Best-Implementation-Manarega-Effective-vijayaprabha-news

ಮನರೇಗಾ ಪರಿಣಾಮಕಾರಿ ಅನುಷ್ಠಾನಕ್ಕೆ ಬಳ್ಳಾರಿ ಜಿಪಂಗೆ ಅತ್ಯುತ್ತಮ ಜಿಪಂ ಪ್ರಶಸ್ತಿ: ಪ್ರಶಸ್ತಿ ಸ್ವೀಕರಿಸಿದ ಜಿಪಂ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ

ಬಳ್ಳಾರಿ,ಏ.9: 2020-21ನೇ ಸಾಲಿನಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಪರಿಣಾಮಕಾರಿ ಅನುಷ್ಠಾನಗೊಳಿಸಿದ್ದಕ್ಕೆ ಬಳ್ಳಾರಿ ಜಿಲ್ಲಾ ಪಂಚಾಯತಿ ಪ್ರಶಸ್ತಿಗೆ ಪಾತ್ರವಾಗಿದ್ದು, ಜಿಪಂ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ ಮತ್ತು ಜಿಪಂ ಸಿಇಒ ಕೆ.ಆರ್.ನಂದಿನಿ ಅವರು…

View More ಮನರೇಗಾ ಪರಿಣಾಮಕಾರಿ ಅನುಷ್ಠಾನಕ್ಕೆ ಬಳ್ಳಾರಿ ಜಿಪಂಗೆ ಅತ್ಯುತ್ತಮ ಜಿಪಂ ಪ್ರಶಸ್ತಿ: ಪ್ರಶಸ್ತಿ ಸ್ವೀಕರಿಸಿದ ಜಿಪಂ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ
Bellary corona virus

ಬಳ್ಳಾರಿಯ ಮತ್ತಿಬ್ಬರಿಗೆ ದಕ್ಷಿಣ ಆಫ್ರಿಕಾ ಕರೊನಾ ವೈರಸ್‌ ಪತ್ತೆ

ಬಳ್ಳಾರಿ: ರಾಜ್ಯದ ಮತ್ತಿಬ್ಬರಿಗೆ ದಕ್ಷಿಣ ಆಫ್ರಿಕಾದ ಕೊರೋನಾ ವೈರಸ್ ತಗುಲಿದೆ ಎಂದು ಬಳ್ಳಾರಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜನಾರ್ಧನ್ ಅವರು ಇಂದು ಮಾಹಿತಿ ನೀಡಿದ್ದಾರೆ. ಹೌದು ವಿದೇಶದಿಂದ ಬಂದಿದ್ದ ಒಂದೇ ಕುಟುಂಬದ ಅಣ್ಣ, ತಂಗಿಗೆ ಸೋಂಕು…

View More ಬಳ್ಳಾರಿಯ ಮತ್ತಿಬ್ಬರಿಗೆ ದಕ್ಷಿಣ ಆಫ್ರಿಕಾ ಕರೊನಾ ವೈರಸ್‌ ಪತ್ತೆ

ಆತ್ಮ ನಿರ್ಭರ ಭಾರತ: ಒಂದು ಜಿಲ್ಲೆಗೆ ಒಂದು ಉತ್ಪನ್ನ; ಬಳ್ಳಾರಿ ಜಿಲ್ಲೆಗೆ ‘ಅಂಜೂರ ಹಣ್ಣು’ ಆಯ್ಕೆ

ಬಳ್ಳಾರಿ: ಆತ್ಮ ನಿರ್ಭರ ಭಾರತ ಯೋಜನೆಯ ಭಾಗವಾಗಿ ಕೇಂದ್ರ ಸರ್ಕಾರದ ಆಹಾರ ಸಂಸ್ಕರಣಾ ಉದ್ದಿಮೆಗಳ ಮಂತ್ರಾಲಯವು ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆ ಅನುಷ್ಠಾನವನ್ನು ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಪ್ರಾರಂಭಿಸಿದ್ದು, ಬಳ್ಳಾರಿ…

View More ಆತ್ಮ ನಿರ್ಭರ ಭಾರತ: ಒಂದು ಜಿಲ್ಲೆಗೆ ಒಂದು ಉತ್ಪನ್ನ; ಬಳ್ಳಾರಿ ಜಿಲ್ಲೆಗೆ ‘ಅಂಜೂರ ಹಣ್ಣು’ ಆಯ್ಕೆ
marriage vijayaprabha

ಮದುವೆಯಾಗುವವರಿಗೆ ಭರ್ಜರಿ ಗಿಫ್ಟ್: ವರನಿಗೆ 5 ಸಾವಿರ, ವಧುವಿಗೆ 10 ಸಾವಿರ ಜೊತೆಗೆ 40 ಸಾವಿರ ಮೌಲ್ಯದ ಚಿನ್ನ ಗಿಫ್ಟ್

ಬಳ್ಳಾರಿ: ಬಳ್ಳಾರಿಯಲ್ಲಿ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ “ಸಪ್ತಪದಿ ಸರಳ ಸಾಮೂಹಿಕ ವಿವಾಹ” ನಡೆಸಲು ಉದ್ದೇಶಿಸಲಾಗಿದ್ದು, ಏಪ್ರಿಲ್ 19 ರಿಂದ ಜುಲೈ 7ರವರೆಗೆ ವಿವಾಹ ಕಾರ್ಯಕ್ರಮ ನಡೆಯಲಿದ್ದು ಸಪ್ತಪದಿ ತುಳಿಯುವ ವಧು…

View More ಮದುವೆಯಾಗುವವರಿಗೆ ಭರ್ಜರಿ ಗಿಫ್ಟ್: ವರನಿಗೆ 5 ಸಾವಿರ, ವಧುವಿಗೆ 10 ಸಾವಿರ ಜೊತೆಗೆ 40 ಸಾವಿರ ಮೌಲ್ಯದ ಚಿನ್ನ ಗಿಫ್ಟ್
anand singh minister

ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಬದಲಾವಣೆ; ಸಿಎಂ ವಿವೇಚನೆಗೆ ಬಿಟ್ಟಿದ್ದು: ಸಚಿವ ಆನಂದ್ ಸಿಂಗ್

ಬಳ್ಳಾರಿ,ಫೆ.23: ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದಿಂದ ನನ್ನ ಬದಲಾವಣೆ ಮಾಡುವುದು ಮುಖ್ಯಮಂತ್ರಿಗಳ ವಿವೇಚನಗೆ ಬಿಟ್ಟಿದ್ದು ಎಂದು ಜಿಲ್ಲಾ ಉಸ್ತುವಾರಿ, ಸಚಿವ ಆನಂದಸಿಂಗ್ ಹೇಳಿದರು. ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ತ್ರೈಮಾಸಿಕ ಕೆಡಿಪಿ…

View More ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಬದಲಾವಣೆ; ಸಿಎಂ ವಿವೇಚನೆಗೆ ಬಿಟ್ಟಿದ್ದು: ಸಚಿವ ಆನಂದ್ ಸಿಂಗ್
library vijayaprabha

ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ

ಬಳ್ಳಾರಿ,ಫೆ.11: ಜಿಲ್ಲಾ ಕೇಂದ್ರ ಗ್ರಂಥಾಲಯದ ವ್ಯಾಪ್ತಿಯಲ್ಲಿ ಬರುವ ಬಳ್ಳಾರಿ, ಸಿರುಗುಪ್ಪ, ಕೂಡ್ಲಿಗಿ ಮತ್ತು ಹಗರಿಬೊಮ್ಮನಹಳ್ಳಿ ತಾಲೂಕಿನ ಒಟ್ಟು 06 ಗ್ರಾಪಂ ಗ್ರಂಥಾಲಯಗಳಲ್ಲಿ ಖಾಲಿಯಿರುವ ಮೇಲ್ವಿಚಾರಕರ ಹುದ್ದೆಗೆ ಗೌರವ ಸಂಭಾವನೆ ಆಧಾರದ ಮೇರೆಗೆ ನೇಮಕಾತಿಗೆ ಅರ್ಹ…

View More ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ
bheema naik mla

ಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಇಲ್ಲ ರಕ್ಷಣೆ; ಬಿಜೆಪಿಯಿಂದ ಗೂಂಡಾ ರಾಜಕೀಯ ಎಂದು ಶಾಸಕ ಗಂಭೀರ ಆರೋಪ

ಬಳ್ಳಾರಿ: ಪುರಸಭೆ ಚುನಾವಣೆ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಗಲಾಟೆಗೆ ಹಗರಿಬೊಮ್ಮನಹಳ್ಳಿ ಪುರಸಭೆ ಆವರಣ ಸಾಕ್ಷಿಯಾಗಿದ್ದು, ಕಾಂಗ್ರೆಸ್ನ ಹಾಲಿ ಶಾಸಕ ಭೀಮನಾಯ್ಕ ಅವರು ಭುಜತಟ್ಟಿ ಸವಾಲು ಹಾಕಿರುವ ದೃಶ್ಯ ಸದ್ಯ…

View More ಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಇಲ್ಲ ರಕ್ಷಣೆ; ಬಿಜೆಪಿಯಿಂದ ಗೂಂಡಾ ರಾಜಕೀಯ ಎಂದು ಶಾಸಕ ಗಂಭೀರ ಆರೋಪ
Onoin vijayaprabha news

ರಾಜ್ಯದಲ್ಲಿ ಮತ್ತೆ ಗಗನಕ್ಕೇರಿದ ಈರುಳ್ಳಿ ದರ; ಗ್ರಾಹಕರ ಕಣ್ಣಲ್ಲಿ ನೀರು!

ಬೆಂಗಳೂರು: ರಾಜ್ಯದಲ್ಲಿ ಭಾರಿ ಮಳೆಯಿಂದ ಅವಾಂತರ ಉಂಟಾಗಿದ್ದು, ನೆರೆಯಿಂದ ಅಪಾರ ಪ್ರಮಾಣದ ಬೆಳೆಗಳು ನಾಶವಾಗಿದ್ದು, ಸಾವಿರಾರು ಮನೆಗಳು ಕುಸಿದು ಬಿದ್ದಿವೆ. ಉತ್ತರ ಕರ್ನಾಟಕ ಭಾಗದಲ್ಲಿ ಅತಿವೃಷ್ಟಿಯಿಂದ ಮಳೆ, ರೋಗ ಕಾರಣ ರೈತರು ಬೆಳೆದಿದ್ದ ಅಪಾರ…

View More ರಾಜ್ಯದಲ್ಲಿ ಮತ್ತೆ ಗಗನಕ್ಕೇರಿದ ಈರುಳ್ಳಿ ದರ; ಗ್ರಾಹಕರ ಕಣ್ಣಲ್ಲಿ ನೀರು!

ಬಳ್ಳಾರಿಯನ್ನು ಸ್ಮಾರ್ಟ್ ಸಿಟಿ ಯೋಜನೆಗೆ ಸೇರಿಸಲು ಸಂಸದ ವೈ ದೇವೇಂದ್ರಪ್ಪ ಒತ್ತಾಯ

ಬಳ್ಳಾರಿ: ಬಳ್ಳಾರಿ ಜಿಲ್ಲೆಯನ್ನು ಕೇಂದ್ರ ಸರ್ಕಾರದ ಸ್ಮಾರ್ಟ್ ಸಿಟಿ ಯೋಜನೆಗೆ ಸೇರ್ಪಡೆಗೊಳಿಸಬೇಕು ಎಂದು ಬಳ್ಳಾರಿ ಜಿಲ್ಲೆಯ  ಸಂಸದ ವೈ ದೇವೇಂದ್ರಪ್ಪ ನವರು ದೆಹಲಿಯಲ್ಲಿಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಸಲ್ಲಿಸಿದ್ದಾರೆ.…

View More ಬಳ್ಳಾರಿಯನ್ನು ಸ್ಮಾರ್ಟ್ ಸಿಟಿ ಯೋಜನೆಗೆ ಸೇರಿಸಲು ಸಂಸದ ವೈ ದೇವೇಂದ್ರಪ್ಪ ಒತ್ತಾಯ
rain vijayaprabha news

ರಾಜ್ಯದಲ್ಲಿ ಇಂದು ಭಾರಿ ಮಳೆ: ಬಳ್ಳಾರಿ, ದಾವಣಗೆರೆ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ!

ದಾವಣಗೆರೆ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಕೆಲವು  ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಇಂದು ಭಾರಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್, ಯಾದಗಿರಿ ಹಾಗೂ ಕಲಬುರಗಿ ಸೇರಿದಂತೆ…

View More ರಾಜ್ಯದಲ್ಲಿ ಇಂದು ಭಾರಿ ಮಳೆ: ಬಳ್ಳಾರಿ, ದಾವಣಗೆರೆ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ!