ಹೊತ್ತಿ ಉರಿದ ರಾಜ್ಯ ಸಾರಿಗೆ ಸಂಸ್ಥೆ ಬಸ್

ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕಪ್ಪೆಕೇರಿ ಬಳಿ ರಾಜ್ಯ ರಸ್ತೆ ಸಾರಿಗೆ ಬಸ್ ಧಗಧಗನೆ ಹೊತ್ತಿ ಉರಿದಿದೆ. ಬೀದರ್‌ನಿಂದ ಹೊರಟಿದ್ದ KKRTC ಬಸ್ ಕಪ್ಪೆಕೇರಿ ಬಳಿ ಬರುತ್ತಿದ್ದಂತೆ ಎಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಭಯಭೀತರಾದ ಪ್ರಯಾಣಿಕರು…

View More ಹೊತ್ತಿ ಉರಿದ ರಾಜ್ಯ ಸಾರಿಗೆ ಸಂಸ್ಥೆ ಬಸ್

24 ಗಂಟೆಗಳ ಬಳಿಕ ಕೆರೆಯಲ್ಲಿ ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

ಬೀದರ್: ಹೋಳಿ ಹಬ್ಬದ ದಿನದಂದು ಬೇಲೂರು-ಗಾಡಿಗೌಡ ಗ್ರಾಮ ಪ್ರದೇಶದಲ್ಲಿ ಹೋಳಿಯಾಡಿ ಕೆರೆಯಲ್ಲಿ ಈಜಲು ತೆರಳಿ ಕಣ್ಮರೆಯಾಗಿದ್ದ 23 ವರ್ಷದ ಯುವಕನ ಶವ 24 ಗಂಟೆಗಳ ಕಾರ್ಯಾಚರಣೆಯ ನಂತರ ಪತ್ತೆಯಾಗಿದೆ. ಮೃತರನ್ನು ಬೇಲೂರು ಗ್ರಾಮದ ಆಕಾಶ್…

View More 24 ಗಂಟೆಗಳ ಬಳಿಕ ಕೆರೆಯಲ್ಲಿ ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

ಕುಂಭಮೇಳಕ್ಕೆ ಹೋಗುತ್ತಿದ್ದ ಬೀದರ್ ಮೂಲದ ಐವರ ಸಾವು ಪ್ರಕರಣ: ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಹೋಗುತ್ತಿದ್ದ ಬೀದರ್ ಮೂಲದ ಐವರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.  ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ ಮೃತರ ಕುಟುಂಬಕ್ಕೆ ಪರಿಹಾರ…

View More ಕುಂಭಮೇಳಕ್ಕೆ ಹೋಗುತ್ತಿದ್ದ ಬೀದರ್ ಮೂಲದ ಐವರ ಸಾವು ಪ್ರಕರಣ: ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಘೋಷಣೆ

Bidar: ಎಟಿಎಂ ದರೋಡೆ ಮತ್ತು ಶೂಟೌಟ್ ಪ್ರಕರಣದ ಆರೋಪಿಗಳ ಗುರುತು ಕೊನೆಗೂ ಪತ್ತೆ!

ಬೀದರ್: ರಾಜ್ಯವನ್ನು ಬೆಚ್ಚಿಬೀಳಿಸಿದ ಎಟಿಎಂ ಹಣ ದರೋಡೆ ಮತ್ತು ಶೂಟೌಟ್ ಪ್ರಕರಣದ 30 ದಿನಗಳ ನಂತರ, ಪೊಲೀಸರು ಅಂತಿಮವಾಗಿ ಇಬ್ಬರು ಆರೋಪಿಗಳನ್ನು ಗುರುತಿಸುವಲ್ಲಿ ಯಶಸ್ವಿಯಾಗಿದ್ದಾರೆ ಮತ್ತು ಖಾಕಿ ಪಡೆ ಆರೋಪಿಗಳನ್ನು ಬಂಧಿಸಲು ಬಲೆ ಬೀಸಿದೆ.…

View More Bidar: ಎಟಿಎಂ ದರೋಡೆ ಮತ್ತು ಶೂಟೌಟ್ ಪ್ರಕರಣದ ಆರೋಪಿಗಳ ಗುರುತು ಕೊನೆಗೂ ಪತ್ತೆ!

Ganja: ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಪಲ್ಟಿಯಾದ ಕಾರಿನಲ್ಲಿತ್ತು ಕೋಟ್ಯಂತರ ಮೌಲ್ಯದ ಗಾಂಜಾ!

ಬೀದರ್: ಜಿಲ್ಲೆಯ ಬಸವಕಲ್ಯಾಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ವೇಗವಾಗಿ ಹೋಗುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಈ ವೇಳೆ ಕಾರಿನಲ್ಲಿದ್ದ ಕೋಟ್ಯಂತರ ಮೌಲ್ಯದ ಗಾಂಜಾ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಘಟನೆ ನಡೆದಿದೆ. ಬಸವಕಲ್ಯಾಣ ತಾಲೂಕಿನ…

View More Ganja: ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಪಲ್ಟಿಯಾದ ಕಾರಿನಲ್ಲಿತ್ತು ಕೋಟ್ಯಂತರ ಮೌಲ್ಯದ ಗಾಂಜಾ!

ATM ದರೋಡೆ ಪ್ರಕರಣ: ಮೃತರ ಕುಟುಂಬಸ್ಥರಿಗೆ ₹18 ಲಕ್ಷ ಪರಿಹಾರ ಘೋಷಣೆ

ಬೀದರ್: ಬೀದರ್ನಲ್ಲಿ ದರೋಡೆ ವೇಳೆ ಗುಂಡೇಟಿಗೆ ಬಲಿಯಾದ ಭದ್ರತಾ ಸಿಬ್ಬಂದಿಯ ಕುಟುಂಬಕ್ಕೆ ಕರ್ನಾಟಕ ಸರ್ಕಾರ ₹18 ಲಕ್ಷ ಪರಿಹಾರ ಘೋಷಿಸಿದೆ. ಅಪರಾಧದಲ್ಲಿ ಭಾಗಿಯಾಗಿರುವ ಶಂಕಿತರು ತಲೆಮರೆಸಿಕೊಂಡಿದ್ದು, ಅವರನ್ನು ಬಂಧಿಸಲು ಹಲವಾರು ಪೊಲೀಸ್ ತಂಡಗಳು ಸಕ್ರಿಯವಾಗಿ…

View More ATM ದರೋಡೆ ಪ್ರಕರಣ: ಮೃತರ ಕುಟುಂಬಸ್ಥರಿಗೆ ₹18 ಲಕ್ಷ ಪರಿಹಾರ ಘೋಷಣೆ

ಶಾಸಕ ಬೆಲ್ದಾಳೆಗೆ ಆರ್‌ಟಿಒ ಇನ್ಸಪೆಕ್ಟರ್‌ ಆವಾಜ್: ವಿಡಿಯೋ ವೈರಲ್ ಬೆನ್ನಲ್ಲೇ ಅಧಿಕಾರಿ ವರ್ಗಾವಣೆ

ಬೀದರ್‌: ಬೀದರ್‌ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಅವರಿಗೆ ಆರ್‌ಟಿಒ ಇನ್ಸಪೆಕ್ಟರ್‌ ಮಂಜುನಾಥ ಕೊರವಿ ಆವಾಜ್ ಹಾಕಿದ್ದ ವಿಡಿಯೋ ವೈರಲ್ ಆದ ಬೆನ್ನಲ್ಲೇ ಅಧಿಕಾರಿಯನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ನಗರದ…

View More ಶಾಸಕ ಬೆಲ್ದಾಳೆಗೆ ಆರ್‌ಟಿಒ ಇನ್ಸಪೆಕ್ಟರ್‌ ಆವಾಜ್: ವಿಡಿಯೋ ವೈರಲ್ ಬೆನ್ನಲ್ಲೇ ಅಧಿಕಾರಿ ವರ್ಗಾವಣೆ