ಆಯುಷ್ಮಾನ್ ಆರೋಗ್ಯ ಕಾರ್ಡ್: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿ ಮಾಡಲಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯಾದ್ಯಂತ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಆರೋಗ್ಯ ಕರ್ನಾಟಕ ಕಾರ್ಡ್ (ಆರೋಗ್ಯ ಕಾರ್ಡ್) ವಿತರಣೆ…
View More ಪಡಿತರ ಚೀಟಿದಾರರಿಗೆ ಸರ್ಕಾರದಿಂದ ಮಹತ್ವದ ಆದೇಶ; ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆ ಸಂಪೂರ್ಣ ಸ್ಥಗಿತBPL card
ಸರ್ಕಾರದಿಂದ ಎಲ್‌ಪಿಜಿ 200 ರೂ ಸಬ್ಸಿಡಿ ಘೋಷಣೆ; ಏನಿದು ಉಜ್ವಲ ಯೋಜನೆ, ಉಚಿತ ಸಂಪರ್ಕ ಪಡೆಯುವುದು ಹೇಗೆ?
ನವದೆಹಲಿ : ಕೇಂದ್ರದ ಮಹತ್ವದ ಯೋಜನೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ((PMUY) ಪ್ರತಿ ಅಡುಗೆ ಅನಿಲ ಸಿಲಿಂಡರ್‌ಗೆ 200 ರೂ ಸಬ್ಸಿಡಿ ನೀಡಲಾಗುತ್ತಿದ್ದು, ಈ ಅನುದಾನವನ್ನ ಇನ್ನೊಂದು ವರ್ಷಕ್ಕೆ ವಿಸ್ತರಿಸಲಾಗಿದೆ. ಇದನ್ನು ಓದಿ:…
View More ಸರ್ಕಾರದಿಂದ ಎಲ್‌ಪಿಜಿ 200 ರೂ ಸಬ್ಸಿಡಿ ಘೋಷಣೆ; ಏನಿದು ಉಜ್ವಲ ಯೋಜನೆ, ಉಚಿತ ಸಂಪರ್ಕ ಪಡೆಯುವುದು ಹೇಗೆ?ರಾಷ್ಟ್ರೀಯ ಕುಟುಂಬ ನೆರವು ಯೋಜನೆ; ಈ ಯೋಜನೆಯಡಿ ನಿಮಗೆ ಸಿಗಲಿದೆ 20,000 ರೂ ನೆರವು
National Family Assistance Scheme: ರಾಷ್ಟ್ರೀಯ ಸಾಮಾಜಿಕ ನೆರವು ಯೋಜನೆಯಡಿ(NSAP) ರಾಷ್ಟ್ರೀಯ ಕುಟುಂಬ ನೆರವು ಯೋಜನೆ ಕೇಂದ್ರ ಸಹಾಯಧನ ಲಭ್ಯವಿದ್ದು, ಇದರ ಅನ್ವಯ ಬಡತನ ರೇಖೆಗಿಂತ ಕೆಳಗೆ ಇರುವ ಬಿ.ಪಿ.ಎಲ್. ಕಾರ್ಡ್(BPL Card) ಹೊಂದಿದ…
View More ರಾಷ್ಟ್ರೀಯ ಕುಟುಂಬ ನೆರವು ಯೋಜನೆ; ಈ ಯೋಜನೆಯಡಿ ನಿಮಗೆ ಸಿಗಲಿದೆ 20,000 ರೂ ನೆರವುಕರ್ನಾಟಕದಲ್ಲಿ ಎಷ್ಟು ರೀತಿಯ ಪಡಿತರ ಚೀಟಿಗಳಿವೆ, ಬಿಪಿಎಲ್ ಕಾರ್ಡ್ ಪಡೆಯುವುದು ಹೇಗೆ
ಕರ್ನಾಟಕ ರಾಜ್ಯದಲ್ಲಿ ವಾಸಿಸುವ ನಿವಾಸಿಗಳು ಅವರ ಆದಾಯ ಮತ್ತು ಮೂಲ ಸೌಕರ್ಯಗಳ ಆದಾರದ ಮೇಲೆ ರಾಜ್ಯ ಸರ್ಕಾರ ವಿವಿಧ ಪಡಿತರ ಚೀಟಿಗಳನ್ನು (Ration Card) ನೀಡುತ್ತದೆ. ರಾಜ್ಯದಲ್ಲಿ ಎಷ್ಟು ರೀತಿಯ ಪಡಿತರ ಚೀಟಿಗಳಿವೆ ನೋಡಣ…
View More ಕರ್ನಾಟಕದಲ್ಲಿ ಎಷ್ಟು ರೀತಿಯ ಪಡಿತರ ಚೀಟಿಗಳಿವೆ, ಬಿಪಿಎಲ್ ಕಾರ್ಡ್ ಪಡೆಯುವುದು ಹೇಗೆಗಮನಿಸಿ: ಈ ರೀತಿ ಪಡೆದ ಆ 10 ಲಕ್ಷ ಬಿಪಿಎಲ್ ಕಾರ್ಡ್ ರದ್ದು..!
ಸುಳ್ಳು ಮಾಹಿತಿ ನೀಡಿ ಪಡೆದ 10 ಲಕ್ಷ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ. ದೇಶಾದ್ಯಂತ ಗುರುತಿಸಿರುವ ಸುಮಾರು 10 ಲಕ್ಷ ಪಡಿತರ ಚೀಟಿಗಳನ್ನು ರದ್ದುಗೊಳಿಸಲು ಸರ್ಕಾರ ಯೋಜನೆ ಹಾಕಿದೆ.…
View More ಗಮನಿಸಿ: ಈ ರೀತಿ ಪಡೆದ ಆ 10 ಲಕ್ಷ ಬಿಪಿಎಲ್ ಕಾರ್ಡ್ ರದ್ದು..!ಬಿಪಿಎಲ್ ಕಾರ್ಡ್‌ದಾರರಿಗೆ ಗುಡ್‌ನ್ಯೂಸ್; ಕಾರು ಹೊಂದಿದವರ BPL ಕಾರ್ಡ್ ರದ್ದಿಲ್ಲ..!
ಬಿಪಿಎಲ್ ಕಾರ್ಡ್‌ದಾರರಿಗೆ ಸರ್ಕಾರ ಗುಡ್‌ನ್ಯೂಸ್ ನೀಡಿದ್ದು,ಇನ್ಮುಂದೆ ಕಾರು ಹೊಂದಿರುವವರ BPL ಕಾರ್ಡ್ ರದ್ದು ಮಾಡುವುದಿಲ್ಲ ಎಂದು ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಹೌದು, ಶಿವಮೊಗ್ಗದಲ್ಲಿ ಮಾತನಾಡಿದ ಸಚಿವ ಆರಗ ಜ್ಞಾನೇಂದ್ರ, ‘ಈಗ 50,000 ರೂ…
View More ಬಿಪಿಎಲ್ ಕಾರ್ಡ್‌ದಾರರಿಗೆ ಗುಡ್‌ನ್ಯೂಸ್; ಕಾರು ಹೊಂದಿದವರ BPL ಕಾರ್ಡ್ ರದ್ದಿಲ್ಲ..!ರಾಜ್ಯದ ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿದಾರರಿಗೆ ಬಿಗ್ ಶಾಕ್!
ರಾಜ್ಯದಲ್ಲಿ ಬರೋಬ್ಬರಿ 3.30 ಲಕ್ಷಕ್ಕೂ ಹೆಚ್ಚು ಅನರ್ಹ ಬಿಪಿಎಲ್ ಮತ್ತು ಅಂತ್ಯೋದಯ ರೇಷನ್ ಕಾರ್ಡ್ ರದ್ದುಗೊಳಿಸಿ,11.91 ಕೋಟಿ ರೂ ದಂಡ ವಿಧಿಸಲಾಗಿದೆ ಎಂದು ಆಹಾರ ಇಲಾಖೆ ಮಾಹಿತಿ ತಿಳಿಸಿದೆ. ಹೌದು, ರಾಜ್ಯದಲ್ಲಿ 3.30 ಲಕ್ಷಕ್ಕೂ…
View More ರಾಜ್ಯದ ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿದಾರರಿಗೆ ಬಿಗ್ ಶಾಕ್!BPL ಕಾರ್ಡ್ ಹೊಂದಿರುವವರಿಗೆ ಸರ್ಕಾರದಿಂದ ಭರ್ಜರಿ ಸಿಹಿಸುದ್ದಿ
ಬೆಂಗಳೂರು: ಬಿಪಿಎಲ್ ಕಾರ್ಡ್ ಹೊಂದಿರುವ ಪಡಿತರ ಚೀಟಿದಾರರಿಗೆ ಸರ್ಕಾರ ಸಿಹಿಸುದ್ದಿ ನೀಡಿದ್ದು, ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಪಡಿತರಚೀಟಿ ಹೊಂದಿದ ಪ್ರತಿ ಕುಟುಂಬಕ್ಕೆ 5 ಕೆಜಿ ಧಾನ್ಯವನ್ನು ಪ್ರತಿ ತಿಂಗಳು ಹಂಚಲಾಗುತ್ತಿದ್ದು, ಏಪ್ರಿಲ್ 1ರಿಂದ…
View More BPL ಕಾರ್ಡ್ ಹೊಂದಿರುವವರಿಗೆ ಸರ್ಕಾರದಿಂದ ಭರ್ಜರಿ ಸಿಹಿಸುದ್ದಿಅಕ್ರಮ BPL ಕಾರ್ಡ್ ದಾರರಿಗೆ ಬಿಗ್ ಶಾಕ್; 19,105 ಬಿಪಿಎಲ್ ಕಾರ್ಡ್ ರದ್ದು
ಬೆಂಗಳೂರು: ಅಕ್ರಮ ಬಿಪಿಎಲ್ ಕಾರ್ಡ್ (BPL Card) ಹೊಂದಿರುವ ಸರ್ಕಾರಿ ನೌಕರರಿಗೆ ಆಹಾರ ಇಲಾಖೆ ಬಿಗ್ ಶಾಕ್ ನೀಡಿದ್ದು, ಸರ್ಕಾರಿ ನೌಕರರು ಹೊಂದಿದ್ದ 19,105 ಬಿಪಿಎಲ್ ಕಾರ್ಡ್ ಗಳನ್ನು ರದ್ದುಗೊಳಿಸಿ ಎಪಿಎಲ್ ಗೆ ವರ್ಗಾಯಿಸಲಾಗಿದೆ…
View More ಅಕ್ರಮ BPL ಕಾರ್ಡ್ ದಾರರಿಗೆ ಬಿಗ್ ಶಾಕ್; 19,105 ಬಿಪಿಎಲ್ ಕಾರ್ಡ್ ರದ್ದುಸರ್ಕಾರದಿಂದ ಜನತೆಗೆ ಬಿಗ್ ಶಾಕ್: ಹೊಸ BPL ಕಾರ್ಡ್ ನೀಡುವ ಪ್ರಕ್ರಿಯೆ ಸ್ಥಗಿತ
ಬೆಂಗಳೂರು: ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಶಾಕ್ ನೀಡಿದ್ದು, ಕಳೆದ ವರ್ಷ ಕರೋನ ಸೋಂಕು ವ್ಯಾಪಕವಾಗಿ ಹರಡಿದ ಹಿನ್ನಲೆ, 1 ವರ್ಷದಿಂದ ರೇಷನ್ ಕಾರ್ಡ್ ನೀಡುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದ್ದು, ಈಗ ಇನ್ನು ಸ್ವಲ್ಪ ದಿನ…
View More ಸರ್ಕಾರದಿಂದ ಜನತೆಗೆ ಬಿಗ್ ಶಾಕ್: ಹೊಸ BPL ಕಾರ್ಡ್ ನೀಡುವ ಪ್ರಕ್ರಿಯೆ ಸ್ಥಗಿತ
