ಮುಂಬೈ: ಮುಂಬೈನಲ್ಲಿ ನಡೆದ ಸರಣಿ ಅಪಘಾತಗಳ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೀಡಿಯೊದಲ್ಲಿ, ಬೈಕ್ ಸವಾರನು ಹಿಂದಿನಿಂದ ಸ್ಕೂಟರ್ಗೆ ಡಿಕ್ಕಿ ಹೊಡೆದು, ಬಿದ್ದು, ಅದನ್ನು ರಸ್ತೆಯ ಮೇಲೆ ಎಳೆದುಕೊಂಡು ಮತ್ತೊಂದು ಸ್ಕೂಟರ್ಗೆ ಡಿಕ್ಕಿ…
View More ರಸ್ತೆಯ ಮಧ್ಯದಲ್ಲಿ ಸರಣಿ ಬೈಕ್ ಅಪಘಾತ: ಭೀಕರ ವಿಡಿಯೋ ವೈರಲ್…!bike
ನಾಯಿ ತಪ್ಪಿಸಲು ಹೋಗಿ ಸ್ಕಿಡ್ ಆದ ಬೈಕ್: ಹಿಂಬದಿ ಕುಳಿತಿದ್ದ ಮಹಿಳೆ ರಸ್ತೆಗೆ ಬಿದ್ದು ಸಾವು
ಕುಮಟಾ: ಬೈಕ್ ಮೇಲೆ ಚಲಿಸುತ್ತಿದ್ದ ವೇಳೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಬೈಕ್ ಹಿಂಬದಿಯಲ್ಲಿ ಕುಳಿತ ಮಹಿಳೆ ರಸ್ತೆಯಲ್ಲಿ ಬಿದ್ದು ಮೃತಪಟ್ಟ ಧಾರುಣ ಘಟನೆ ಉತ್ತರಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಗುಡೇಅಂಗಡಿಯಲ್ಲಿ ನಡೆದಿದೆ.…
View More ನಾಯಿ ತಪ್ಪಿಸಲು ಹೋಗಿ ಸ್ಕಿಡ್ ಆದ ಬೈಕ್: ಹಿಂಬದಿ ಕುಳಿತಿದ್ದ ಮಹಿಳೆ ರಸ್ತೆಗೆ ಬಿದ್ದು ಸಾವುಅಪರಿಚಿತ ಕಾರು ಡಿಕ್ಕಿ: ಬೈಕ್ ಸವಾರರಿಬ್ಬರು ಸಾವು
ವಿಜಯಪುರ: ಕಾರು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರೂ ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಧಾರುಣ ಘಟನೆ ವಿಜಯಪುರದಲ್ಲಿ ನಡೆದಿದೆ. ಜಿಲ್ಲೆಯ ದೇವರಹಿಪ್ಪರಗಿಯ ಬಸವನ ಬಾಗೇವಾಡಿ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಆರೀಪ್…
View More ಅಪರಿಚಿತ ಕಾರು ಡಿಕ್ಕಿ: ಬೈಕ್ ಸವಾರರಿಬ್ಬರು ಸಾವುಟ್ಯಾಂಕ್ ಮೇಲೆ ಯುವತಿ ಕೂರಿಸಿಕೊಂಡು ಟೆಕ್ಕಿ ಬೈಕ್ ರೈಡ್: ವೀಡಿಯೋ ಆಧರಿಸಿ ಪ್ರಕರಣ ದಾಖಲಿಸಿದ ಪೊಲೀಸ್
ಬೆಂಗಳೂರು: ಸಾರ್ವಜನಿಕ ರಸ್ತೆಗಳಲ್ಲಿ ಅಜಾಗರೂಕ ಬೈಕ್ ಸಾಹಸಗಳು ಪ್ರಮುಖ ಸುರಕ್ಷತಾ ಅಪಾಯವಾಗಿ ಮುಂದುವರೆದಿದ್ದು, ಪಾದಚಾರಿಗಳು ಮತ್ತು ಸವಾರರಿಬ್ಬರಿಗೂ ಅಪಾಯವನ್ನುಂಟುಮಾಡುತ್ತವೆ. ಬೆಂಗಳೂರಿನ ಜನನಿಬಿಡ ರಸ್ತೆಯಲ್ಲಿ ಯುವ ದಂಪತಿಗಳು ಅಪಾಯಕಾರಿ ಬೈಕ್ ಸಾಹಸದಲ್ಲಿ ತೊಡಗಿರುವ ಆಘಾತಕಾರಿ ವಿಡಿಯೋವೊಂದು…
View More ಟ್ಯಾಂಕ್ ಮೇಲೆ ಯುವತಿ ಕೂರಿಸಿಕೊಂಡು ಟೆಕ್ಕಿ ಬೈಕ್ ರೈಡ್: ವೀಡಿಯೋ ಆಧರಿಸಿ ಪ್ರಕರಣ ದಾಖಲಿಸಿದ ಪೊಲೀಸ್Bike: ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ: ತಂದೆ ಮಗಳು ಧಾರುಣ ಸಾವು
ಅಥಣಿ: ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿಣಾಮ ತಂದೆ ಮಗಳು ಧಾರುಣವಾಗಿ ಸಾವನ್ನಪ್ಪಿದ ಘಟನೆ ಅಥಣಿ ತಾಲ್ಲೂಕಿನ ಅನಂತಪುರ ಗ್ರಾಮದ ಹೊರ ವಲಯದಲ್ಲಿ ನಡೆದಿದೆ. ಮಹಾರಾಷ್ಟ್ರದ ಜತ್ತ ತಾಲೂಕಿನ ಮೆಂಡಿಗೇರಿ ಗ್ರಾಮದ ತಂದೆ ಮಗಳಾದ…
View More Bike: ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ: ತಂದೆ ಮಗಳು ಧಾರುಣ ಸಾವುಎದೆನೋವಿಗೆ ಚಿಕಿತ್ಸೆ ಪಡೆದು ತೆರಳುತ್ತಿದ್ದಾಗ ಬೈಕ್‌ನಿಂದ ಬಿದ್ದು ಸಾವು!
ಶಿರಸಿ: ಎದೆ ನೋವಿಗೆ ಚಿಕಿತ್ಸೆ ಪಡೆದುಕೊಂಡು ತನ್ನ ತಾಯಿಯೊಂದಿಗೆ ಬೈಕ್ ಮೇಲೆ ಸಾಗುತ್ತಿದ್ದ ವ್ಯಕ್ತಿ ನಿಯಂತ್ರಣ ತಪ್ಪಿ ಬಿದ್ದು ಮೃತಪಟ್ಟ ಘಟನೆ ಶಿರಸಿ ದೇವಿಕೆರೆ ಬಳಿ ಇಂದು ಮದ್ಯಾಹ್ನ ನಡೆದಿದೆ. ಮೂಲತಃ ಗಣೇಶ ನಗರದ,…
View More ಎದೆನೋವಿಗೆ ಚಿಕಿತ್ಸೆ ಪಡೆದು ತೆರಳುತ್ತಿದ್ದಾಗ ಬೈಕ್‌ನಿಂದ ಬಿದ್ದು ಸಾವು!ಕಾಂಕ್ರೀಟ್ ಮಿಕ್ಸರ್ ಲಾರಿಗೆ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ದಂಪತಿ ಸಾವು!
ಬೆಂಗಳೂರು: ನಗರದಲ್ಲಿ ಮತ್ತೊಂದು ಭೀಕರ ಅಪಘಾತ ನಡೆದಿದೆ. ಉತ್ತರಹಳ್ಳಿಯಲ್ಲಿ ಕಾಂಕ್ರೀಟ್ ಮಿಕ್ಸರ್ ಲಾರಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ದಂಪತಿ ಸಾವನ್ನಪ್ಪಿದ್ದಾರೆ. ಉತ್ತರಹಳ್ಳಿಯ ಮಧು ಜಂಕ್ಷನ್ ಬಳಿ ಈ ಅಪಘಾತ ಸಂಭವಿಸಿದೆ. …
View More ಕಾಂಕ್ರೀಟ್ ಮಿಕ್ಸರ್ ಲಾರಿಗೆ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ದಂಪತಿ ಸಾವು!KSRTC ಬಸ್ಗೆ ಬೈಕ್ ಡಿಕ್ಕಿ: ಮೂವರು ಮಕ್ಕಳು ಸೇರಿದಂತೆ ಐವರು ಸಾವು
ರಾಯಚೂರು: ಯಾದಗಿರಿ ಜಿಲ್ಲೆಯ ಶೋರಾಪುರ ತಾಲ್ಲೂಕಿನ ತಿಂಥಾನಿ ಬಳಿ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಕೆಎಸ್ಆರ್‌ಟಿಸಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಐವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು…
View More KSRTC ಬಸ್ಗೆ ಬೈಕ್ ಡಿಕ್ಕಿ: ಮೂವರು ಮಕ್ಕಳು ಸೇರಿದಂತೆ ಐವರು ಸಾವುAccident: ಓವರ್‌ಟೇಕ್ ಮಾಡುವಾಗ ಕಾರಿಗೆ ಡಿಕ್ಕಿಯಾದ ಬೈಕ್: ಹಿಂಬದಿ ಕುಳಿತಿದ್ದ ಯುವತಿ ಸಾವು!
ಕಾರವಾರ: ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಹಿಂದೆ ಕುಳಿತಿದ್ದ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರದ ರಾಷ್ಟ್ರೀಯ ಹೆದ್ದಾರಿ 66ರ ಶರಾವತಿ ಸೇತುವೆ ಮೇಲೆ…
View More Accident: ಓವರ್‌ಟೇಕ್ ಮಾಡುವಾಗ ಕಾರಿಗೆ ಡಿಕ್ಕಿಯಾದ ಬೈಕ್: ಹಿಂಬದಿ ಕುಳಿತಿದ್ದ ಯುವತಿ ಸಾವು!ಬೆಂಗಳೂರಿನಲ್ಲಿ ಲಾರಿ ಡಿಕ್ಕಿ ಹೊಡೆದು 12 ವರ್ಷದ ಬಾಲಕ ಸಾವು
ಬೆಂಗಳೂರು: ಈಶಾನ್ಯ ಬೆಂಗಳೂರಿನ ಹೆಣ್ಣೂರು-ಬಾಗಲೂರು ಮುಖ್ಯ ರಸ್ತೆಯಲ್ಲಿ ತಡರಾತ್ರಿ ಕ್ಯಾಂಟರ್ ಟ್ರಕ್ ಹರಿದ ಪರಿಣಾಮ ಚಿತ್ತೂರಿನ 12 ವರ್ಷದ ಬಾಲಕ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ರಾತ್ರಿ ಸುಮಾರು 11:20ರ ವೇಳೆಗೆ ಮೃತ ಭಾನು…
View More ಬೆಂಗಳೂರಿನಲ್ಲಿ ಲಾರಿ ಡಿಕ್ಕಿ ಹೊಡೆದು 12 ವರ್ಷದ ಬಾಲಕ ಸಾವು