ದಾವಣಗೆರೆ ಫೆ.04 : 2020-21ನೇ ಸಾಲಿನಲ್ಲಿ ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಕಿಟ್‍ಗಳನ್ನು ವಿತರಿಸುವ ಯೋಜನೆಯಡಿ ಎಸ್.ಎಸ್.ಎಲ್.ಸಿ ಹಾಗೂ ನಂತರದ ವಿದ್ಯಾಭ್ಯಾಸ ಮಾಡುವ ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಕಿಟ್‍ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು…
View More ಬ್ರೈಲ್ ಕಿಟ್ ವಿತರಿಸಲು ಅಂಧ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ