಲೀಸರು ಬಂಧಿಸಿದ್ದಾರೆ. ಕಳೆದ ವರ್ಷ ಮೇ ತಿಂಗಳಲ್ಲಿ ನಡೆದ ಮಗುವಿನ ಕೊಲೆ, ಮಗುವಿನ ವೈದ್ಯಕೀಯ ವರದಿಗಳು ಸಾವಿಗೆ…
View More ಬೆಳಗಾವಿಯಲ್ಲಿ 4 ವರ್ಷದ ಬಾಲಕಿಗೆ ಚಿತ್ರಹಿಂಸೆ ನೀಡಿ, ಮಲತಾಯಿಯಿಂದಲೇ ಕೊಲೆ!ಸಾಲ ತೀರಿಸಲು ಒತ್ತಾಯದಿಂದ ಅಪ್ರಾಪ್ತೆಯೊಂದಿಗೆ ಮದುವೆ: ತಾಯಿ-ಮಗನ ಬಂಧನ
ಬೆಳಗಾವಿ: ತಾಯಿ ಪಡೆದಿದ್ದ ₹50,000 ಸಾಲ ತೀರಿಸಲು ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವಂತೆ ಒತ್ತಾಯಿಸಿದ ಆರೋಪದ ಮೇಲೆ ಓರ್ವ ಯುವಕ ಮತ್ತು ಆತನ ತಾಯಿಯನ್ನು ಬೆಳಗಾವಿ ತಿಲಕವಾಡಿ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ಕುಟುಂಬದ…
View More ಸಾಲ ತೀರಿಸಲು ಒತ್ತಾಯದಿಂದ ಅಪ್ರಾಪ್ತೆಯೊಂದಿಗೆ ಮದುವೆ: ತಾಯಿ-ಮಗನ ಬಂಧನLaxmi Hebbalkar: ಕಾರು ಅಪಘಾತದಲ್ಲಿ ಸಚಿವೆ ಹೆಬ್ಬಾಳ್ಕರ್, ಸಹೋದರ ಎಂಎಲ್‌ಸಿ ಚನ್ನರಾಜ್‌ಗೆ ಗಾಯ
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸಹೋದರ ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿ ಅವರು ಪ್ರಯಾಣಿಸುತ್ತಿದ್ದ ಎಸ್ಯುವಿ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿದೆ. ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚನ್ನಮ್ಮ…
View More Laxmi Hebbalkar: ಕಾರು ಅಪಘಾತದಲ್ಲಿ ಸಚಿವೆ ಹೆಬ್ಬಾಳ್ಕರ್, ಸಹೋದರ ಎಂಎಲ್‌ಸಿ ಚನ್ನರಾಜ್‌ಗೆ ಗಾಯ