ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸಹೋದರ ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿ ಅವರು ಪ್ರಯಾಣಿಸುತ್ತಿದ್ದ ಎಸ್ಯುವಿ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿದೆ. ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚನ್ನಮ್ಮ…
View More Laxmi Hebbalkar: ಕಾರು ಅಪಘಾತದಲ್ಲಿ ಸಚಿವೆ ಹೆಬ್ಬಾಳ್ಕರ್, ಸಹೋದರ ಎಂಎಲ್‌ಸಿ ಚನ್ನರಾಜ್‌ಗೆ ಗಾಯbelagavi
ಗಾಂಧೀ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಸಮಾವೇಶ ಜ.21ಕ್ಕೆ
ಬೆಂಗಳೂರು: ಮಹಾತ್ಮ ಗಾಂಧಿಯವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಶತಮಾನೋತ್ಸವದ ಸ್ಮರಣಾರ್ಥ ಜನವರಿ 21 ರಂದು ಬೆಳಗಾವಿಯಲ್ಲಿ ಗಾಂಧಿ ಭಾರತ ಕಾರ್ಯಕ್ರಮ ನಡೆಯಲಿದೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಅವರು ತಿಳಿಸಿದ್ದಾರೆ. ಕಾಂಗ್ರೆಸ್…
View More ಗಾಂಧೀ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಸಮಾವೇಶ ಜ.21ಕ್ಕೆರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಬೆಳಗಾವಿಯಲ್ಲಿ ‘ಕ್ಯಾನ್ಸರ್ ಆಸ್ಪತ್ರೆ’ ಲೋಕಾರ್ಪಣೆ
ಬೆಳಗಾವಿ: ರಾಜ್ಯಕ್ಕೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಬೆಳಗಾವಿಯಲ್ಲಿ ‘ಕ್ಯಾನ್ಸರ್ ಆಸ್ಪತ್ರೆ’ಯನ್ನು ಉದ್ಘಾಟಿಸಿದರು. ಬೆಳಗಾವಿಯಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ ಕ್ಯಾನ್ಸರ್ ಆಸ್ಪತ್ರೆಯನ್ನು ಕೆಎಲ್ಇ ನಿರ್ಮಿಸಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಆಸ್ಪತ್ರೆಯನ್ನು ಉದ್ಘಾಟಿಸಿದರು.…
View More ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಬೆಳಗಾವಿಯಲ್ಲಿ ‘ಕ್ಯಾನ್ಸರ್ ಆಸ್ಪತ್ರೆ’ ಲೋಕಾರ್ಪಣೆಸ್ಕೂಲ್ ಬ್ಯಾಗ್ ತರಲು ನಿರಾಕರಿಸಿದ್ದಕ್ಕೆ ಸಹಪಾಠಿಗಳಿಂದ ಚಾಕು ಇರಿತ!
ಬೆಳಗಾವಿ: ಸ್ಕೂಲ್ ಬ್ಯಾಗ ತರಲು ನಿರಾಕರಿಸಿದ ಸಹಪಾಠಿ ಮೇಲೆ ಚಾಕುವಿನಿಂದ ದಾಳಿ ನಡೆಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಜಿಲ್ಲೆಯ ಗೋಕಾಕ್ ನ ವಾಲ್ಮೀಕಿ ಮೈದಾನದಲ್ಲಿ ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ಸರ್ಕಾರಿ ಪ್ರೌಢ…
View More ಸ್ಕೂಲ್ ಬ್ಯಾಗ್ ತರಲು ನಿರಾಕರಿಸಿದ್ದಕ್ಕೆ ಸಹಪಾಠಿಗಳಿಂದ ಚಾಕು ಇರಿತ!ಬಂದೋಬಸ್ತ್ ಡ್ಯೂಟಿ ತಪ್ಪಿಸಿಕೊಳ್ಳಲು ಪೋಲೀಸ್ ಕಾನ್‌ಸ್ಟೇಬಲ್ ನಕಲಿ ಆತ್ಮಹತ್ಯೆ ಯತ್ನ!
ಬೆಳಗಾವಿ: ಉದಯಂಬಾಗ್ ಪೊಲೀಸ್ ಠಾಣೆಯ ಪೊಲೀಸ್ ಪೇದೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ಆದರೆ, ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಯ ನಂತರ, ಆತ ಯಾವುದೇ ವಿಷಕಾರಿ ಪದಾರ್ಥವನ್ನು ಸೇವಿಸಿಲ್ಲ ಎಂದು ದೃಢಪಡಿಸಲಾಯಿತು. ಬುಧವಾರ…
View More ಬಂದೋಬಸ್ತ್ ಡ್ಯೂಟಿ ತಪ್ಪಿಸಿಕೊಳ್ಳಲು ಪೋಲೀಸ್ ಕಾನ್‌ಸ್ಟೇಬಲ್ ನಕಲಿ ಆತ್ಮಹತ್ಯೆ ಯತ್ನ!ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮಾರಾಟ ಮೇಳಕ್ಕೆ ಸಿಎಂ ಚಾಲನೆ
ಬೆಳಗಾವಿ: ಮಹಾತ್ಮಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನನದ ಶತಮಾನೋತ್ಸವ ಆಚರಣೆ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ಆಯೋಜಿಸಿರುವ ಸರಸ್ ಮೇಳ ಮತ್ತು ಖಾದಿ ಉತ್ಸವ,ವಸ್ತುಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ…
View More ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮಾರಾಟ ಮೇಳಕ್ಕೆ ಸಿಎಂ ಚಾಲನೆಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ: 2025ರ ಕ್ರಿಯಾ ಯೋಜನೆ ರೂಪಿಸಲು ಪಕ್ಷದ ಚಿಂತನೆ
ನವದೆಹಲಿ: ಮಹಾತ್ಮ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿ ಅಧಿವೇಶನದ 100ನೇ ವಾರ್ಷಿಕೋತ್ಸವದ ಸ್ಮರಣಾರ್ಥ ಗುರುವಾರ ಬೆಳಗಾವಿಯಲ್ಲಿ ನಡೆಯುವ ವಿಸ್ತೃತ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಡಬ್ಲ್ಯುಸಿಸಿ) ಸಭೆಯು ಮುಂದಿನ ವರ್ಷದ ಕ್ರಿಯಾ ಯೋಜನೆಯನ್ನು ನಿರ್ಧರಿಸುತ್ತದೆ. ಸುಮಾರು…
View More ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ: 2025ರ ಕ್ರಿಯಾ ಯೋಜನೆ ರೂಪಿಸಲು ಪಕ್ಷದ ಚಿಂತನೆನಿಲ್ಲದ ಬಾಣಂತಿಯರ ಸಾವಿನ ಸರಣಿ: ಬಿಮ್ಸ್‌ನಲ್ಲಿ ಸಿಜೇರಿಯನ್ ಹೆರಿಗೆಯಾಗಿದ್ದ ಬಾಣಂತಿ ಸಾವು!
ಬೆಳಗಾವಿ: ರಾಜ್ಯದಲ್ಲಿ ಬಾಣಂತಿಯರ ಸಾವಿನ ಸರಣಿ ಮುಂದುವರೆದಿದೆ. ಬೆಳಗಾವಿ ಬಿಮ್ಸ್ ಜಿಲ್ಲಾಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದಾರೆ. ವೈದ್ಯರ ನಿರ್ಲಕ್ಷ್ಯವೇ ಬಾಣಂತಿ ಸಾವಿಗೆ ಕಾರಣ ಎಂದು ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ…
View More ನಿಲ್ಲದ ಬಾಣಂತಿಯರ ಸಾವಿನ ಸರಣಿ: ಬಿಮ್ಸ್‌ನಲ್ಲಿ ಸಿಜೇರಿಯನ್ ಹೆರಿಗೆಯಾಗಿದ್ದ ಬಾಣಂತಿ ಸಾವು!Pregnant Lady Murder: ಮನೆಗೆ ನುಗ್ಗಿ ಗರ್ಭಿಣಿ ಬರ್ಬರ ಹತ್ಯೆ!
ಬೆಳಗಾವಿ: ಮನೆಗೆ ನುಗ್ಗಿ 9 ತಿಂಗಳ ಗರ್ಭಿಣಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಜಿಲ್ಲೆಯ ಅಥಣಿ ತಾಲ್ಲೂಕಿನ ಚಿಕ್ಕೋಡ ಗ್ರಾಮದಲ್ಲಿ ನಡೆದಿದೆ. ಸುವರ್ಣ ಮಠಪತಿ(33) ಹತ್ಯೆಗೊಳಗಾದ ದುರ್ದೈವಿಯಾಗಿದ್ದಾರೆ. ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ದುಷ್ಕರ್ಮಿಗಳು…
View More Pregnant Lady Murder: ಮನೆಗೆ ನುಗ್ಗಿ ಗರ್ಭಿಣಿ ಬರ್ಬರ ಹತ್ಯೆ!ಸಿ.ಟಿ.ರವಿ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ ಮಾಡಿದ ಸಚಿವೆ ಹೆಬ್ಬಾಳಕರ್
ಬೆಳಗಾವಿ: ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಬೆಳಗಾವಿ ಅಧಿವೇಶನದಲ್ಲಿಯೂ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ವಿಧಾನಸಭೆ ಬಳಿಕ ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸಚಿವರು, ಶಾಸಕರು ಅಂಬೇಡ್ಕರ್…
View More ಸಿ.ಟಿ.ರವಿ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ ಮಾಡಿದ ಸಚಿವೆ ಹೆಬ್ಬಾಳಕರ್